ಖಗ್ರಾಸ ಸೂರ್ಯಗ್ರಹಣ: ನಿಮ್ಮ ಪ್ರಶ್ನೆಗಳಿಗೆ ಬ್ರಹ್ಮಾಂಡ ಗುರೂಜಿ ಉತ್ತರ

ಖಗ್ರಾಸ ಸೂರ್ಯಗ್ರಹಣ: ನಿಮ್ಮ ಪ್ರಶ್ನೆಗಳಿಗೆ ಬ್ರಹ್ಮಾಂಡ ಗುರೂಜಿ ಉತ್ತರ

Published : Oct 25, 2022, 01:50 PM IST

ಗ್ರಸ್ತಾಸ್ತ ಖಂಡಗ್ರಾಸ ಸೂರ್ಯಗ್ರಹಣದ ಕುರಿತಾದ ವೀಕ್ಷಕರ ಎಲ್ಲ ಪ್ರಶ್ನೆಗಳಿಗೂ ಬ್ರಹ್ಮಾಂಡ ಗುರೂಜಿಗಳು ಉತ್ತರಿಸಿದ್ದಾರೆ. 

ಸೂರ್ಯಗ್ರಹಣಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಗ್ರಹಣದ ಬಗ್ಗೆ ಕೆಲವರಿಗೆ ಭಯವಿದ್ದರೆ, ಮತ್ತೆ ಕೆಲವರಿಗೆ ಗೊಂದಲವಿದೆ. ದೀಪಾವಳಿಯಲ್ಲಿ ಗ್ರಹಣ ಬಂದಿದ್ದು ಮತ್ತಷ್ಟು ಪ್ರಶ್ನೆಗಳಿಗೆ ಕಾರಣವಾಗುತ್ತದೆ. ಸೂರ್ಯಗ್ರಹಣ ಏಕಾಗುತ್ತದೆ, ಹೇಗಾಗುತ್ತದೆ, ಪೌರಾಣಿಕ ಕತೆಯೇನು, ರಾಶಿಗಳ ಪರಿಣಾಮವೇನು, ಯಾರು ಯಾವ ಪರಿಹಾರ ಆಚರಿಸಬೇಕು ಇತ್ಯಾದಿ ಈ ಸಂಬಂಧ ವೀಕ್ಷಕರ ಎಲ್ಲ ಪ್ರಶ್ನೆಗಳಿಗೆ ಬ್ರಹ್ಮಾಂಡ ಗುರೂಜಿ ನರೇಂದ್ರ ಶರ್ಮಾ ಉತ್ತರಿಸಿದ್ದಾರೆ. 

ಮಂಗಳವಾರ ಈ ಕೆಲಸ ಮಾಡೋದು ಅಮಂಗಳ! ತಪ್ಪಿಯೂ ಈ 5 ಕೆಲಸ ಮಾಡ್ಬೇಡಿ..

23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
20:20ಮಹಾ ಕುಂಭಮೇಳದಲ್ಲಿ ಐಐಟಿ ಟಾಪರ್​ ನಾಗಸಾಧು: ತಂದೆ-ತಾಯಿ ಜಗಳಕ್ಕೆ ಬೇಸತ್ತು ಸನ್ಯಾಸಿಯಾದವನ ರೋಚಕ ಕಥೆ!
24:22ಕುಂಭಮೇಳದಲ್ಲಿ ‘ಕಿನ್ನರಿ ಅಖಾಡ’ದ ಬಗ್ಗೆ ನಿಮಗೆಷ್ಟು ಗೊತ್ತು?
18:55ಕುಂಭಮೇಳದಲ್ಲಿ ಅಘೋರಿ ಸಾಧುಗಳ ವೈಭವ! ನಾಗಾ ಸಾಧುಗಳ ನಿಗೂಢ ಲೋಕದ ಅನಾವರಣ!
Read more