ನೇಪಾಳದಿಂದ ಅಯೋಧ್ಯೆ ತಲುಪಿದ 3 ಸಾವಿರ ಉಡುಗೊರೆ: ಸಂಭ್ರಮಕ್ಕೆ ಸಾಥ್ ಕೊಟ್ಟ ಸೀತೆಯ ತವರು ನೇಪಾಳ..!

ನೇಪಾಳದಿಂದ ಅಯೋಧ್ಯೆ ತಲುಪಿದ 3 ಸಾವಿರ ಉಡುಗೊರೆ: ಸಂಭ್ರಮಕ್ಕೆ ಸಾಥ್ ಕೊಟ್ಟ ಸೀತೆಯ ತವರು ನೇಪಾಳ..!

Published : Jan 10, 2024, 12:55 PM IST

ಅಯೋಧ್ಯೆಯಲ್ಲಿ ಐತಿಹಾಸಿಕ ಕ್ಷಣಕ್ಕೆ ಕ್ಷಣಗಣನೆ ಆರಂಭವಾಗಿದೆ. ರಾಮಮಂದಿರ ಲೋಕಾರ್ಪಣೆಗೆ ಬೆರಳೆಣಿಕೆಯ ದಿನಗಳಷ್ಟೇ ಬಾಕಿ ಇದ್ದು,  ಶ್ರೀರಾಮಚಂದ್ರನಿಗೆ ಸೀತಾಮಾತೆಯ ತವರೂರಿಂದ ವಿಶೇಷ ಉಡುಗೊರೆ ಆಗಮಿಸಿದೆ. ಈ ಬಗ್ಗೆ ಡಿಟೇಲ್ಡ್ ಸ್ಟೋರಿ ಇಲ್ಲಿದ.

ಅಯೋಧ್ಯೆಯಲ್ಲಿ ಐತಿಹಾಸಿಕ ಕ್ಷಣಕ್ಕೆ ಕ್ಷಣಗಣನೆ ಆರಂಭವಾಗಿದೆ. ರಾಮಮಂದಿರ ಲೋಕಾರ್ಪಣೆಗೆ ಬೆರಳೆಣಿಕೆಯ ದಿನಗಳಷ್ಟೇ ಬಾಕಿ ಇದ್ದು,  ಶ್ರೀರಾಮಚಂದ್ರನಿಗೆ ಸೀತಾಮಾತೆಯ ತವರೂರಿಂದ ವಿಶೇಷ ಉಡುಗೊರೆ ಆಗಮಿಸಿದೆ. ರಾಮಜನ್ಮಭೂಮಿಗೆ ಸೀತೆಯೂರಿನಿಂದ ಬಂತು ರಾಶಿ ರಾಶಿ ಗಿಫ್ಟ್‌ನಲ್ಲಿ ಏನೇನಿದೆ? ನೇಪಾಳದ ಜನಕಪುರಿಯಿಂದ ಅಯೋಧ್ಯೆಗೆ 460 ಕಿಲೋ ಮೀಟರ್ ಪ್ರಯಾಣಿಸಿ 500 ಮಂದಿ ಸೀತಾರಾಮ ಭಕ್ತರು ಉಡುಗೊರೆಸ ತಂದಿದ್ದಾರೆ. ಇನ್ನೊಂದೆಡೆ ಉತ್ತರ ಪ್ರದೇಶದ ಆಗ್ರಾದಲ್ಲಿ ಹಿಂದೂ-ಮುಸ್ಲಿಂ ಕುಟುಂಬಗಳು ಜೊತೆಯಾಗಿ ಜಾನಕಿಗೆ ಬೆಳ್ಳಿ ಕಾಲುಂಗರದ ವಿಶೇಷ ಉಡುಗೊರೆ ನೀಡ್ತಿದ್ದಾರೆ. ಎಲ್ಲಾ ವಿಶೇಷತೆಗಳ ಡಿಟೇಲ್ ಸ್ಟೋರಿ ಸುವರ್ಣ ಸ್ಪೆಷಲ್ ವೀಕ್ಷಿಸಿ. ರಾಮನಿಗೆ ಸೀತೆಯ ಉಡುಗೊರೆ.

23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
20:20ಮಹಾ ಕುಂಭಮೇಳದಲ್ಲಿ ಐಐಟಿ ಟಾಪರ್​ ನಾಗಸಾಧು: ತಂದೆ-ತಾಯಿ ಜಗಳಕ್ಕೆ ಬೇಸತ್ತು ಸನ್ಯಾಸಿಯಾದವನ ರೋಚಕ ಕಥೆ!
24:22ಕುಂಭಮೇಳದಲ್ಲಿ ‘ಕಿನ್ನರಿ ಅಖಾಡ’ದ ಬಗ್ಗೆ ನಿಮಗೆಷ್ಟು ಗೊತ್ತು?
18:55ಕುಂಭಮೇಳದಲ್ಲಿ ಅಘೋರಿ ಸಾಧುಗಳ ವೈಭವ! ನಾಗಾ ಸಾಧುಗಳ ನಿಗೂಢ ಲೋಕದ ಅನಾವರಣ!
Read more