Jan 15, 2021, 10:25 AM IST
ಬೆಂಗಳೂರು (ಜ. 15): ಸ್ವಾಮಿ ಅಯ್ಯಪ್ಪನ ಭಕ್ತರು ಮಕರ ಸಂಕ್ರಮಣದಂದು ಮಕರ ಜ್ಯೋತಿಯನ್ನು ಕಣ್ತುಂಬಿಕೊಳ್ಳಲು ಕಾತರದಿಂದ ಕಾಯುತ್ತಿರುತ್ತಾರೆ. ಆ ಜ್ಯೋತಿಯನ್ನು ನೋಡಿದರೆ ಸಕಲ ಪಾಪಗಳು ನಾಶವಾಗುತ್ತದೆ, ನಮ್ಮ ನೋವುಗಳು ದೂರವಾಗುತ್ತದೆ ಎಂಬ ನಂಬಿಕೆ ಇದೆ.
ಕೋವಿಡ್ ಕಾರಣದಿಂದ ಸ್ವಲ್ಪ ಬದಲಾವಣೆ ಮಾಡಲಾಗಿದೆ. 5 ಸಾವಿರ ಭಕ್ತರಿಗೆ ಮಾತ್ರ ಅವಕಾಶ ನೀಡಲಾಗಿತ್ತು. ಮಕರ ಸಂಕ್ರಾಂತಿಯಂದು ಹೇಗಿತ್ತು ಮಕರ ಜ್ಯೋತಿ ದರ್ಶನ..? ನೋಡಿ..!