Pitru Paksha 2022: ಹುಟ್ಟುತ್ತಲೇ ಜೊತೆಯಾಗುವ ಮೂರು ಋಣಗಳು, ಈ ಭಾರ ಕಳಚಿಕೊಳ್ಳುವುದು ಹೇಗೆ?

Pitru Paksha 2022: ಹುಟ್ಟುತ್ತಲೇ ಜೊತೆಯಾಗುವ ಮೂರು ಋಣಗಳು, ಈ ಭಾರ ಕಳಚಿಕೊಳ್ಳುವುದು ಹೇಗೆ?

Published : Sep 20, 2022, 12:40 PM IST

ಮಗು ಹುಟ್ಟುತ್ತಿದ್ದಂತೆಯೇ 3 ಋಣಭಾರಗಳು ಅದರ ಹೆಗಲೇರುತ್ತವೆ. ಅವುಗಳಲ್ಲಿ ಒಂದನ್ನು ಕಳಚಿಕೊಳ್ಳಲು ಪಿತೃಪಕ್ಷ ಉತ್ತಮ ಸಮಯವಾಗಿದೆ ಎನ್ನುತ್ತಾರೆ ಜ್ಯೋತಿಷಿಗಳಾದ ಡಾ. ಭಾನುಪ್ರಕಾಶ್ ಶರ್ಮಾ. 

ಭಾರತೀಯ ಪರಂಪರೆಯಲ್ಲಿ ಅನೇಕ ಹಬ್ಬಹರಿದಿನಗಳನ್ನು ಆಚರಿಸುತ್ತೀವಿ. ಭಾದ್ರಪದ ಮಾಸದ ಕೃಷ್ಣ ಪಕ್ಷದ ಪ್ರತಿಪತ್ ತಿಥಿಯಿಂದ 15 ದಿನಗಳ ಕಾಲ ಇಡೀ ಭಾರತದಾದ್ಯಂತ ಪಿತೃಪಕ್ಷ ಆಚರಿಸಲಾಗುತ್ತದೆ. ಮಾನವ ಜನ್ಮ ಬಹಳ ದೊಡ್ಡದು. ಮಗು ಹುಟ್ಟಿದಾಗ ಆತನಿಗೆ ದೇವಋಣ, ಋಷಿ ಋಣ, ಪಿತೃಋಣ ಹುಟ್ಟುತ್ತಲೇ ಜೊತೆಯಾಗುತ್ತವೆ.  ಈ ಮೂರೂ ಋಣಗಳಿಂದ ಮುಕ್ತಿ ಪಡೆಯುವುದು ಹೇಗೆ? ಶ್ರೀಮಾನ್ ಭಾನುಪ್ರಕಾಶ್ ಶರ್ಮಾ ತಿಳಿಸುತ್ತಾರೆ ಕೇಳೋಣ..

23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
20:20ಮಹಾ ಕುಂಭಮೇಳದಲ್ಲಿ ಐಐಟಿ ಟಾಪರ್​ ನಾಗಸಾಧು: ತಂದೆ-ತಾಯಿ ಜಗಳಕ್ಕೆ ಬೇಸತ್ತು ಸನ್ಯಾಸಿಯಾದವನ ರೋಚಕ ಕಥೆ!
24:22ಕುಂಭಮೇಳದಲ್ಲಿ ‘ಕಿನ್ನರಿ ಅಖಾಡ’ದ ಬಗ್ಗೆ ನಿಮಗೆಷ್ಟು ಗೊತ್ತು?
18:55ಕುಂಭಮೇಳದಲ್ಲಿ ಅಘೋರಿ ಸಾಧುಗಳ ವೈಭವ! ನಾಗಾ ಸಾಧುಗಳ ನಿಗೂಢ ಲೋಕದ ಅನಾವರಣ!
Read more