Oct 17, 2022, 3:41 PM IST
ಯಶವಂತಪುರದ ಗೋಲ್ಡನ್ ಗ್ರ್ಯಾಂಡ್ ಅಪಾರ್ಟ್‌ಮೆಂಟ್‌ನಲ್ಲಿ ಕಳೆದ ಹತ್ತು ವರ್ಷಗಳಿಂದ ಭರ್ಜರಿಯಾಗಿ ದುರ್ಗಾ ಪೂಜೆಯನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಆದರೆ ಕೊರೋನಾದಿಂದ ಕಳೆದ ಎರಡು ವರ್ಷಗಳಿಂದ ಸಾಧಾರಣವಾಗಿ ಪೂಜೆಯನ್ನು ಮಾಡಲಾಗಿತ್ತು. ಆದರೆ ಇದೀಗ 2 ವರ್ಷಗಳ ಬಳಿಕ ಅಕ್ಕ-ಪಕ್ಕದ ಮನೆಯವರೆಲ್ಲಾ ಸೇರಿಕೊಂಡು ದಾಂಡಿಯಾ ಡ್ಯಾನ್ಸ್ ಮಾಡಿದ್ದು, ಮಸ್ತ್ ಮಜಾ ಮಾಡಿದ್ದಾರೆ.