Vaikuntha Ekadashi: ಮನೆಯಲ್ಲಿಯೇ ಕುಳಿತು ಶ್ರೀಮನ್ನಾರಾಯಣ ದೇವರ ದರ್ಶನ ಪಡೆಯಿರಿ

Vaikuntha Ekadashi: ಮನೆಯಲ್ಲಿಯೇ ಕುಳಿತು ಶ್ರೀಮನ್ನಾರಾಯಣ ದೇವರ ದರ್ಶನ ಪಡೆಯಿರಿ

Suvarna News   | Asianet News
Published : Jan 13, 2022, 11:02 AM ISTUpdated : Jan 13, 2022, 11:05 AM IST

ಇಂದು ವೈಕುಂಠ ಏಕಾದಶಿಯಾಗಿದ್ದು ಶ್ರೀಮನ್ನಾರಾಯಣ ಸಾಕ್ಷಾತ್ ವೈಕುಂಠದಿಂದ ಬಂದು ಭಕ್ತರಿಗೆ ದರ್ಶನ ಭಾಗ್ಯ ಕೊಡುವ ಪರಮ ಪುಣ್ಯ ದಿನ. ಶ್ರೀಹರಿಯನ್ನು ಪೂಜಿಸುವುದರಿಂದ ಮನುಜರ ಪಾಪಗಳು ಕಳೆಯುವ ದಿನ. ಈ ದಿನ ವೈಕುಂಠದ ಬಾಗಿಲು ತೆರೆದಿರುತ್ತದೆ. ವೈಕುಂಠ ಏಕಾದಶಿಗಾಗಿ ಇಡೀ ದೇಶವೇ ಕಾತುರತೆಯಿಂದ ಕಾಯುತ್ತಿರುತ್ತದೆ. ಮುಖ್ಯವಾಗಿ ಹೊಸವರ್ಷದ ಆರಂಭದಲ್ಲಿ ಮನೆ ಮಾಡಿರುವಂತಹ ಏಕಾದಶಿ ಹಬ್ಬದಂದು ದೇವರ ದರ್ಶನವನ್ನು ವೀಕ್ಷಕರು ಮನೆಯಲ್ಲೇ ಕುಳಿತು ಕಣ್ತುಂಬಿಕೊಳ್ಳಬಹುದಾಗಿದೆ. 
 

ಇಂದು ವೈಕುಂಠ ಏಕಾದಶಿಯಾಗಿದ್ದು (Vaikunta Ekadashi) ಶ್ರೀಮನ್ನಾರಾಯಣ ಸಾಕ್ಷಾತ್ ವೈಕುಂಠದಿಂದ ಬಂದು ಭಕ್ತರಿಗೆ ದರ್ಶನ ಭಾಗ್ಯ ಕೊಡುವ ಪರಮ ಪುಣ್ಯ ದಿನ. ಶ್ರೀಹರಿಯನ್ನು ಪೂಜಿಸುವುದರಿಂದ ಮನುಜರ ಪಾಪಗಳು ಕಳೆಯುವ ದಿನ. ಈ ದಿನ ವೈಕುಂಠದ (Vaikunta) ಬಾಗಿಲು ತೆರೆದಿರುತ್ತದೆ. ವೈಕುಂಠ ಏಕಾದಶಿಗಾಗಿ ಇಡೀ ದೇಶವೇ ಕಾತುರತೆಯಿಂದ ಕಾಯುತ್ತಿರುತ್ತದೆ. ಮುಖ್ಯವಾಗಿ ಹೊಸವರ್ಷದ (New Year) ಆರಂಭದಲ್ಲಿ ಮನೆ ಮಾಡಿರುವಂತಹ ಏಕಾದಶಿ ಹಬ್ಬದಂದು ದೇವರ ದರ್ಶನವನ್ನು ವೀಕ್ಷಕರು ಮನೆಯಲ್ಲೇ ಕುಳಿತು ಕಣ್ತುಂಬಿಕೊಳ್ಳಬಹುದಾಗಿದೆ. 

ಇಂದು ವೈಕುಂಠ ಏಕಾದಶಿ: ಈ ದಿವಸ ಮಾಡಲೇಬೇಕಾದ ಆಚರಣೆಗಳು ಯಾವುವು?

ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ವಿಷ್ಣು ದೇಗುಲಗಳಲ್ಲಿ (Temples) ಯಾವ ರೀತಿಯಾದಂತಹ ಸಂಭ್ರಮದ ಆಚರಣೆ ಹಾಗೂ ದೇವರಿಗೆ ಮಾಡಿರುವಂತಹ ಅಲಂಕಾರವನ್ನು ಮನೆಯಲ್ಲೇ ಕುಳಿತು ವೀಕ್ಷಿಸಬಹುದಾಗಿದೆ. ವಿಶೇಷವಾಗಿ ವೈಕುಂಠ ಏಕಾದಶಿ ಆಚರಣೆಯನ್ನು ಯಾವ ರೀತಿಯಾಗಿ ಮಾಡಬೇಕು ಎಂಬುದನ್ನು ಶ್ರೀಕಂಠ ಶಾಸ್ರ್ತಿಗಳು ಈ ವಿಡಿಯೋದಲ್ಲಿ ವಿವರಿಸಿಕೊಟ್ಟಿದ್ದಾರೆ.

21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
24:18ಮೇಲಂತಬೆಟ್ಟು ಗ್ರಾಮದ ನಾಗಬ್ರಹ್ಮ ಕ್ಷೇತ್ರ: ನಾಗದೋಷ–ನಾಗಬಾಧೆಗಳಿಂದ ಮುಕ್ತಿ ನೀಡುವ ಶಕ್ತಿಸನ್ನಿಧಾನ
23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
Read more