ಅ. 15 ರಿಂದ ಥಿಯೇಟರ್ ಆರಂಭಕ್ಕೆ ಸಮ್ಮತಿ; ಆದರೆ ಈ ಕಂಡಿಶನ್‌ಗಳು ಅಪ್ಲೈಯಾಗುತ್ತೆ!

ಅ. 15 ರಿಂದ ಥಿಯೇಟರ್ ಆರಂಭಕ್ಕೆ ಸಮ್ಮತಿ; ಆದರೆ ಈ ಕಂಡಿಶನ್‌ಗಳು ಅಪ್ಲೈಯಾಗುತ್ತೆ!

Suvarna News   | Asianet News
Published : Oct 01, 2020, 11:09 AM ISTUpdated : Oct 01, 2020, 11:44 AM IST

ಇಂದಿನಿಂದ ಅನ್‌ಲಾಕ್‌ 5.0 ಜಾರಿಯಾಗಿದೆ. ಅ. 15 ರಿಂದ ಶೇ. 50 ರಷ್ಟು ಸೀಟು ಸಾಮರ್ಥ್ಯದೊಂದಿಗೆ ಸಿನಿಮಾ, ಥಿಯೇಟರ್, ಮಲ್ಟಿಪ್ಲೆಕ್ಸ್‌ಗಳನ್ನು ತೆರೆಯಲು ಅವಕಾಶ ಮಾಡಿಕೊಡಲಾಗಿದೆ. ಥಿಯೇಟರ್‌ನ ಸವಿಸ್ತಾರ ಮಾರ್ಗಸೂಚಿಯನ್ನು ವಾರ್ತಾ ಇಲಾಖೆ ಬಿಡುಗಡೆ ಮಾಡಿದೆ. 
 

ಬೆಂಗಳೂರು (ಅ. 01): ಇಂದಿನಿಂದ ಅನ್‌ಲಾಕ್‌ 5.0 ಜಾರಿಯಾಗಿದೆ. ಅ. 15 ರಿಂದ ಶೇ. 50 ರಷ್ಟು ಸೀಟು ಸಾಮರ್ಥ್ಯದೊಂದಿಗೆ ಸಿನಿಮಾ, ಥಿಯೇಟರ್, ಮಲ್ಟಿಪ್ಲೆಕ್ಸ್‌ಗಳನ್ನು ತೆರೆಯಲು ಅವಕಾಶ ಮಾಡಿಕೊಡಲಾಗಿದೆ. ಥಿಯೇಟರ್‌ನ ಸವಿಸ್ತಾರ ಮಾರ್ಗಸೂಚಿಯನ್ನು ವಾರ್ತಾ ಇಲಾಖೆ ಬಿಡುಗಡೆ ಮಾಡಿದೆ. 

ಥಿಯೇಟರ್ ಶುರುವಾದ್ರೆ ಸುದೀಪ್ ಅಭಿನಯದ 'ಕೋಟಿಗೊಬ್ಬ-3', ದರ್ಶನ್ ಅವರ 'ರಾಬರ್ಟ್', ಪ್ರಜ್ವಲ್ ದೇವರಾಜ್ ಅವರ 'ಇನ್ಸ್‌ಪೆಕ್ಟರ್ ವಿಕ್ರಂ' ರಿಲೀಸ್‌ಗೆ ಸಿದ್ಧವಾಗಿವೆ. ಥಿಯೇಟರ್ ಮಾಲಿಕರು ಕೂಡಾ ಸಿನಿಮಾ ರಿಲೀಸ್‌ ಮಾಡಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಹೆಚ್ಚಿನ ಅಪ್‌ಡೇಟ್ಸ್‌ ಇಲ್ಲಿದೆ ನೋಡಿ..!
 

05:09ಬಿಗ್ ಬಾಸ್ ಮನೆಯಲ್ಲಿ ಕಾವ್ಯನಿಗೆ ಡಾರ್ಲಿಂಗ್ ಎಂದು, ಗಿಲ್ಲಿ ಫ್ಯಾನ್ಸ್ ಕೆಂಗಣಿಗೆ ಗುರಿಯಾದ ವಿನೋದ್ ಗೊಬ್ರಗಾಲ.!
05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
02:35ಬೆಳ್ಳಿತೆರೆ ಮೇಲೆ ಲಾರ್ಡ್ಸ್ ಅಂಗಳದ ಅಧಿಪತಿ, ‘ದಾದಾ’ಗಿರಿಯ ದಿನಗಳು! Sourav Ganguly ಬಯೋಪಿಕ್‌ ಫಸ್ಟ್ ಲುಕ್ ಔಟ್
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?