ಗುರುರಾಘವೇಂದ್ರ ಸ್ವಾಮಿ 351ನೇ ಆರಾಧನೆ: ಪೂರ್ಣಪ್ರಜ್ಞಾ ಲೇಔಟ್‌ನಲ್ಲಿ ವಿಶೇಷ ಪೂಜೆ

ಗುರುರಾಘವೇಂದ್ರ ಸ್ವಾಮಿ 351ನೇ ಆರಾಧನೆ: ಪೂರ್ಣಪ್ರಜ್ಞಾ ಲೇಔಟ್‌ನಲ್ಲಿ ವಿಶೇಷ ಪೂಜೆ

Published : Aug 16, 2022, 11:17 AM ISTUpdated : Aug 16, 2022, 11:20 AM IST

ಗುರುರಾಘವೇಂದ್ರ ಸ್ವಾಮೀಜಿಯವರ 351ನೇ ಆರಾಧನೆಯ ಪ್ರಯುಕ್ತ ಬೆಂಗಳೂರಿನ ಪೂರ್ಣಪ್ರಜ್ಞಾ ಲೇಔಟ್‌ನಲ್ಲಿ ವಿಶೇಷ ಕಾರ್ಯಕ್ರಮ

ಬೆಂಗಳೂರು(ಆ.16):  ಗುರುರಾಘವೇಂದ್ರ ಸ್ವಾಮೀಜಿಯವರ 351ನೇ ಆರಾಧನೆಯ ಪ್ರಯುಕ್ತ ಬೆಂಗಳೂರಿನ ಪೂರ್ಣಪ್ರಜ್ಞಾ ಲೇಔಟ್‌ನಲ್ಲಿ ವಿಶೇಷ ಕಾರ್ಯಕ್ರಮವನ್ನ ಆಯೋಜನೆ ಮಾಡಲಾಗಿತ್ತು. ರಾಯರ ಮಠ ಸಂಪೂರ್ಣವಾಗಿ ಬಣ್ಣ ಬಣ್ಣದ ಹೂಗಳಿಂದ ಅಲಂಕರಿಸಲಾಗಿತ್ತು. 201 ಲೀಟರ್‌ ಹಾಲಿನಿಂದ ಅಭಿಷೇಕ ನಡೆಸಿದ್ದು, ಲಕ್ಷಗಟ್ಟಲೇ ಹೂಗಳಿಂದ ರಾಯರಿಗೆ ಅರ್ಚನೆಯನ್ನ ನೆರವೇರಿಸಲಾಯಿತು. ರಾಯರ ವಿಶೇಷ ಅರಾಧನೆಯ ಮೂಲಕ ಭಕ್ತರು ಗುರುರಾಘವೇಂದ್ರ ಸ್ವಾಮೀಗಳ ಕೃಪೆಗೆ ಪಾತ್ರರಾದರು. 

ಮೈಸೂರಿನ ಅವಧೂತ ದತ್ತ ಪೀಠಾಧಿಪತಿಗಳಿಂದ ದಾಖಲೆ: ಗಿನ್ನಿಸ್‌ ರೆಕಾರ್ಡ್‌ ಸೇರಿದ ಅತೀ ದೊಡ್ಡ ಹಿಂದೂ ಪಠ್ಯವಾಚನ

24:18ಮೇಲಂತಬೆಟ್ಟು ಗ್ರಾಮದ ನಾಗಬ್ರಹ್ಮ ಕ್ಷೇತ್ರ: ನಾಗದೋಷ–ನಾಗಬಾಧೆಗಳಿಂದ ಮುಕ್ತಿ ನೀಡುವ ಶಕ್ತಿಸನ್ನಿಧಾನ
23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
20:20ಮಹಾ ಕುಂಭಮೇಳದಲ್ಲಿ ಐಐಟಿ ಟಾಪರ್​ ನಾಗಸಾಧು: ತಂದೆ-ತಾಯಿ ಜಗಳಕ್ಕೆ ಬೇಸತ್ತು ಸನ್ಯಾಸಿಯಾದವನ ರೋಚಕ ಕಥೆ!
24:22ಕುಂಭಮೇಳದಲ್ಲಿ ‘ಕಿನ್ನರಿ ಅಖಾಡ’ದ ಬಗ್ಗೆ ನಿಮಗೆಷ್ಟು ಗೊತ್ತು?
Read more