Navratri 2022 day 2: ಮಾ ಬ್ರಹ್ಮಚಾರಿಣಿಯ ಪೂಜೆಯಿಂದ ಶಿವನ ಆಶೀರ್ವಾದ

Navratri 2022 day 2: ಮಾ ಬ್ರಹ್ಮಚಾರಿಣಿಯ ಪೂಜೆಯಿಂದ ಶಿವನ ಆಶೀರ್ವಾದ

Published : Sep 27, 2022, 12:33 PM IST

ದುರ್ಗೆಯ ಎರಡನೇ ಅವತಾರವಾದ ಬ್ರಹ್ಮಚಾರಿಣಿಯ ಕತೆಯೇನು?

ನವರಾತ್ರಿಯ ಎರಡನೇ ದಿನ ಮಾ ಬ್ರಹ್ಮಚಾರಿಣಿಯನ್ನು ಸ್ಮರಿಸಿ. ಬ್ರಹ್ಮಚಾರಿಣಿಯು ಶಿವನ ಅಪಾರ ಭಕ್ತೆ. ಆಕೆ 108 ರುದ್ರಾಕ್ಷಿಯಿಂದ ಬಾಲ್ಯದಿಂದಲೂ ಶಿವನ ಪೂಜೆ ಮಾಡುತ್ತಿದ್ದಳು. ಈಕೆಯನ್ನು ದಕ್ಷಿಣ ಭಾರತದಲ್ಲಿ ಬಾಲ ತ್ರಿಪುರ ಸುಂದರಿ ಎನ್ನಲಾಗುತ್ತದೆ.  ದುರ್ಗೆಯ ಎರಡನೇ ಅಭಿವ್ಯಕ್ತಿಯು ಪಾರ್ವತಿ ದೇವಿಯ ಶಿವನನ್ನು ಮದುವೆಯಾಗುವ ಬಯಕೆಯನ್ನು ಪ್ರತಿನಿಧಿಸುತ್ತದೆ. ಈಕೆಯ ಪೂಜೆ ಹೇಗೆ ಮಾಡಬೇಕು ಎಂಬುದನ್ನು ಬ್ರಹ್ಮಾಂಡ ಗುರೂಜಿಗಳು ತಿಳಿಸುತ್ತಾರೆ. 

Navratri 2022: ನವದುರ್ಗೆಯರ ದೇವಾಲಯಗಳು ಎಲ್ಲಿವೆ ಗೊತ್ತಾ?

21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
24:18ಮೇಲಂತಬೆಟ್ಟು ಗ್ರಾಮದ ನಾಗಬ್ರಹ್ಮ ಕ್ಷೇತ್ರ: ನಾಗದೋಷ–ನಾಗಬಾಧೆಗಳಿಂದ ಮುಕ್ತಿ ನೀಡುವ ಶಕ್ತಿಸನ್ನಿಧಾನ
23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!