ನಟಿ ರಮ್ಯಾ ಸಾವಿನ ವದಂತಿ ಹಬ್ಬಿದ್ದೇಕೆ?: ಪದ್ಮಾವತಿ ಕೊಟ್ಟ ಕೌಂಟರ್ ಏನು?

ನಟಿ ರಮ್ಯಾ ಸಾವಿನ ವದಂತಿ ಹಬ್ಬಿದ್ದೇಕೆ?: ಪದ್ಮಾವತಿ ಕೊಟ್ಟ ಕೌಂಟರ್ ಏನು?

Published : Sep 08, 2023, 04:29 PM IST

ಸ್ಯಾಂಡಲ್‌ವುಡ್‌ನ ಪದ್ಮಾವತಿ ರಮ್ಯಾ ಕಳೆದ ಒಂದು ವಾರದಿಂದ ವಿಶೇಷ ಪ್ರವಾಸದಲ್ಲಿದ್ದಾರೆ. ತಮ್ಮ ಆಪ್ತ ಬಳಗದ ಜೊತೆ ಎಂಜಾಯ್ ಮಾಡುತ್ತಿರುವ ಅವರಿಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂಬ ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿತ್ತು.

ಸ್ಯಾಂಡಲ್‌ವುಡ್‌ನ ಪದ್ಮಾವತಿ ರಮ್ಯಾ ಕಳೆದ ಒಂದು ವಾರದಿಂದ ವಿಶೇಷ ಪ್ರವಾಸದಲ್ಲಿದ್ದಾರೆ. ತಮ್ಮ ಆಪ್ತ ಬಳಗದ ಜೊತೆ ಎಂಜಾಯ್ ಮಾಡುತ್ತಿರುವ ಅವರಿಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂಬ ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿತ್ತು. ಒಂದು ನಿಮಿಷ ಇಡೀ ಕರ್ನಾಟಕದ ಜನತೆಯ ಹಾರ್ಟ್‌ ಬೀಟ್ ಸ್ಟಾಪ್ ಆಯ್ತು... ಪ್ರತಿಯೊಬ್ಬರಿಗೂ ಕರೆ ಮಾಡಿದ ವಿಚಾರಿಸುವುದು... ಇದು ನಿಜವೇ ಇದು ಸತ್ಯವೇ ಎಂದು...ಆದರೆ ನಿಜಕ್ಕೂ ನಡೆದಿರುವುದೇ ಬೇರೆ. ಹಾಗಾದರೆ ನಟಿ ರಮ್ಯಾ ಸಾವಿನ ವದಂತಿ ಹಬ್ಬಿದ್ದೇಕೆ? ರಮ್ಯಾ ಕೊಟ್ಟ ಕೌಂಟರ್ ಏನು? ಹಾಗಾದ್ರೆ, ಈಗ ಮೋಹಕತಾರೆ ಎಲ್ಲಿದ್ದಾರೆ? ರಮ್ಯಾ ಸ್ನೇಹಿತೆಯ ಫೋಟೋ ಹೇಳಿದ್ದೇನು? ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:04ನೀಟ್ ಪ್ರಶ್ನೆ ಪತ್ರಿಕೆ ಲೀಕ್ ವಿಚಾರವಾಗಿ ಪ್ರಿಯಾಂಕ ಉಪೇಂದ್ರ ಪ್ರತಿಕ್ರಿಯೆ
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
05:09ಬಿಗ್ ಬಾಸ್ ಮನೆಯಲ್ಲಿ ಕಾವ್ಯನಿಗೆ ಡಾರ್ಲಿಂಗ್ ಎಂದು, ಗಿಲ್ಲಿ ಫ್ಯಾನ್ಸ್ ಕೆಂಗಣಿಗೆ ಗುರಿಯಾದ ವಿನೋದ್ ಗೊಬ್ರಗಾಲ.!
05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
02:35ಬೆಳ್ಳಿತೆರೆ ಮೇಲೆ ಲಾರ್ಡ್ಸ್ ಅಂಗಳದ ಅಧಿಪತಿ, ‘ದಾದಾ’ಗಿರಿಯ ದಿನಗಳು! Sourav Ganguly ಬಯೋಪಿಕ್‌ ಫಸ್ಟ್ ಲುಕ್ ಔಟ್
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
Read more