ಶ್ರೀರಾಮ‌ ನವಮಿ ಹಿನ್ನೆಲೆ ರಾಜ್ಯದ ದೇವಸ್ಥಾನಗಳಲ್ಲಿ ವಿಶೇಷ ಪೂಜೆ

ಶ್ರೀರಾಮ‌ ನವಮಿ ಹಿನ್ನೆಲೆ ರಾಜ್ಯದ ದೇವಸ್ಥಾನಗಳಲ್ಲಿ ವಿಶೇಷ ಪೂಜೆ

Published : Apr 10, 2022, 03:09 PM ISTUpdated : Apr 10, 2022, 03:25 PM IST

ರಾಮನವಮಿ ಪ್ರಯುಕ್ತ ರಾಜ್ಯದ ಶ್ರೀ ರಾಮ ದೇವಾಲಯಗಳಲ್ಲಿ ವಿಶೇಷ ಪೂಜೆ ನಡೆದವು. ಯುವ ಘಟಕಗಳಿಂದ ಎಲ್ಲೆಡೆ ಶೋಭಾಯಾತ್ರೆ ಕೈಗೊಳ್ಳಲಾಯಿತು. 

ಬೆಂಗಳೂರಿನ ರಾಮ ದೇವಾಲಯ(Sri Ram temple)ಗಳಲ್ಲಿ ಶ್ರೀ ರಾಮನವಮಿ ಪ್ರಯುಕ್ತ ಇಂದು ವಿಶೇಷ ಪೂಜೆ ನೆರವೇರಿತು. ಇದಲ್ಲದೆ, ಎಲ್ಲೆಡೆ ಶೋಭಾಯಾತ್ರೆಗೆ ಚಾಲನೆ ದೊರೆಯುತ್ತಿದೆ. ಕಲಬುರಗಿಯಲ್ಲಿ ರಾಮನವಮಿ ಪ್ರಯುಕ್ತ 15 ಅಡಿ ಎತ್ತರದ ರಾಮನ ಮೂರ್ತಿಯನ್ನು ಹಿಡಿದು ನಗರದಲ್ಲಿ ಮೆರವಣಿಗೆ ಮಾಡಲಾಯಿತು. ಈ ಶೋಭಾಯಾತ್ರೆಯಲ್ಲಿ ಸಾವಿರಾರು ಜನ ಭಾಗಿಯಾಗಿದ್ದರು. ಇನ್ನು ಬಾಗಲಕೋಟೆಯಲ್ಲೂ ರಾಮನವಮಿ ಸಡಗರ ಜೋರಾಗಿತ್ತು. ಇಲ್ಲಿನ ದೇಗುಲ ಕೇಸರಿ ತಳಿರು ತೋರಣಗಳಿಂದ ಕಂಗೊಳಿಸುತ್ತಿದ್ದು, ಜೈ ಶ್ರೀ ರಾಮ್ ಘೋಷಣೆ ಮೊಳಗಿತು. 

Ram Navami: ದಿನವಿಡೀ ರಾಮ ಸ್ಮರಣೆ ಮಾಡಿದರೆ ಯಶಸ್ಸು ಪ್ರಾಪ್ತಿ

ರಾಮನವಮಿ ಪ್ರಯುಕ್ತ ದಾವಣಗೆರೆಯ  ಶ್ರೀರಾಮ ಮಂದಿರದಲ್ಲಿ ಕೂಡಾ ವಿಶೇಷ ಪೂಜೆಗಳು ನಡೆದವು. ತುಮಕೂರಿನಲ್ಲಿ ಯುವಕಾಂಗ್ರೆಸ್‌ ವತಿಯಿಂದ ಕೇಸರಿ ಶಲ್ಯ ಹಾಕಿಕೊಂಡು ರಾಮನವಮಿ ಆಚರಿಸಲಾಯಿತು. ಕೇಸರಿ ಟೋಪಿ ಧರಿಸಿ ಮುಸ್ಲಿಂ ಕಾರ್ಯಕರ್ತರು ಕೂಡಾ ರಾಮನವಮಿ ಆಚರಣೆಯಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು. 

23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
20:20ಮಹಾ ಕುಂಭಮೇಳದಲ್ಲಿ ಐಐಟಿ ಟಾಪರ್​ ನಾಗಸಾಧು: ತಂದೆ-ತಾಯಿ ಜಗಳಕ್ಕೆ ಬೇಸತ್ತು ಸನ್ಯಾಸಿಯಾದವನ ರೋಚಕ ಕಥೆ!
24:22ಕುಂಭಮೇಳದಲ್ಲಿ ‘ಕಿನ್ನರಿ ಅಖಾಡ’ದ ಬಗ್ಗೆ ನಿಮಗೆಷ್ಟು ಗೊತ್ತು?
18:55ಕುಂಭಮೇಳದಲ್ಲಿ ಅಘೋರಿ ಸಾಧುಗಳ ವೈಭವ! ನಾಗಾ ಸಾಧುಗಳ ನಿಗೂಢ ಲೋಕದ ಅನಾವರಣ!