ವಿಜಯಪುರದಲ್ಲಿ ಮುದ್ದು ಕೃಷ್ಣರ ಸಂಭ್ರಮ..! ಇಲ್ನೋಡಿ ವಿಡಿಯೋ

ವಿಜಯಪುರದಲ್ಲಿ ಮುದ್ದು ಕೃಷ್ಣರ ಸಂಭ್ರಮ..! ಇಲ್ನೋಡಿ ವಿಡಿಯೋ

Published : Aug 31, 2021, 09:42 AM ISTUpdated : Aug 31, 2021, 06:17 PM IST

ಪುಟ್ಟ ಮಕ್ಕಳಿಗೆ ರಾಧಾ-ಕೃಷ್ಣರ ವೇಷಭೂಷಣ ಹಾಕಿ ಕೃಷ್ಣನ ಬಾಲ್ಯದ ಕ್ಷಣಗಳನ್ನು ಮೆಲುಕು ಹಾಕಿದ್ರು... ಪುಟ್ಟ ಮಕ್ಕಳು ಕಳ್ಳ ಕೃಷ್ಣ, ಮುದ್ದುಕೃಷ್ಣ, ಬೆಣ್ಣೆ ಕೃಷ್ಣ, ಕೊಳಲು ವಾದಕ ಕೃಷ್ಣನ ರೂಪದಲ್ಲಿ ಶೃಂಗರಿಸಿದ್ದರೇ ಇತ್ತ ಬಾಲಕಿಯರು ರಾಧೆಯ ವೇಷದಲ್ಲಿ ಮಿಂಚಿದರು. ವಿಡಿಯೋ ಹೀಗಿದೆ ನೋಡಿ

ಕೃಷ್ಣಜನ್ಮಾಷ್ಟಮಿ ಹಿನ್ನೆಲೆಯಲ್ಲಿ ವಿಜಯಪುರ ನಗರದಲ್ಲಿ ಪುಟಾಣಿ ಮಕ್ಕಳಿಗೆ ಮುಕ್ತ ವೇಷಭೂಷಣ ಸ್ಪರ್ಧೆ ಏರ್ಪಡಿಸಲಾಗಿತ್ತು. ನಗರದ ಅಪ್ಸರಾ ಚಿತ್ರಮಂದಿರದಲ್ಲಿ ಲಯನ್ಸ್ ಕ್ಲಬ್ ಆಫ್ ಬಿಜಾಪುರ ಪರಿವಾರದ ವತಿಯಿಂದ 3 ರಿಂದ 13 ವರ್ಷದೊಳಗಿನ ಬಾಲಕ ಬಾಲಕಿಯರಿಗಾಗಿ ಮುಕ್ತ ವೇಷಭೂಷಣ ಸ್ಪರ್ಧೆ ಏರ್ಪಡಿಸಲಾಗಿತ್ತು. ವಿಶೇಷ ಎಂದರೇ ಸ್ಪರ್ಧೆಯಲ್ಲಿ ಮುಸ್ಲಿಂ ಕುಟುಂಬದವರೊಬ್ಬರು ತಮ್ಮ ಮಗಳಿಗೆ ಕೃಷ್ಣನ ವೇಷದಲ್ಲಿ ಕರೆತಂದಿದ್ದರು.

ದತ್ತವಾಣಿ: ಮಹಾಭಾರತದಲ್ಲಿ ಯಯಾತಿಯ ಕಥೆ ಇದು

ಬಾಲಕಿ ವೇದಿಕೆಗೆ ವೇದಿಕೆಗೆ ಕರೆತಂದಾಗ ಭಾಗವಹಿಸಿದ್ದ ಎಲ್ಲರೂ ಚಪ್ಪಾಳೆ ತಟ್ಟಿ ಪ್ರೋತ್ಸಾಹಿಸಿದರು. ಲಂಡನ್ ನಿಂದ ಬಂದ ಬಾಲಕನೊರ್ವ ಕೃಷ್ಣನ ವೇಷದಲ್ಲಿ ಕಂಗೊಳಿಸಿದ.   ಸ್ಪರ್ಧೆಯಲ್ಲಿ ಪುಟ್ಟ ಮಕ್ಕಳಿಗೆ ರಾಧಾ-ಕೃಷ್ಣರ ವೇಷಭೂಷಣ ಹಾಕಿ ಕೃಷ್ಣನ ಬಾಲ್ಯದ ಕ್ಷಣಗಳನ್ನು ಮೆಲುಕು ಹಾಕಿದ್ರು... ಪುಟ್ಟ ಮಕ್ಕಳು ಕಳ್ಳ ಕೃಷ್ಣ, ಮುದ್ದುಕೃಷ್ಣ, ಬೆಣ್ಣೆ ಕೃಷ್ಣ, ಕೊಳಲು ವಾದಕ ಕೃಷ್ಣನ ರೂಪದಲ್ಲಿ ಶೃಂಗರಿಸಿದ್ದರೇ ಇತ್ತ ಬಾಲಕಿಯರು ರಾಧೆಯ ವೇಷದಲ್ಲಿ ಮಿಂಚಿದರು.  ಬಳಿಕ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
20:20ಮಹಾ ಕುಂಭಮೇಳದಲ್ಲಿ ಐಐಟಿ ಟಾಪರ್​ ನಾಗಸಾಧು: ತಂದೆ-ತಾಯಿ ಜಗಳಕ್ಕೆ ಬೇಸತ್ತು ಸನ್ಯಾಸಿಯಾದವನ ರೋಚಕ ಕಥೆ!
24:22ಕುಂಭಮೇಳದಲ್ಲಿ ‘ಕಿನ್ನರಿ ಅಖಾಡ’ದ ಬಗ್ಗೆ ನಿಮಗೆಷ್ಟು ಗೊತ್ತು?
18:55ಕುಂಭಮೇಳದಲ್ಲಿ ಅಘೋರಿ ಸಾಧುಗಳ ವೈಭವ! ನಾಗಾ ಸಾಧುಗಳ ನಿಗೂಢ ಲೋಕದ ಅನಾವರಣ!