ಹರಿಹರಪುರ ಕುಂಭಾಭಿಷೇಕಕ್ಕೆ  ಶುಭಕೋರಿ ಸೌಹಾರ್ದತೆ ತೋರಿದ ಮುಸ್ಲಿಂ ಬಾಂಧವರು

ಹರಿಹರಪುರ ಕುಂಭಾಭಿಷೇಕಕ್ಕೆ ಶುಭಕೋರಿ ಸೌಹಾರ್ದತೆ ತೋರಿದ ಮುಸ್ಲಿಂ ಬಾಂಧವರು

Published : Apr 15, 2022, 05:22 PM ISTUpdated : Apr 15, 2022, 05:35 PM IST

ಹರಿಹರಪುರ (Hariharapura) ಕುಂಭಾಭಿಷೇಕಕ್ಕೆ (Kumbhabhisheka) ಕೊಪ್ಪ ತಾಲೂಕಿನ ಜಯಪುರದ ಬದ್ರಿಯಾ ಜುಮ್ಮಾ ಮಸೀದಿಯಿಂದ ಶುಭ ಹಾರೈಸಿದ್ದಾರೆ. ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ಫ್ಲೆಕ್ಸ್ ಹಾಕಿ ಮುಸ್ಲಿಮರು ಶುಭ ಕೋರಿದ್ದಾರೆ. ಹಿಂದೂ-ಮುಸ್ಲಿಂ ಸೌಹಾರ್ದಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ. 

ಚಿಕ್ಕಮಗಳೂರು (ಏ. 15):  ತುಂಗೆಯ ಮಡಿಲಲ್ಲಿರುವ ಹರಿಹರಪುರ ಮಠದಲ್ಲಿಇಂದು ಮಹಾಕುಂಭಾಭಿಷೇಕ ನಡೆದಿದೆ. ಅಗಸ್ತ್ಯ ಮಹರ್ಷಿ ಕರಾರ್ಚಿತ ಶ್ರೀ ಲಕ್ಷ್ಮೀನರಸಿಂಹಸ್ವಾಮಿಗೆ ಹಾಗೂ ಜಗದ್ಗುರು ಆದಿಶಂಕರ ಭಗವತ್ಪಾದರು ಪ್ರತಿಷ್ಠಾಪಿಸಿರುವ ಶ್ರೀ ಶಾರದಾ ಪರಮೇಶ್ವರಿದೇವಿಗೆ ಶ್ರೀ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತಿ ಮಹಾಸ್ವಾಮೀಜಿ ಅವರ ಅಮೃತಹಸ್ತದಲ್ಲಿ ಮಹಾಕುಂಭಾಭಿಷೇಕ ಜರುಗಿದೆ. 

ಹರಿಹರಪುರ (Hariharapura) ಕುಂಭಾಭಿಷೇಕಕ್ಕೆ (Kumbhabhisheka) ಕೊಪ್ಪ ತಾಲೂಕಿನ ಜಯಪುರದ ಬದ್ರಿಯಾ ಜುಮ್ಮಾ ಮಸೀದಿಯಿಂದ ಶುಭ ಹಾರೈಸಿದ್ದಾರೆ. ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ಫ್ಲೆಕ್ಸ್ ಹಾಕಿ ಮುಸ್ಲಿಮರು ಶುಭ ಕೋರಿದ್ದಾರೆ. ಹಿಂದೂ-ಮುಸ್ಲಿಂ ಸೌಹಾರ್ದಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ. 

23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
20:20ಮಹಾ ಕುಂಭಮೇಳದಲ್ಲಿ ಐಐಟಿ ಟಾಪರ್​ ನಾಗಸಾಧು: ತಂದೆ-ತಾಯಿ ಜಗಳಕ್ಕೆ ಬೇಸತ್ತು ಸನ್ಯಾಸಿಯಾದವನ ರೋಚಕ ಕಥೆ!
24:22ಕುಂಭಮೇಳದಲ್ಲಿ ‘ಕಿನ್ನರಿ ಅಖಾಡ’ದ ಬಗ್ಗೆ ನಿಮಗೆಷ್ಟು ಗೊತ್ತು?
18:55ಕುಂಭಮೇಳದಲ್ಲಿ ಅಘೋರಿ ಸಾಧುಗಳ ವೈಭವ! ನಾಗಾ ಸಾಧುಗಳ ನಿಗೂಢ ಲೋಕದ ಅನಾವರಣ!
Read more