ಇಂದು Vaikunta Ekadashi: ವಿಷ್ಣು ದೇವಾಲಯಗಳಲ್ಲಿ ಭಕ್ತರ ಸಂಭ್ರಮ

ಇಂದು Vaikunta Ekadashi: ವಿಷ್ಣು ದೇವಾಲಯಗಳಲ್ಲಿ ಭಕ್ತರ ಸಂಭ್ರಮ

Published : Jan 13, 2022, 11:06 AM ISTUpdated : Jan 13, 2022, 11:19 AM IST

ವೈಕುಂಠ ಏಕಾದಶಿ ಪ್ರಯುಕ್ತ ಇಂದು ನಗರದ ಎಲ್ಲ ವಿಷ್ಣು ದೇವಾಲಯಗಳಲ್ಲಿ ವಿಶೇಷ ಪೂಜೆಯು ಕೋವಿಡ್ ಹಿನ್ನೆಲೆಯಲ್ಲಿ ಸರಳವಾಗಿ ನಡೆಯಿತು. 

ಚಂದ್ರಮಾನ, ಪುಶ್ಯ ಮಾಸ, ಶುಕ್ಲಪಕ್ಷವಾದ ಇಂದು ವೈಕುಂಠ ಏಕಾದಶಿ(Vaikunta Ekadashi). ಸ್ವರ್ಗದ ಬಾಗಿಲು ತೆರೆಯುವ ದಿನ. ವಿಷ್ಣು ದೇವಾಲಯಗಳಲ್ಲಿ ಭಕ್ತರು ಮುಂಜಾನೆಯಿಂದಲೇ ದೇವರ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ. ಇಂದು ವಿಷ್ಣುವಿನ ಸ್ಮರಣೆಯಿಂದ ಸ್ವರ್ಗ ಪ್ರಾಪ್ತಿ ಎಂಬ ನಂಬಿಕೆ ಇರುವ ಹಿನ್ನೆಲೆಯಲ್ಲಿ ಭಕ್ತರು ಮನೆಯಲ್ಲಿಯೇ ಬೆಳಗ್ಗೆಯಿಂದ ವಿಷ್ಣು ಸಹಸ್ರನಾಮ ಪಠಣ ಹಾಗೂ ಶ್ರವಣ, ಪಾರಾಯಣ ಕಾರ್ಯಗಳಲ್ಲಿ ತೊಡಗಿದ್ದಾರೆ.

ಇಂದು ವೈಕುಂಠ ಏಕಾದಶಿ: ಈ ದಿವಸ ಮಾಡಲೇಬೇಕಾದ ಆಚರಣೆಗಳು ಯಾವುವು?

ಕೋವಿಡ್(covid) ಹಿನ್ನೆಲೆಯಲ್ಲಿ ದೇವಸ್ಥಾನ ಭೇಟಿಗೆ  ಸಂಖ್ಯಾ ಮಿತಿ ಸೇರಿದಂತೆ ಹಲವು ನಿಯಮಗಳಿದ್ದರೂ ಭಕ್ತರ ಸಂಭ್ರಮ, ಭಕ್ತಿ ಮಾತ್ರ ಇದರಿಂದ ಕಡಿಮೆಯಾಗಿಲ್ಲ. ಹೀಗಾಗಿ, ಸುವರ್ಣ ನ್ಯೂಸ್ ವತಿಯಿಂದ ಭಕ್ತರಿಗೆ ಪ್ರಮುಖ ವಿಷ್ಣು  ದೇವಾಲಯಗಳ ದೇವರ ಮೂರ್ತಿಗಳ ದರ್ಶನ ಮಾಡಿಸಲಾಗುತ್ತಿದೆ. 

21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
24:18ಮೇಲಂತಬೆಟ್ಟು ಗ್ರಾಮದ ನಾಗಬ್ರಹ್ಮ ಕ್ಷೇತ್ರ: ನಾಗದೋಷ–ನಾಗಬಾಧೆಗಳಿಂದ ಮುಕ್ತಿ ನೀಡುವ ಶಕ್ತಿಸನ್ನಿಧಾನ
23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
Read more