Aug 28, 2022, 1:08 PM IST
ಭಾದ್ರಪದ ಮಾಸದ ಶುಕ್ಲ ಪಕ್ಷದ ನಾಲ್ಕನೇ ದಿನದಂದು ಗಣೇಶ ಚತುರ್ಥಿ ಆಚರಿಸಲಾಗುತ್ತದೆ. ಈ ಬಾರಿ ಆಗಸ್ಟ್ 31ರಂದು ಗಣೇಶ ಹಬ್ಬ ಆಚರಿಸಲಾಗುತ್ತದೆ. ದೇಶಾದ್ಯಂತ ಭಕ್ತರು ಗಣಪತಿಯನ್ನು ವಿಜೃಂಭಣೆಯಿಂದ ಸ್ವಾಗತಿಸುತ್ತಾರೆ. ಗಣೇಶ ಚತುರ್ಥಿಯಂದು ಗಣಪತಿಯ ಪೂಜೆಯನ್ನು ಯಾವ ಸಮಯದಲ್ಲಿ ಮಾಡಬೇಕು? ಗಣಪತಿ ಪೂಜೆಯ ಮುಹೂರ್ತವೇನು?