ಚಾಮುಂಡಿ ಬೆಟ್ಟದಲ್ಲಿ ಮಹಾರಥೋತ್ಸವ: ರಾಜವಂಶಸ್ಥ ಯದುವೀರ್ ಒಡೆಯರ್‌ ಚಾಲನೆ

Oct 9, 2022, 5:48 PM IST

ಚಾಮುಂಡಿ ಬೆಟ್ಟದಲ್ಲಿ ಸಾವಿರಾರು ಜನರ ಸಮ್ಮುಖದಲ್ಲಿ ಚಾಮುಂಡಿ ಮಹಾರಥೋತ್ಸವ ನಡೆಯಿತು. ನವರಾತ್ರಿ ಮುಗಿದ ಮೊದಲ ಹುಣ್ಣಿಮೆಯಂದು ಈ ಮಹಾರಥೋತ್ಸವ ನಡೆದಿದ್ದು ಇದಕ್ಕೆ ರಾಜವಂಶಸ್ಥ ಯದುವೀರ್ ಒಡೆಯರ್‌ ಚಾಲನೆ ನೀಡಿದರು. ರಥೋತ್ಸವದ ವೈಭವ ಕಣ್ತುಂಬಿಕೊಳ್ಳಿ..

ಶ್ರೀ ದುರ್ಗಾ ಪ್ರತ್ಯಂಗಿರಾ ದೇವಿ ಹೋಮಕ್ಕೆ ಮೆಣಸಿನಕಾಯಿ!