ಸಿಂಧೂರನನ್ನು ಸಂಹರಿಸುವುದಾಗಿ ಪಾರ್ವತಿಗೆ ಮಾತು ಕೊಟ್ಟ ಗಣಪತಿ; ಮುಂದೆ ನಡೆದಿದ್ದೇನು?

ಸಿಂಧೂರನನ್ನು ಸಂಹರಿಸುವುದಾಗಿ ಪಾರ್ವತಿಗೆ ಮಾತು ಕೊಟ್ಟ ಗಣಪತಿ; ಮುಂದೆ ನಡೆದಿದ್ದೇನು?

Published : Oct 21, 2020, 04:03 PM IST

ಒಂದು ಸಲ ಶಿವನು ಬ್ರಹ್ಮಲೋಕಕ್ಕೆ ಹೋದಾಗ ಬ್ರಹ್ಮ ದೇವ ಯೋಗ ನಿದ್ದೆಯಲ್ಲಿದ್ದ. ಪರಿಚಾರಕರು ಎಬ್ಬಿಸಿದಾಗ ಕೋಪದಿಂದ ಏಳುತ್ತಾ ಆಕಳಿಸುತ್ತಾನೆ. ಆಕಳಿಕೆಯಿಂದ ಒಬ್ಬ ಸುಂದರಾಂಗ ಹುಟ್ಟುತ್ತಾನೆ. ನನಗೆ ಇರೋದಕ್ಕೆ ಜಾಗ ಕೊಡು. ಹಸಿದಿದ್ದೇನೆ. ಆಹಾರ ಕೊಡು. ನನಗೊಂದು ಹೆಸರನ್ನೂ ಇಡು ಎನ್ನುತ್ತಾನೆ. 

ಆಗ ಬ್ರಹ್ಮ, 'ನೀನು ಕೆಂಪಗಿದ್ದೀಯ. ಹಾಗಾಗ ಸಿಂಧೂರ ಎಂದು ನಿನ್ನ ಹೆಸರು. ನೀನು ಬಲಶಾಲಿ ಇದ್ದೀಯ. ಯಾರನ್ನಾದ್ರೂ ತಬ್ಬಿಕೊಂಡರೆ ಅವರು 100 ಹೋಳುಗಳಾಗುತ್ತಾರೆ. ಇನ್ನು ನೀನು ಇಷ್ಟಪಟ್ಟಿದ್ದೆಲ್ಲಾ ನಿನ್ನ ಜಾಗ ಎಂದು ವರವನ್ನು ನೀಡುತ್ತಾನೆ. ಆಗ ಸಿಂಧೂರ, ಬ್ರಹ್ಮಾ, ನಿನ್ನನ್ನು ಒಮ್ಮೆ ತಬ್ಬಿಕೊಳ್ಳಬೇಕಲ್ಲ ಎಂದು ಕೇಳುತ್ತಾನೆ.  ಹೆದರಿ ಬ್ರಹ್ಮ ಶಿವನ ಬಳಿ ಓಡಿ ಹೋಗುತ್ತಾನೆ. ಆಗ ಶಿವ - ಸಿಂಧೂರನ ನಡುವೆ ಯುದ್ಧವಾಗುತ್ತದೆ. ಸಿಂಧೂರ ಓಡಿ ಪರಾರಿಯಾಗುತ್ತಾನೆ. ಆಗ ಗಣಪತಿ ಪಾರ್ವತಿಗೆ ಹೇಳುತ್ತಾನೆ. ಅಮ್ಮಾ, ನಾನು ನಿನ್ನ ಹೊಟ್ಟೆಯಲ್ಲಿ ಹುಟ್ಟಿ ಸಿಂಧೂರನನ್ನು ಸಂಹರಿಸುತ್ತೇನೆ ಎಂದು. ಮುಂದೆ ಪಾರ್ವತಿ ಹೊಟ್ಟೆಯಲ್ಲಿ ಹುಟ್ಟುತ್ತಾನೆ. 

23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
24:18ಮೇಲಂತಬೆಟ್ಟು ಗ್ರಾಮದ ನಾಗಬ್ರಹ್ಮ ಕ್ಷೇತ್ರ: ನಾಗದೋಷ–ನಾಗಬಾಧೆಗಳಿಂದ ಮುಕ್ತಿ ನೀಡುವ ಶಕ್ತಿಸನ್ನಿಧಾನ
23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?