ಶೃಂಗೇರಿ ಶಾರದಾ ಮಠ ಪೀಠಾಧ್ಯಕ್ಷರ ಸನ್ನಿಧಿಯಲ್ಲಿ Soundarya Lahari Parayana

ಶೃಂಗೇರಿ ಶಾರದಾ ಮಠ ಪೀಠಾಧ್ಯಕ್ಷರ ಸನ್ನಿಧಿಯಲ್ಲಿ Soundarya Lahari Parayana

Published : Jun 14, 2022, 10:00 PM IST

ವೇದಾಂತಭಾರತಿ ಸಂಸ್ಥೆಯೂ ಬೆಂಗಳೂರಿನ ಶಾಲೀನಿ ಆಟದ ಮೈದಾನದಲ್ಲಿ ಸೌಂದರ್ಯ ಲಹರಿ ಪಾರಾಯಣ ಆಯೋಜನೆಗೊಳಿಸಿತ್ತು.  ಹತ್ತು  ಸಾವಿರಕ್ಕು ಹೆಚ್ಚು ವೇದಾಂತಭಾರತಿ ಕಾರ್ಯಕರ್ತರು ಸೌಂದರ್ಯ ಲಹರಿ ಪಾರಾಯಣ ನಡೆಸಿದರು.

ಬೆಂಗಳೂರು (ಜೂ.14): ರಾಜ್ಯದಾದ್ಯಂತ ವಿಶೇಷ ರೀತಿಯಲ್ಲಿ ಸ್ತೋತ್ರ ಪಾರಾಯಣ ಕಾರ್ಯಕ್ರಮಗಳನ್ನು ಪ್ರತಿವರ್ಷವು ನಡೆಸಿಕೊಂಡು ಬರುತ್ತಿರುವ ವೇದಾಂತಭಾರತಿ ಸಂಸ್ಥೆಯೂ ಈ ಬಾರಿ ಬೆಂಗಳೂರಿನ ಶಾಲೀನಿ ಆಟದ ಮೈದಾನದಲ್ಲಿ ಸೌಂದರ್ಯ ಲಹರಿ ಪಾರಾಯಣ ಆಯೋಜನೆಗೊಳಿಸಿತ್ತು.  ಹತ್ತು  ಸಾವಿರಕ್ಕು ಹೆಚ್ಚು ವೇದಾಂತಭಾರತಿ ಕಾರ್ಯಕರ್ತರು ಸೌಂದರ್ಯ ಲಹರಿ ಪಾರಾಯಣ ನಡೆಸಿದ್ರು, ಹಿರಿಯರು, ಕಿರಿಯರು ಸೇರಿದಂತೆ ಎಲ್ಲ ವರ್ಗದ ಜನರು ಶೃಂಗೇರಿ ಶ್ರೀಗಳ ಸಾನಿಧ್ಯದಲ್ಲಿ ಸೌಂದರ್ಯಲಹರಿ ಪಾರಾಯಣ ಮಾಡುವುದರ  ಮೂಲಕ ಜಗನ್ಮಾತೆಯ ಕೃಪೆಗೆ ಪಾತ್ರರಾದ್ರು. ಶೃಂಗೇರಿ ಶಾರದಪೀಠಾಧ್ಯಕ್ಷರಾದ ಶ್ರೀ ವಿಧುಶೇಖರ ಭಾರತಿ ಸನ್ನಿದಿಯಲ್ಲಿ ಸೌಂದರ್ಯ ಲಹರಿ ಪಾರಾಯಣ ಮಾಡಿ ಭಕ್ತರು ಧನ್ಯತಭಾವ ಅನುಭವಿಸಿದ್ರು.

CHIKKAMAGALURU ಸೋಲಾರ್ ವಿದ್ಯುತ್ ಘಟಕ ಆರಂಭಕ್ಕೆ ವಿಘ್ನ

ಶೃಂಗೇರಿ ಶಾರದ ಪೀಠಾಧ್ಯಕ್ಷರಾದ ವಿಧುಶೇಖರ ಭಾರತಿ ಅವರು ಪಾರಾಯಣದಲ್ಲಿ ಪಾಲ್ಗೊಂಡ ಭಕ್ತದಿಗಳಿಗೆ ಆರ್ಶೀವಚನ ನೀಡಿದ್ರು,  ವೇದಾಂತ ಭಾರತಿ ಸಂಸ್ಥೆ 25 ವರ್ಷಗಳಿಂದ ಅತ್ಯುತ್ತಮ ಕೆಲಸಗಳನ್ನು ನಿರ್ವಹಿಸುತ್ತಾ ಬಂದಿದ್ದು, ನಮ್ಮ ಪೀಠಾದ ಮಗುವಿನಂತೆ ಎಂದು ತಿಳಿಸಿದ್ರು. ಈ ಕಾರ್ಯಕ್ರಮವನ್ನು ದೇಶದಾದ್ಯಂತ ಮಾಡುವ ಆಲೋಚನೆ ಇದ್ದು, ಎಲ್ಲರಲ್ಲಿಯೂ ಇರುವ ಆತ್ಮ ಒಂದೇ, ಅದು ಏಕಾತ್ಮ ಎಂಬುದಾಗಿ ಸಾರುವುದು, ಪಾರಾಯಣದ ಮೂಲಕ ಎಲ್ಲ ವರ್ಗದವರನ್ನು ಒಂದು ಕೂಡಿಸುವುದು ನಮ್ಮ ಆಶಾಯ ಅನ್ನೋದಾಗಿ ವೇದಾಂತ ಭಾರತಿಯ ಸ್ವಯಂ ಸೇವಕರಾದ ಗೋಪಾಲಕೃಷ್ಣ  ತಿಳಿಸಿದರು. 

23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
20:20ಮಹಾ ಕುಂಭಮೇಳದಲ್ಲಿ ಐಐಟಿ ಟಾಪರ್​ ನಾಗಸಾಧು: ತಂದೆ-ತಾಯಿ ಜಗಳಕ್ಕೆ ಬೇಸತ್ತು ಸನ್ಯಾಸಿಯಾದವನ ರೋಚಕ ಕಥೆ!
24:22ಕುಂಭಮೇಳದಲ್ಲಿ ‘ಕಿನ್ನರಿ ಅಖಾಡ’ದ ಬಗ್ಗೆ ನಿಮಗೆಷ್ಟು ಗೊತ್ತು?
18:55ಕುಂಭಮೇಳದಲ್ಲಿ ಅಘೋರಿ ಸಾಧುಗಳ ವೈಭವ! ನಾಗಾ ಸಾಧುಗಳ ನಿಗೂಢ ಲೋಕದ ಅನಾವರಣ!
Read more