Deepavali: ಪಿತೃಗಳ ಆರಾಧನೆ, ಬಲೀಂದ್ರನನ್ನು ಕರೆಯುವ ಪದ್ಧತಿ: ತುಳು ಜನಪದರ ವಿಶಿಷ್ಟ ದೀಪಾವಳಿ

Deepavali: ಪಿತೃಗಳ ಆರಾಧನೆ, ಬಲೀಂದ್ರನನ್ನು ಕರೆಯುವ ಪದ್ಧತಿ: ತುಳು ಜನಪದರ ವಿಶಿಷ್ಟ ದೀಪಾವಳಿ

Published : Nov 07, 2021, 10:31 AM ISTUpdated : Nov 07, 2021, 10:38 AM IST

ದೇಶಾದ್ಯಂತ ಜನ ಸಡಗರ, ಸಂಭ್ರಮದಿಂದ ಆಚರಿಸುವ ಹಬ್ಬ ದೀಪಾವಳಿ. ನಮ್ಮನ್ನ ಕತ್ತಲಿನಿಂದ, ಬೆಳಕಿನೆಡೆಗೆ ಕರೆದೊಯ್ಯುವ ಹಬ್ಬ. ದೀಪಾವಳಿ ಆಚರಣೆ ಒಂದೊಂದು ಭಾಗದಲ್ಲಿ ಒಂದೊಂದು ರೀತಿ ಇದೆ. ದೀಪಾವಳಿ ಸಂದರ್ಭದಲ್ಲಿ ತುಳು ಜನಪದರು ತಮ್ಮ ಪಿತೃಗಳನ್ನು ನೆನೆಯುತ್ತಾರೆ. 

ಉಡುಪಿ (ನ. 07): ದೇಶಾದ್ಯಂತ ಜನ ಸಡಗರ, ಸಂಭ್ರಮದಿಂದ ಆಚರಿಸುವ ಹಬ್ಬ ದೀಪಾವಳಿ. (Deepavali) ನಮ್ಮನ್ನ ಕತ್ತಲಿನಿಂದ, ಬೆಳಕಿನೆಡೆಗೆ ಕರೆದೊಯ್ಯುವ ಹಬ್ಬ. ದೀಪಾವಳಿ ಆಚರಣೆ ಒಂದೊಂದು ಭಾಗದಲ್ಲಿ ಒಂದೊಂದು ರೀತಿ ಇದೆ. ದೀಪಾವಳಿ ಸಂದರ್ಭದಲ್ಲಿ ತುಳು (Tulu Karnataka) ಜನಪದರು ತಮ್ಮ ಪಿತೃಗಳನ್ನು ನೆನೆಯುತ್ತಾರೆ.

ಹಿರಿಯ ಮೂರ್ನಾಲ್ಕು ತಲೆ ಮಾರುಗಳ ಪಿತೃಗಳನ್ನು ಸ್ಮರಿಸಿ, ಅವರಿಗೆ ಊಟ ಬಡಿಸಿಟ್ಟು, ಅವರ ನೆಚ್ಚಿನ ಉಡುಗೆಯನ್ನು ತಂದಿಡುತ್ತಾರೆ. ಇನ್ನು ಬಲೀಂಧ್ರ (Balindra)  ಪೂಜೆ ಬಹಳ ವಿಶೇಷ. ಮನೆಯ ಗಂಡಸರೆಲ್ಲಾ ಗದ್ದೆಗೆ ಹೋಗಿ ದೀಪ ಹಚ್ಚಿಟ್ಟು ಬಲೀಂಧ್ರನನ್ನು ಕರೆಯುವುದು ಪದ್ಧತಿ. ಬಲೀಂದ್ರ ಚಕ್ರವರ್ತಿ ತುಳುನಾಡನ್ನು (Coastal Karnataka) ಆಳುತ್ತಿದ್ದ ಎಂಬ ನಂಬಿಕೆ ಇದೆ. ತುಳು ನಾಡಿನ ದೀಪಾವಳಿ ಆಚರಣೆ, ಪದ್ಧತಿ ಹೇಗಿರುತ್ತದೆ..? ಇಲ್ಲಿದೆ ಪ್ರಾತ್ಯಕ್ಷಿಕೆ. 

 

23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
24:18ಮೇಲಂತಬೆಟ್ಟು ಗ್ರಾಮದ ನಾಗಬ್ರಹ್ಮ ಕ್ಷೇತ್ರ: ನಾಗದೋಷ–ನಾಗಬಾಧೆಗಳಿಂದ ಮುಕ್ತಿ ನೀಡುವ ಶಕ್ತಿಸನ್ನಿಧಾನ
23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
Read more