ಶಿವನ ಸೃಷ್ಟಿ ಹೇಗಾಯಿತು... ಇಲ್ಲಿದೆ ಸುಂದರ ಕತೆ

ಶಿವನ ಸೃಷ್ಟಿ ಹೇಗಾಯಿತು... ಇಲ್ಲಿದೆ ಸುಂದರ ಕತೆ

Suvarna News   | Asianet News
Published : Mar 01, 2022, 03:12 PM IST

ಇಂದು ಮಹಾಶಿವರಾತ್ರಿ ಸಂಭ್ರಮ. ದೇಶಾದ್ಯಂತ ಶಿವ ಭಕ್ತರು ದೇವಸ್ಥಾನಗಳಿಗೆ ಭೇಟಿ ಕೊಡುವುದರ ಜೊತೆ ಉಪವಾಸ ವೃತಗಳನ್ನು ಮಾಡುವ ಮೂಲಕ ಮಹಾಶಿವರಾತ್ರಿಯನ್ನು ಆಚರಿಸುತ್ತಿದ್ದಾರೆ. 
 

ಇಂದು ಮಹಾಶಿವರಾತ್ರಿ ಸಂಭ್ರಮ. ದೇಶಾದ್ಯಂತ ಶಿವ ಭಕ್ತರು ದೇವಸ್ಥಾನಗಳಿಗೆ ಭೇಟಿ ಕೊಡುವುದರ ಜೊತೆ ಉಪವಾಸ ವೃತಗಳನ್ನು ಮಾಡುವ ಮೂಲಕ ಮಹಾಶಿವರಾತ್ರಿಯನ್ನು ಆಚರಿಸುತ್ತಿದ್ದಾರೆ. ಆದರೆ ಶಿವ ಹುಟ್ಟಿದ್ದು ಹೇಗೆ ಎಂಬುದು ಗೊತ್ತೆ. ಲೋಕಕಲ್ಯಾಣಕ್ಕಾಗಿ ಶಿವನ ಸೃಷ್ಟಿಯಾಯಿತು. ವಿಷ್ಣುವಿನ ನಾಬಿ ಕಮಲದಿಂದ ಚತುರ್ಮುಖ ಬ್ರಹ್ಮ ಹುಟ್ಟಿದ. ಬ್ರಹ್ಮನಿಗೆ ಜಗತ್ತಿನ ಸೃಷ್ಟಿಯ ಕೆಲಸವನ್ನು ನೀಡಲಾಗುತ್ತದೆ. ಈ ಮಧ್ಯೆ ಬ್ರಹ್ಮ ಹಾಗೂ ವಿಷ್ಣುವಿಗೆ ತಮ್ಮಲ್ಲಿ ಯಾರು ಶ್ರೇಷ್ಠರು ಎಂದು ತಿಳಿದುಕೊಳ್ಳುವ ಆಸೆಯಾಗುತ್ತದೆ. ಇಬ್ಬರೂ ಕೂಡ ತಾವೇ ಶ್ರೇಷ್ಠರು ಎನ್ನುತ್ತಾರೆ.ಈ ವೇಳೆ ಪ್ರತ್ಯಕ್ಷವಾಗುವ ಶಿವ ನನ್ನ ಆದಿ ಹಾಗೂ ಅಂತ್ಯವನ್ನು ಯಾರೋ ಮೊದಲು ಪತ್ತೆ ಮಾಡುತ್ತಾರೆ ಅವರು ಶ್ರೇಷ್ಠರು ಎನ್ನುತ್ತಾನೆ. ಈ ಕತೆಯ ಮುಂದುವರಿದ ಭಾಗ ಇಲ್ಲಿದೆ ನೋಡಿ...

23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
20:20ಮಹಾ ಕುಂಭಮೇಳದಲ್ಲಿ ಐಐಟಿ ಟಾಪರ್​ ನಾಗಸಾಧು: ತಂದೆ-ತಾಯಿ ಜಗಳಕ್ಕೆ ಬೇಸತ್ತು ಸನ್ಯಾಸಿಯಾದವನ ರೋಚಕ ಕಥೆ!
24:22ಕುಂಭಮೇಳದಲ್ಲಿ ‘ಕಿನ್ನರಿ ಅಖಾಡ’ದ ಬಗ್ಗೆ ನಿಮಗೆಷ್ಟು ಗೊತ್ತು?
18:55ಕುಂಭಮೇಳದಲ್ಲಿ ಅಘೋರಿ ಸಾಧುಗಳ ವೈಭವ! ನಾಗಾ ಸಾಧುಗಳ ನಿಗೂಢ ಲೋಕದ ಅನಾವರಣ!
Read more