ಇಂದು ಕಾಂತಾರದ ಕಮಲಕ್ಕ ಮಾನಸಿ ಸುಧೀರ್ ಬರ್ತ್‌ಡೇ

ಇಂದು ಕಾಂತಾರದ ಕಮಲಕ್ಕ ಮಾನಸಿ ಸುಧೀರ್ ಬರ್ತ್‌ಡೇ

Published : Nov 04, 2022, 07:57 PM IST

ಕಾಂತರ ಸಿನಿಮಾದಲ್ಲಿ ನಾಯಕ ನಟ ರಿಷಬ್ ಶೆಟ್ಟಿ ಅವರ ತಾಯಿಯ ಪಾತ್ರ ನಿರ್ವಹಿಸಿದ ಖ್ಯಾತ ನಟಿ ಹಾಗೂ ಗಾಯಕಿ ಮಾನಸಿ ಸುಧೀರ್ ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. 

ಕಾಂತರ ಸಿನಿಮಾದಲ್ಲಿ ನಾಯಕ ನಟ ರಿಷಬ್ ಶೆಟ್ಟಿ ಅವರ ತಾಯಿಯ ಪಾತ್ರ ನಿರ್ವಹಿಸಿದ ಖ್ಯಾತ ನಟಿ ಹಾಗೂ ಗಾಯಕಿ ಮಾನಸಿ ಸುಧೀರ್ ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಮೂಲತಃ ಭರತನಾಟ್ಯ ನೃತ್ಯಪಟು ಆಗಿರುವ ಮಾನಸಿ, ಕೊಡವೂರು ನೃತ್ಯ ನಿಕೇತನ ಸಂಸ್ಥೆಯ ಮುಖ್ಯಸ್ಥರಾಗಿದ್ದಾರೆ. ಈ ಸಂಸ್ಥೆಯ ಶಿಷ್ಯೆಯರು, ತಮ್ಮ ನೃತ್ಯಗುರು ಮಾನಸಿ ಅವರಿಗೆ ಸಸ್ಪೆನ್ಸ್ ಬರ್ತಡೇ ಕೇಕ್ ಕಟ್ಟಿಂಗ್ ಕಾರ್ಯಕ್ರಮ ಆಯೋಜಿಸಿದ್ದರು. ನಟಿ ಮಾನಸಿ ತಮ್ಮ ಕುಟುಂಬದ ಜೊತೆ ಸೇರಿ ವಿದ್ಯಾರ್ಥಿನಿಯರೊಂದಿಗೆ ಕೇಕ್ ಕಟಿಂಗ್ ಮಾಡಿ ಹುಟ್ಟುಹಬ್ಬ ಆಚರಿಸಿಕೊಂಡರು.ನಿರ್ದೇಶಕ ಸುನಿಲ್ ಕುಮಾರ್ ದೇಸಾಯಿ ಅವರ ರಮ್ಯ ಚೈತ್ರ ಕಾಲ ಸಿನಿಮಾದಲ್ಲಿ ನಾಯಕಿಯಾಗಿ ಅಭಿನಯಿಸಿದ್ದ ಮಾನಸಿ, ಬಳಿಕ ಅನೇಕ ಚಿತ್ರ ಹಾಗೂ ಕಿರು ಚಿತ್ರಗಳಲ್ಲಿ ನಟಿಸಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಯೂಟ್ಯೂಬ್ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡಿ, ನಾಡಿನ ಖ್ಯಾತ ಕನ್ನಡ ಕವಿಗಳ ಅಪರೂಪದ ಹಾಡುಗಳಿಗೆ ಧ್ವನಿಯಾಗಿ ಜನಪ್ರಿಯತೆ ಪಡೆದಿದ್ದರು. ಕಾಂತಾರ ಚಿತ್ರದಲ್ಲಿ ಇವರ ನಿರ್ವಹಿಸಿದ ಕಮಲ ಪಾತ್ರಕ್ಕೆ ಇದೀಗ ಪ್ರಪಂಚದಾದ್ಯಂತ ವ್ಯಾಪಕ ಪ್ರಶಂಸೆ ವ್ಯಕ್ತವಾಗುತ್ತಿದೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕ್ಕಿಸಿ: Asianet Suvarna Entertainment

04:06ಸಲ್ಲೂಗೆ ಮತ್ತೆ ಕಂಟಕ; ದೇಶಪ್ರೇಮ ತೋರಿಸ್ತೀನಿ ಅಂದ್ರೂ 'ಮಾತೃಭೂಮಿ'ಗೆ ಇದೆಂತಾ ಅಗ್ನಿ ಪರೀಕ್ಷೆ?
08:55ರಾಕಿ ಬಾಯ್ ಡ್ರೀಮ್ ಸಿನಿಮಾದಲ್ಲಿ ಏನೆಲ್ಲಾ ಇದೆ? 'ಟಾಕ್ಸಿಕ್'ನಲ್ಲಿ ಗ್ಯಾಂಗ್​ಸ್ಟರ್​ಮಾತ್ರವಲ್ಲ, ಬೇರೆಯದ್ದೇ ಸ್ಟೋರಿ ಇದೆ!
04:43ಆಲಿಯಾ in ಡ್ರ್ಯಾಗನ್.. ಸೌತ್ ಸಿನಿಇಂಡಸ್ಟ್ರಿಗೆ ಆಲಿಯಾ ಭಟ್ ಕಂಬ್ಯಾಕ್; ಮ್ಯಾನ್ ಆಫ್ ಮಾಸಸ್ ಜೋಡಿಯಾದ ಆಲಿಯಾ!
12:03ನೀರಿನಲ್ಲಿ ಹೋಮ ಆಯ್ತಾ 500 ಕೋಟಿ ಬಂಡವಾಳ? ಜನನಾಯಗನ್​'ಲೀಕ್' ಉದ್ದೇಶಪೂರ್ವಕವಾಗಿ ಮಾಡಿದ್ದಾ?
04:15ಭಾರತದ ಸಿನಿಮಾಗಳಲ್ಲಿ ಈ ರೀತಿಯ ಅದ್ಭುತ ಅನುಭವವನ್ನು ಎಂದಿಗೂ ಪಡೆದಿಲ್ಲ: ವಿರಾಟ್ ಕೊಹ್ಲಿ
04:15ಮೈಚಳಿ ಬಿಟ್ಟು ಕುಣಿಯುವ ಮೋಹಿನಿ, 'ಬಾಂಬೆ ಟೈಮ್ಸ್​ಫ್ಯಾಶನ್ ವೀಕ್' ಶೋನಲ್ಲಿ ಸಖತ್ ಮಿಂಚಿದ ದಿಶಾ ಪಟಾನಿ!
05:51ರಿಷಬ್ ನಟನೆಯ 'ಛತ್ರಪತಿ ಶಿವಾಜಿ' ಚಿತ್ರ ಬರಲ್ವಾ..? ರಿತೇಶ್ ದೇಶಮುಖ್ 'ರಾಜಾ ಶಿವಾಜಿ' ಆಗಿ ರಿಲೀಸ್​ಗೆ ರೆಡಿ!
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
25:41ನಟಿ ಸೌಮ್ಯಾ ಶೆಟ್ಟಿ ಗಂಡ ಕರಾವಳಿ ಉದ್ಯಮಿ ಸುದೀಪ್ ಶೆಟ್ಟಿ ಮದುವೆಯಾಗಿ ಒಂದೇ ತಿಂಗಳಲ್ಲಿ ಸತ್ತಿದ್ದು ಹೇಗೆ?
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
Read more