ಎಕ್ಕ ಆಟ ಶುರು! ಬ್ಯಾಂಗಲ್ ಬಂಗಾರಿ ಸಾಂಗ್ ಸೂಪರ್ ಹಿಟ್!  ಸಿನಿಮಾ ರಿಲೀಸ್‌ಗೆ ಮೂಹೂರ್ತ ಫಿಕ್ಸ್!

ಎಕ್ಕ ಆಟ ಶುರು! ಬ್ಯಾಂಗಲ್ ಬಂಗಾರಿ ಸಾಂಗ್ ಸೂಪರ್ ಹಿಟ್! ಸಿನಿಮಾ ರಿಲೀಸ್‌ಗೆ ಮೂಹೂರ್ತ ಫಿಕ್ಸ್!

Published : Jun 21, 2025, 03:08 PM IST
ರತ್ನನ್ ಪರಪಂಚ ಖ್ಯಾತಿಯ ರೋಹಿತ್ ಪದಕಿ ನಿರ್ದೇಶನದ 'ಎಕ್ಕ' ಚಿತ್ರದಲ್ಲಿ ಯುವರಾಜ್​ಕುಮಾರ್ ನಟಿಸಿದ್ದಾರೆ. ಚರಣ್ ರಾಜ್ ಸಂಗೀತ ನಿರ್ದೇಶನದ ಈ ಚಿತ್ರ ಜುಲೈನಲ್ಲಿ ಬಿಡುಗಡೆಯಾಗಲಿದೆ.

ಯುವ ಮೂಲಕ ಸ್ಯಾಂಡಲ್​ವುಡ್​ಗೆ ಎಂಟ್ರಿ ಕೊಟ್ಟ ದೊಡ್ಮನೆ ಕುಡಿ ಯುವರಾಜ್​ಕುಮಾರ್ ಈಗ ಎಕ್ಕ ಮೂಲಕ ಮತ್ತೊಮ್ಮೆ ಮೋಡಿ ಮಾಡೋದಕ್ಕೆ ಬರ್ತಾ ಇದ್ದಾರೆ. ರತ್ನನ್ ಪರಪಂಚ ಖ್ಯಾತಿಯ ರೋಹಿತ್ ಪದಕಿ ಈ ಸಿನಿಮಾಗೆ ಌಕ್ಷನ್ ಕಟ್ ಹೇಳಿದ್ದು ಪಿಆರ್​ಕೆ , ಕೆಆರ್​ಜಿ ಮತ್ತು ಜಯಣ್ಣ ಕಂಬೈನ್ಸ್ ಸಿನಿಮಾಗೆ ಬಂಡವಾಳ ಹೂಡಿವೆ

22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
Read more