Health Tips: ವೈದ್ಯರು ಹೆಚ್ಚೆಚ್ಚು ಹಣ್ಣು ತಿನ್ನಲು ಹೇಳೋದ್ಯಾಕೆ?

Health Tips: ವೈದ್ಯರು ಹೆಚ್ಚೆಚ್ಚು ಹಣ್ಣು ತಿನ್ನಲು ಹೇಳೋದ್ಯಾಕೆ?

Published : Sep 15, 2023, 03:37 PM IST

ಆರೋಗ್ಯ ಈ ಕಾಲದಲ್ಲಿ ಎಲ್ಲಕ್ಕಿಂತ ಹೆಚ್ಚು ದುಬಾರಿ. ಎಲ್ಲಾ ಇದೆ ಆದ್ರೆ ಆರೋಗ್ಯನೇ ಇಲ್ಲ ಅನ್ನೋ ಪರಿಸ್ಥಿತಿ. ಹೀಗಾಗಿ ಎಲ್ಲರೂ ಆರೋಗ್ಯದತ್ತ ಹೆಚ್ಚು ಗಮನಹರಿಸುತ್ತಿದ್ದಾರೆ. ಆದ್ರೆ ಆರೋಗ್ಯ ಚೆನ್ನಾಗಿರಬೇಕಾದರೆ ತಿನ್ನೋ ಆಹಾರನೂ ಚೆನ್ನಾಗಿರ್ಬೇಕು. ಹೆಲ್ತ್‌ ವಿಷಯಕ್ಕೆ ಬಂದಾಗ ಡಾಕ್ಟರ್ಸ್ ಹೆಚ್ಚು ಹಣ್ಣು, ತರಕಾರಿ ತಿನ್ನಿ ಅಂತಾರೆ. ಅದ್ಯಾಕೆ?

ಆರೋಗ್ಯ ಚೆನ್ನಾಗಿರಲು ತಿನ್ನೋ ಆಹಾರನೂ ಚೆನ್ನಾಗಿರಬೇಕು. ಹಣ್ಣುಗಳು. ಸೊಪ್ಪು ತರಕಾರಿಗಳಿ, ಕಾಳುಗಳನ್ನು ತಿನ್ನೋದು ಆರೋಗ್ಯ ದೃಷ್ಟಿಯಿಂದ ತುಂಬಾ ಒಳ್ಳೆಯದು ಎಂದು ಎಲ್ಲರಿಗೂ ಗೊತ್ತಿರೋ ವಿಷಯ. ಆದರೆ ವೈದ್ಯರು ನಿರ್ಧಿಷ್ಟವಾಗಿ ಹಣ್ಣುಗಳನ್ನೇ ಹೆಚ್ಚಾಗಿ ತಿನ್ನಿ ಅಂತಾರೆ ಅದ್ಯಾಕೆ? ಹಣ್ಣುಗಳು ಹೇಗೆ ಆರೋಗ್ಯವನ್ನು ಕಾಪಾಡುತ್ತವೆ. ಹಣ್ಣುಗಳಲ್ಲಿರುವ ಪೌಷ್ಟಿಕಾಂಶದ ಪ್ರಮಾಣವೆಷ್ಟು. ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಡಾ.ಪ್ರಮೋದ್‌ ವಿ.ಎಸ್ ನೀಡಿದ್ದಾರೆ. 

Lose Weight: ತೂಕ ಇಳಿಸ್ಬೇಕಾ? ಅನಾನಸ್ ಗ್ರೀನ್ ಟೀ ಟ್ರೈ ಮಾಡಿ

 

19:35Bellulli Kabab Chandru: ಯುಗಾದಿ ಹಬ್ಬದಲ್ಲಿ ಕಬಾಬ್ ಚಂದ್ರು ಹೊಸ್ತಡ್ಕು! ಬಾಡೂಟ ಮಾಡಿ ಒನ್ ಮೋರ್ ಒನ್ ಮೋರ್ ಅನ್ನಿ!
17:41Shivaratri special Payasa: ಶಿವರಾತ್ರಿಗೆ ‘ನಿಮ್ಮನೆ ಚಂದ್ರು’ ಸ್ಪೆಷಲ್ ಅಡುಗೆ! ಇದು ಬೆಳ್ಳುಳ್ಳಿ ಕಬಾಬ್ ಅಲ್ಲ.. ಸಖತ್‌ ಪಾಯಸ!
05:08ರಾಜಾಜಿನಗರದಲ್ಲಿ ಹಬ್ಬದ ಸಂಭ್ರಮ, ಫ್ಯಾಷನ್‌, ಫುಡ್ ಫೆಸ್ಟಿವಲ್‌ಗೆ ಜನಸಾಗರ
03:59ಬೆಂಗಳೂರಲ್ಲಿ ‘ಮಹಾಲಕ್ಷ್ಮೀ ಲೇಔಟ್ ಹಬ್ಬ’ ಸಂಭ್ರಮ: ಕನ್ನಡಪ್ರಭ, ಸುವರ್ಣ ನ್ಯೂಸ್ ಸಹಯೋಗದಲ್ಲಿ ಕಾರ್ಯಕ್ರಮ
01:13Health Tips: ವೈದ್ಯರು ಹೆಚ್ಚೆಚ್ಚು ಹಣ್ಣು ತಿನ್ನಲು ಹೇಳೋದ್ಯಾಕೆ?
02:18ಮಾಂಸ ತಿಂದು ದೇವಸ್ಥಾನಕ್ಕೆ ಹೋಗಲೇಬಾರದು ಅನ್ನೋದ್ಯಾಕೆ? ತಜ್ಞರ ಉತ್ತರ ಇಲ್ಲಿದೆ
04:02Health Tips: ಉಪವಾಸ ಮಾಡೋದ್ರಿಂದ ಆರೋಗ್ಯಕ್ಕೇನು ಲಾಭ
03:11ಫುಡ್, ಫನ್ ಮತ್ತು ಫ್ಯಾಷನ್ ಫೆಸ್ಟಿವಲ್‌ಗೆ ಇಂದೇ ಕೊನೆ ದಿನ: ಬನ್ನಿ ಭಾಗವಹಿಸಿ..ವೀಕೆಂಡ್‌ನಲ್ಲಿ ಸಂಭ್ರಮಿಸಿ
04:10‘ಜಯನಗರ ಸಂಭ್ರಮ’ ಫುಡ್ ಫೆಸ್ಟಿವಲ್‌ಗೆ ಚಾಲನೆ: ಕನ್ನಡ ಪ್ರಭ - ಸುವರ್ಣ ನ್ಯೂಸ್ ಸಹಯೋಗ
Read more