ಇತಿಹಾಸ ಬರೆದ KGF 2 ಟ್ರೈಲರ್, ಒಂದೇ ದಿನದಲ್ಲಿ ಹಳೆಯ ದಾಖಲೆಗಳೆಲ್ಲ ಉಡೀಸ್!

ಇತಿಹಾಸ ಬರೆದ KGF 2 ಟ್ರೈಲರ್, ಒಂದೇ ದಿನದಲ್ಲಿ ಹಳೆಯ ದಾಖಲೆಗಳೆಲ್ಲ ಉಡೀಸ್!

Published : Mar 30, 2022, 02:50 PM ISTUpdated : Mar 30, 2022, 04:25 PM IST

ಕೆಜಿಎಫ್ 2 (KGF2)ಕೇವಲ 24 ಗಂಟೆಗಳಲ್ಲಿ KGF2 ಟ್ರೈಲರ್ ಬರೋಬ್ಬರಿ 10 ಕೋಟಿಗೂ ಅಧಿಕ ವೀಕ್ಷಣೆ ಪಡೆದಿದ್ದು, ಈ ಹಿಂದೆ ರಾಧೆ ಶ್ಯಾಮ್ (Radhe Shyam) ಸಿನಿಮಾದ ಟ್ರೈಲರ್ ಬರೆದಿದ್ದ ದಾಖಲೆಯನ್ನು ಮುರಿದಿದೆ. 

ಬೆಂಗಳೂರು (ಮಾ. 30): ಕೆಜಿಎಫ್ 2 (KGF2)ಕೇವಲ 24 ಗಂಟೆಗಳಲ್ಲಿ KGF2 ಟ್ರೈಲರ್ ಬರೋಬ್ಬರಿ 10 ಕೋಟಿಗೂ ಅಧಿಕ ವೀಕ್ಷಣೆ ಪಡೆದಿದ್ದು, ಈ ಹಿಂದೆ ರಾಧೆ ಶ್ಯಾಮ್ (Radhe Shyam) ಸಿನಿಮಾದ ಟ್ರೈಲರ್ ಬರೆದಿದ್ದ ದಾಖಲೆಯನ್ನು ಮುರಿದಿದೆ. ಪ್ರಭಾಸ್ (Prabhas)ಅಭಿನಯದ ತೆಲುಗು ಚಿತ್ರ ರಾಧೆ ಶ್ಯಾಮ್ ಸಿನಿಮಾದ ಟ್ರೈಲರ್ ಕೇವಲ 24 ಗಂಟೆಗಳಲ್ಲಿ 6.4 ಕೋಟಿಗೂ ಅಧಿಕ ವೀಕ್ಷಣೆ ಪಡೆದಿತ್ತು. ಇದೀಗ ಕೆಜಿಎಫ್ ಚ್ಯಾಪ್ಟರ್ 2 ಟ್ರೈಲರ್ ರಾಧೆ ಶ್ಯಾಮ್ ದಾಖಲೆ ಮುರಿದಿದೆ.

ಪ್ಯಾನ್ ಇಂಡಿಯಾ ಸಿನಿಮಾ ಕೆಜಿಎಫ್ ಚ್ಯಾಪ್ಟರ್ 2 ಟ್ರೈಲರ್ ಕನ್ನಡದಲ್ಲಿ 1.8 ಕೋಟಿ, ತೆಲುಗಿನಲ್ಲಿ 2 ಕೋಟಿ, ತಮಿಳಿನಲ್ಲಿ 1.2 ಕೋಟಿ, ಮಲೆಯಾಳಂನಲ್ಲಿ 80 ಲಕ್ಷ ಹಾಗೂ ಹಿಂದಿ ಭಾಷೆಯಲ್ಲಿ 5.1 ಕೋಟಿ ವೀಕ್ಷಣೆಗಳನ್ನು ಪಡೆದಿದೆ. ಕೆಜಿಎಫ್ ಚಾಪ್ಟರ್ 2 ಟೀಸರ್ ಬಿಡುಗಡೆಯಾದಾಗಲೂ ಕೇವಲ 24 ಗಂಟೆಗಳಲ್ಲಿ 7 ಕೋಟಿಗೂ ಅಧಿಕ ವೀಕ್ಷಣೆ ಪಡೆದುಕೊಂಡಿತ್ತು. ಕೆಜಿಎಫ್ ಚಾಪ್ಟರ್ 2 ಸಿನಿಮಾ ದೇಶಾದ್ಯಂತ ಏಪ್ರಿಲ್ 14ರಂದು ಬಿಡುಗಡೆಯಾಗಲಿದ್ದು, ಇಡೀ ವಿಶ್ವವೇ ಎದುರು ನೋಡುತ್ತಿದೆ.

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:04ನೀಟ್ ಪ್ರಶ್ನೆ ಪತ್ರಿಕೆ ಲೀಕ್ ವಿಚಾರವಾಗಿ ಪ್ರಿಯಾಂಕ ಉಪೇಂದ್ರ ಪ್ರತಿಕ್ರಿಯೆ
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
05:09ಬಿಗ್ ಬಾಸ್ ಮನೆಯಲ್ಲಿ ಕಾವ್ಯನಿಗೆ ಡಾರ್ಲಿಂಗ್ ಎಂದು, ಗಿಲ್ಲಿ ಫ್ಯಾನ್ಸ್ ಕೆಂಗಣಿಗೆ ಗುರಿಯಾದ ವಿನೋದ್ ಗೊಬ್ರಗಾಲ.!
05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
02:35ಬೆಳ್ಳಿತೆರೆ ಮೇಲೆ ಲಾರ್ಡ್ಸ್ ಅಂಗಳದ ಅಧಿಪತಿ, ‘ದಾದಾ’ಗಿರಿಯ ದಿನಗಳು! Sourav Ganguly ಬಯೋಪಿಕ್‌ ಫಸ್ಟ್ ಲುಕ್ ಔಟ್
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
Read more