ಗೆಳೆಯನ ಜೊತೆ ಹಸೆಮಣೆ ಏರಿದ ಕೀರ್ತಿ ಸುರೇಶ್, ಪತಿ ಜೊತೆ  ಲಿಪ್‌ಲಾಕ್‌ ಫೋಟೋ ಪೋಸ್ಟ್

ಗೆಳೆಯನ ಜೊತೆ ಹಸೆಮಣೆ ಏರಿದ ಕೀರ್ತಿ ಸುರೇಶ್, ಪತಿ ಜೊತೆ ಲಿಪ್‌ಲಾಕ್‌ ಫೋಟೋ ಪೋಸ್ಟ್

Published : Dec 17, 2024, 02:58 PM IST

ಹಿಂದೂ ಸಂಪ್ರದಾಯದಂತೆ ಶಾಸ್ತ್ರೋಕ್ತವಾಗಿ ಮದುವೆಯಾಗಿದ್ದ ಕೀರ್ತಿ, ನಿನ್ನೆ ಮತ್ತೊಮ್ಮೆ ಕ್ರಿಶ್ಚಿಯನ್ ಸಂಪ್ರದಾಯದಂತೆ ಮದುವೆ ಆಗಿದ್ದಾರೆ.
 

ಮಹಾನಟಿ ಕೀರ್ತಿ ಸುರೇಶ್ ಮದುವೆ ಧಾಂ ಧೂಂ ಅಂತ ನೆರವೇರಿದೆ. ಬಾಲ್ಯದ ಗೆಳೆಯನನ್ನ ವರಿಸಿರೋ ಕೀರ್ತಿ ಗೋವಾದಲ್ಲಿ ಆಪ್ತರ ಸಮ್ಮುಖದಲ್ಲಿ ಡೆಸ್ಟಿನೇಷನ್ ವೆಡ್ಡಿಂಗ್ ಮಾಡಿಕೊಂಡಿದ್ದಾರೆ. ವಿಶೇಷ ಅಂದ್ರೆ ಮೊನ್ನೆ ಹಿಂದೂ ಸಂಪ್ರದಾಯದಂತೆ ಶಾಸ್ತ್ರೋಕ್ತವಾಗಿ ಮದುವೆಯಾಗಿದ್ದ ಕೀರ್ತಿ, ನಿನ್ನೆ ಮತ್ತೊಮ್ಮೆ ಕ್ರಿಶ್ಚಿಯನ್ ಸಂಪ್ರದಾಯದಂತೆ ಮದುವೆ ಆಗಿದ್ದಾರೆ. ಲೈಫ್ ಪಾರ್ಟ್​​ನರ್ ಜೊತೆ ಲಿಪ್​ಲಾಕ್ ಮಾಡಿ ಹೊಸ ಲೈಫ್ ಶುರುಮಾಡಿದ್ದಾರೆ. ಎರಡೂ ಸಂಪ್ರದಾಯದಂತೆ ಮದುವೆ ನಡೆದಿದೆ.

24:18ಮೇಲಂತಬೆಟ್ಟು ಗ್ರಾಮದ ನಾಗಬ್ರಹ್ಮ ಕ್ಷೇತ್ರ: ನಾಗದೋಷ–ನಾಗಬಾಧೆಗಳಿಂದ ಮುಕ್ತಿ ನೀಡುವ ಶಕ್ತಿಸನ್ನಿಧಾನ
23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
20:20ಮಹಾ ಕುಂಭಮೇಳದಲ್ಲಿ ಐಐಟಿ ಟಾಪರ್​ ನಾಗಸಾಧು: ತಂದೆ-ತಾಯಿ ಜಗಳಕ್ಕೆ ಬೇಸತ್ತು ಸನ್ಯಾಸಿಯಾದವನ ರೋಚಕ ಕಥೆ!
24:22ಕುಂಭಮೇಳದಲ್ಲಿ ‘ಕಿನ್ನರಿ ಅಖಾಡ’ದ ಬಗ್ಗೆ ನಿಮಗೆಷ್ಟು ಗೊತ್ತು?
Read more