ಭಾಗ್ಯದ ಲಕ್ಷ್ಮೀ ಬಾರಮ್ಮ..! ವರಮಹಾಲಕ್ಷ್ಮೀ ಹಬ್ಬದ ಸ್ಪೆಷಲ್

Aug 21, 2021, 3:50 PM IST

ಶ್ರಾವಣ ಮಾಸ ಬಂದ ನಂತರ ಸಾಲು ಸಾಲು ಹಬ್ಬಗಳು ಆರಂಭವಾಗುತ್ತದೆ. ಅದರಲ್ಲೂ ಶ್ರಾವಣ ಮಾಸ ಎಂದರೆ ಹೆಣ್ಣು ಮಕ್ಕಳಿಗೆ ಪ್ರಿಯವಾದ ಸಮಯ. ಈಗ ವರ ಮಹಾಲಕ್ಷ್ಮೀ ಹಬ್ಬದ ಸಂಭ್ರಮ ಎಲ್ಲೆಡೆ ಮಾಡಿದೆ. ಎಲ್ಲರೂ ಸಂಭ್ರಮದಿಂದ ಹಬ್ಬವನ್ನು ಆಚರಿಸಿದ್ದಾರೆ. ಈ ಹಬ್ಬದ ಹಿನ್ನೆಲೆಯೇನು ? ಯಾಕಾಗಿ ಈ ಹಬ್ಬವನ್ನು ಆಚರಿಸುತ್ತೇವೆ ? ಇದಕ್ಕೆ ಮಾಡಿಕೊಳ್ಳಬೇಕಾದ ಸಿದ್ಧತೆಗಳೇನು ?

ಜಾತಕದಲ್ಲಿ ಹೀಗಿದ್ದರೆ ಧನಯೋಗ, ನಿಮಗೂ ಇರಬಹುದು ಈ ಲಕ್ಷ್ಮಿಯನ್ನು ಒಲಿಸಿಕೊಳ್ಳುವ ಭಾಗ್ಯ!

ವರಮಾಲಕ್ಷ್ಮೀ ಹಬ್ಬ ಹೆಣ್ಣುಮಕ್ಕಳಿಗೆ ನೆಚ್ಚಿನ ಹಬ್ಬ. ಎಲ್ಲೆಡೆ ಹೆಣ್ಣುಮಕ್ಕಳು ಇ ಹಬ್ಬವನ್ನು ಸಡಗರದಿಂದ ಆಚರಿಸುತ್ತಾರೆ. ಲಕ್ಷ್ಮೀ ಪೂಜೆ ಅತ್ಯಂತ ಪ್ರಮುಖವಾದದ್ದು.