ಮಾಂಸ ತಿಂದು ದೇವಸ್ಥಾನಕ್ಕೆ ಹೋಗಲೇಬಾರದು ಅನ್ನೋದ್ಯಾಕೆ? ತಜ್ಞರ ಉತ್ತರ ಇಲ್ಲಿದೆ

ಮಾಂಸ ತಿಂದು ದೇವಸ್ಥಾನಕ್ಕೆ ಹೋಗಲೇಬಾರದು ಅನ್ನೋದ್ಯಾಕೆ? ತಜ್ಞರ ಉತ್ತರ ಇಲ್ಲಿದೆ

Published : Aug 28, 2023, 05:17 PM IST

ಮಾಂಸಾಹಾರ ತಿಂದು ದೇವಸ್ಥಾನಕ್ಕೆ ಹೋಗಲೇಬಾರದು ಎಂದು ಹೇಳುವುದರ ಹಿಂದಿರುವ ಕಾರಣವೇನು? ಆಹಾರ ತಜ್ಞೆ ಡಾ. ಹೆಚ್‌.ಎಸ್‌. ಪ್ರೇಮಾ ಈ ಕುರಿತಾಗಿ ಮಾಹಿತಿ ನೀಡಿದ್ದಾರೆ.

ಮಾಂಸಾಹಾರ ತಿಂದು ದೇವಸ್ಥಾನಕ್ಕೆ ಹೋಗಬಹುದಾ, ಇಲ್ಲವಾ ಅನ್ನೋ ವಿಚಾರದ ಬಗ್ಗೆ ಹಲವಾರು ಬಾರಿ ಚರ್ಚೆಗಳು ನಡೆದಿವೆ. ಕೆಲವೊಬ್ಬರು ಆಹಾರಕ್ಕೂ ದೇವಾಲಯಕ್ಕೂ ಸಂಬಂಧವಿಲ್ಲ ಅಂದರೆ, ಇನ್ನು ಕೆಲವರು ಮಾಂಸ, ಮದ್ಯ ಸೇವನೆಯ ನಂತರ ಪವಿತ್ರ ದೇಗುಲ ಪ್ರವೇಶ ತಪ್ಪು ಎಂದು ಹೇಳುತ್ತಾರೆ. ಇಷ್ಟಕ್ಕೂ ಇದರಲ್ಲಿ ಯಾವುದು ಸರಿ. ಕಾನೂನಿನಲ್ಲಿ ಅಥವಾ ಲಿಖಿತವಾಗಿ ಈ ಬಗ್ಗೆ ವಿವರಣೆ ಇಲ್ಲದಿದದ್ದರೂ ಸಂಪ್ರದಾಯದ ಹೆಸರಲ್ಲಿ ಇದು ಮೊದಲಿನಿಂದಲೂ ನಡೆದುಕೊಂಡು ಬಂದಿದೆ. ಮಾಂಸಾಹಾರ ತಿಂದು ದೇವಸ್ಥಾನಕ್ಕೆ ಹೋಗಲೇಬಾರದು ಎಂದು ಹೇಳುವುದರ ಹಿಂದಿರುವ ಕಾರಣವೇನು? ಆಹಾರ ತಜ್ಞೆ ಡಾ. ಹೆಚ್‌.ಎಸ್‌. ಪ್ರೇಮಾ ಈ ಕುರಿತಾಗಿ ಮಾಹಿತಿ ನೀಡಿದ್ದಾರೆ.

ದೇವಸ್ಥಾನದ ಊಟ ಆರೋಗ್ಯಕರ, ತಪ್ಪು ಕಲ್ಪನೆ ಬೇಡ: ಖ್ಯಾತ ಡಯಟೇಶಿಯನ್ ಹೇಳಿದ್ದೇನು?

19:35Bellulli Kabab Chandru: ಯುಗಾದಿ ಹಬ್ಬದಲ್ಲಿ ಕಬಾಬ್ ಚಂದ್ರು ಹೊಸ್ತಡ್ಕು! ಬಾಡೂಟ ಮಾಡಿ ಒನ್ ಮೋರ್ ಒನ್ ಮೋರ್ ಅನ್ನಿ!
17:41Shivaratri special Payasa: ಶಿವರಾತ್ರಿಗೆ ‘ನಿಮ್ಮನೆ ಚಂದ್ರು’ ಸ್ಪೆಷಲ್ ಅಡುಗೆ! ಇದು ಬೆಳ್ಳುಳ್ಳಿ ಕಬಾಬ್ ಅಲ್ಲ.. ಸಖತ್‌ ಪಾಯಸ!
05:08ರಾಜಾಜಿನಗರದಲ್ಲಿ ಹಬ್ಬದ ಸಂಭ್ರಮ, ಫ್ಯಾಷನ್‌, ಫುಡ್ ಫೆಸ್ಟಿವಲ್‌ಗೆ ಜನಸಾಗರ
03:59ಬೆಂಗಳೂರಲ್ಲಿ ‘ಮಹಾಲಕ್ಷ್ಮೀ ಲೇಔಟ್ ಹಬ್ಬ’ ಸಂಭ್ರಮ: ಕನ್ನಡಪ್ರಭ, ಸುವರ್ಣ ನ್ಯೂಸ್ ಸಹಯೋಗದಲ್ಲಿ ಕಾರ್ಯಕ್ರಮ
01:13Health Tips: ವೈದ್ಯರು ಹೆಚ್ಚೆಚ್ಚು ಹಣ್ಣು ತಿನ್ನಲು ಹೇಳೋದ್ಯಾಕೆ?
02:18ಮಾಂಸ ತಿಂದು ದೇವಸ್ಥಾನಕ್ಕೆ ಹೋಗಲೇಬಾರದು ಅನ್ನೋದ್ಯಾಕೆ? ತಜ್ಞರ ಉತ್ತರ ಇಲ್ಲಿದೆ
04:02Health Tips: ಉಪವಾಸ ಮಾಡೋದ್ರಿಂದ ಆರೋಗ್ಯಕ್ಕೇನು ಲಾಭ
03:11ಫುಡ್, ಫನ್ ಮತ್ತು ಫ್ಯಾಷನ್ ಫೆಸ್ಟಿವಲ್‌ಗೆ ಇಂದೇ ಕೊನೆ ದಿನ: ಬನ್ನಿ ಭಾಗವಹಿಸಿ..ವೀಕೆಂಡ್‌ನಲ್ಲಿ ಸಂಭ್ರಮಿಸಿ
04:10‘ಜಯನಗರ ಸಂಭ್ರಮ’ ಫುಡ್ ಫೆಸ್ಟಿವಲ್‌ಗೆ ಚಾಲನೆ: ಕನ್ನಡ ಪ್ರಭ - ಸುವರ್ಣ ನ್ಯೂಸ್ ಸಹಯೋಗ
Read more