ಗಣೇಶ ಹಬ್ಬದಲ್ಲಿ ಸಿಹಿ ಕಡುಬು ಕೊಡ್ತಾರೆ ರಾಕಿ?: ಯಶ್ 19ನೇ ಸಿನಿಮಾ ನಿರ್ಮಾಣ ಮಾಡೋದು ಯಾರು?

ಗಣೇಶ ಹಬ್ಬದಲ್ಲಿ ಸಿಹಿ ಕಡುಬು ಕೊಡ್ತಾರೆ ರಾಕಿ?: ಯಶ್ 19ನೇ ಸಿನಿಮಾ ನಿರ್ಮಾಣ ಮಾಡೋದು ಯಾರು?

Published : Sep 06, 2023, 11:06 AM IST

ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಕೆಜಿಎಫ್ 2’ ಸಿನಿಮಾ ರಿಲೀಸ್ ಆಗಿ ವರ್ಷವೇ ಕಳೆದಿದ್ದರೂ ಅವರ ಮುಂದಿನ ಸಿನಿಮಾ ಬಗ್ಗೆ ಒಂದೇ ಒಂದು ಅಪ್​​ಡೇಟ್​ ಕೂಡ ಸಿಕ್ಕಿಲ್ಲ. ಸಾಮಾನ್ಯವಾಗಿ ಹಿರೋಗಳ ಮುಂದಿನ ಚಿತ್ರದ ಡೈರೆಕ್ಟರ್ ಯಾರು ಎನ್ನುವ ವಿಚಾರ ಲೀಕ್ ಆಗಿ ಬಿಡುತ್ತದೆ.

ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಕೆಜಿಎಫ್ 2’ ಸಿನಿಮಾ ರಿಲೀಸ್ ಆಗಿ ವರ್ಷವೇ ಕಳೆದಿದ್ದರೂ ಅವರ ಮುಂದಿನ ಸಿನಿಮಾ ಬಗ್ಗೆ ಒಂದೇ ಒಂದು ಅಪ್​​ಡೇಟ್​ ಕೂಡ ಸಿಕ್ಕಿಲ್ಲ. ಸಾಮಾನ್ಯವಾಗಿ ಹಿರೋಗಳ ಮುಂದಿನ ಚಿತ್ರದ ಡೈರೆಕ್ಟರ್ ಯಾರು ಎನ್ನುವ ವಿಚಾರ ಲೀಕ್ ಆಗಿ ಬಿಡುತ್ತದೆ. ಆದರೆ, ‘ಯಶ್ 19’ ವಿಚಾರದಲ್ಲಿ ಅಂತೆಕಂತೆಗಳು ಹುಟ್ಟಿಕೊಳ್ಳುತ್ತಿವೆ. ಅಲ್ಲದೇ ರಾಕಿ 19ನೇ ಸಿನಿಮಾ ನಿರ್ಮಾಣ ಮಾಡೋದು ಯಾರು ಎಂಬ ಯಕ್ಷ ಪ್ರಶ್ನೆಯು ಎದುರಾಗಿದೆ. ಇನ್ನು ಗಣೇಶ ಹಬ್ಬದಂದು ಯಶ್ ಸಿನಿಮಾ ಬಗ್ಗೆ ಸಿಹಿಸುದ್ದಿ ಸಿಗಲಿದೆ ಎಂದು ಅಭಿಮಾನಿಗಳು ಎದುರು ನೋಡ್ತಿದ್ದಾರೆ. ಅಭಿಮಾನಿಗಳ ನಿರೀಕ್ಷೆ ಪೂರೈಸುತ್ತಾ? ಎಂದು ಕಾದುನೋಡಬೇಕಿದೆ.

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:04ನೀಟ್ ಪ್ರಶ್ನೆ ಪತ್ರಿಕೆ ಲೀಕ್ ವಿಚಾರವಾಗಿ ಪ್ರಿಯಾಂಕ ಉಪೇಂದ್ರ ಪ್ರತಿಕ್ರಿಯೆ
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
05:09ಬಿಗ್ ಬಾಸ್ ಮನೆಯಲ್ಲಿ ಕಾವ್ಯನಿಗೆ ಡಾರ್ಲಿಂಗ್ ಎಂದು, ಗಿಲ್ಲಿ ಫ್ಯಾನ್ಸ್ ಕೆಂಗಣಿಗೆ ಗುರಿಯಾದ ವಿನೋದ್ ಗೊಬ್ರಗಾಲ.!
05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
02:35ಬೆಳ್ಳಿತೆರೆ ಮೇಲೆ ಲಾರ್ಡ್ಸ್ ಅಂಗಳದ ಅಧಿಪತಿ, ‘ದಾದಾ’ಗಿರಿಯ ದಿನಗಳು! Sourav Ganguly ಬಯೋಪಿಕ್‌ ಫಸ್ಟ್ ಲುಕ್ ಔಟ್
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
Read more