Lunar Eclipse 2022: ನಭೋ ಮಂಡಲದಲ್ಲಿ ಚಂದ್ರಗ್ರಹಣದ ವಿಸ್ಮಯ:  ಯಾರಿಗೆ ಶುಭ? ಅಶುಭ?

Lunar Eclipse 2022: ನಭೋ ಮಂಡಲದಲ್ಲಿ ಚಂದ್ರಗ್ರಹಣದ ವಿಸ್ಮಯ: ಯಾರಿಗೆ ಶುಭ? ಅಶುಭ?

Published : Nov 08, 2022, 06:09 PM IST

Chandra Grahana 2022: ಚಂದ್ರಗ್ರಹಣವು ಮಧ್ಯಾಹ್ನ 2.39ಕ್ಕೆ ಆರಂಭವಾಗಿ, ಸಂಜೆ 6.19ಕ್ಕೆ ಮುಕ್ತಾಯವಾಗಿದೆ
 

ಬೆಂಗಳೂರು (ನ. 08):  ಮಂಗಳವಾರ ದೇಶದಲ್ಲಿ ಪಾಶ್ರ್ವ ಚಂದ್ರ ಗ್ರಹಣ ಗೋಚರಿಸಿದೆ. 15 ದಿನದಲ್ಲಿ ಸಂಭವಿಸುತ್ತಿರುವ 2ನೇ ಗ್ರಹಣವಾಗಿದೆ ಹಾಗೂ ಈ ವರ್ಷದ ಕೊನೆಯ ಗ್ರಹಣ ಇದಾಗಿದೆ.   ಸರಿಯಾಗಿ 2 ವಾರ ಹಿಂದೆ ಕಳೆದ ಅಮಾವಾಸ್ಯೆಯಂದು ದೇಶದಲ್ಲಿ ಭಾಗಶಃ ಸೂರ್ಯಗ್ರಹಣ ಸಂಭವಿಸಿತ್ತು. ಚಂದ್ರಗ್ರಹಣವು ಮಧ್ಯಾಹ್ನ 2.39ಕ್ಕೆ ಆರಂಭವಾಗಿ, ಸಂಜೆ 6.19ಕ್ಕೆ ಮುಕ್ತಾಯವಾಗಿದೆ. ವರ್ಷದ ಕೊನೆಯ ಚಂದ್ರಗ್ರಹಣದ ಬಗ್ಗೆ ಖಗೋಳ ವಿಜ್ಞಾನಿಗಳು ಹಾಗೂ ಜ್ಯೋತಿಶಿಗಳು ಹೇಳೋದೇನು? ದ್ವಾದಶ ರಾಶಿಗಳ ಮೇಲೆ ಚಂದ್ರಗ್ರಹಣದ ಪರಿಣಾಮ ಹೇಗಿರಲಿದೆ? ಇಲ್ಲಿದೆ ಮಾಹಿತಿ 

ಬಾನಂಗಳದಲ್ಲಿ ಚಂದ್ರ ಗ್ರಹಣದ ವಿಸ್ಮಯ: ಜಗದೀಶ್ ಶರ್ಮಾ ಮಾತು

23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
20:20ಮಹಾ ಕುಂಭಮೇಳದಲ್ಲಿ ಐಐಟಿ ಟಾಪರ್​ ನಾಗಸಾಧು: ತಂದೆ-ತಾಯಿ ಜಗಳಕ್ಕೆ ಬೇಸತ್ತು ಸನ್ಯಾಸಿಯಾದವನ ರೋಚಕ ಕಥೆ!
24:22ಕುಂಭಮೇಳದಲ್ಲಿ ‘ಕಿನ್ನರಿ ಅಖಾಡ’ದ ಬಗ್ಗೆ ನಿಮಗೆಷ್ಟು ಗೊತ್ತು?
18:55ಕುಂಭಮೇಳದಲ್ಲಿ ಅಘೋರಿ ಸಾಧುಗಳ ವೈಭವ! ನಾಗಾ ಸಾಧುಗಳ ನಿಗೂಢ ಲೋಕದ ಅನಾವರಣ!
Read more