ಮಳೆಗಾಲದಲ್ಲಿ ಮಕ್ಕಳನ್ನು ಕಾಡೋ ಡೆಂಗ್ಯೂ..ಪೋಷಕರೇ ಇರಲಿ ಎಚ್ಚರ

ಮಳೆಗಾಲದಲ್ಲಿ ಮಕ್ಕಳನ್ನು ಕಾಡೋ ಡೆಂಗ್ಯೂ..ಪೋಷಕರೇ ಇರಲಿ ಎಚ್ಚರ

Published : Jul 23, 2023, 05:05 PM IST

ಮಳೆಗಾಲದಲ್ಲಿ ಮಕ್ಕಳ ಆರೋಗ್ಯದ ಬಗ್ಗೆ ಪೋಷಕರು ವಿಶೇಷ ಕಾಳಜಿ ವಹಿಸಬೇಕು. ಮಕ್ಕಳಿಗೆ ಡೆಂಗ್ಯೂ ಬಂದರೆ ಥಟ್ಟನೆ ಗುರುತಿಸುವುದು ಕಷ್ಟ. ಇದನ್ನು ಸುಲಭವಾಗಿ ಗುರುತಿಸುವುದು ಹೇಗೆ? ತಜ್ಞ ವೈದ್ಯರು ಮಾಹಿತಿ ನೀಡಿದ್ದಾರೆ.

ಮಕ್ಕಳ ಆರೋಗ್ಯ ಯಾವಾಗಲೂ ತುಂಬಾ ಸೂಕ್ಷ್ಯವಾಗಿರುತ್ತದೆ. ಅದರಲ್ಲೂ ಮಳೆಗಾಲದಲ್ಲಿ ಬಂದ್ರೆ ಹೇಳೋದೆ ಬೇಡ. ಅದರಲ್ಲೂ ಮಕ್ಕಳು ಹೆಚ್ಚಾಗಿ ಮಳೆನೀರಿನಲ್ಲಿಯೇ ಆಟವಾಡೋ ಕಾರಣ ಜ್ವರ ಬರೋ ಸಾಧ್ಯತೆ ಹೆಚ್ಚಿರುತ್ತದೆ. ಮಾತ್ರವಲ್ಲ ಮಾನ್ಸೂನ್‌ನಲ್ಲಿ ಸೊಳ್ಳೆ ಕಾಟ ಸಹ ಹೆಚ್ಚಾಗೋ ಕಾರಣ ಡೆಂಗ್ಯೂ, ಮಲೇರಿಯಾ ಬರೋದೇನೂ ಕಷ್ಟವಲ್ಲ. ಹೀಗಾಗಿ ಮಳೆಗಾಲದಲ್ಲಿ ಮಕ್ಕಳ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಮಳೆಗಾಲದಲ್ಲಿ ಮಕ್ಕಳಿಗೆ ಡೆಂಗ್ಯೂ ಬಂದರೆ ಥಟ್ಟನೆ ಗುರುತಿಸುವುದು ಕಷ್ಟ. ಡೆಂಗ್ಯೂ ಬಂದಾಗ ಚರ್ಮದ ಮೇಲೆ ಗುಳ್ಳೆಗಳು ಕಾಣಿಸಿಕೊಳ್ಳುತ್ತವೆ. ಮಕ್ಕಳು ಊಟವನ್ನು ಮಾಡುವುದಿಲ್ಲ ಎಂದು ಡಾ.ಪ್ರಮೋದ್‌ ವಿ. ಎಸ್‌ ಮಾಹಿತಿ ನೀಡಿದ್ದಾರೆ.

ಮಕ್ಕಳಿಗೂ ಹೃದಯಾಘಾತ ಆಗೋದ್ಯಾಕೆ, ತಜ್ಞರು ನೀಡಿರೋ ಮಾಹಿತಿ ಇಲ್ಲಿದೆ

02:42ಸಿನಿಲೋಕದ ಸುಂದರಿಯರ ಸೌಂದರ್ಯದ ಸೀಕ್ರೆಟ್ಟು, 44ರಲ್ಲೂ ಕರೀನಾ ಕಪೂರ್ ಬ್ಯೂಟಿ ರಹಸ್ಯವಿದು!
02:51ಈಗಲೂ 20ರ ಯುವತಿಯಂತೆ ಕಾಣುವ ಕತ್ರಿನಾ; ಕೋಮಲಾಂಗಿ ಕತ್ರಿನಾ ಬ್ಯೂಟಿ ಸೀಕ್ರೆಟ್ ಏನು ಗೊತ್ತಾ?
05:07ಬೆಂಗಳೂರು 8 ತಿಂಗಳ ಮಗುವಿಗೆ HMPV ಸೋಂಕು, ಇಲ್ಲಿದೆ ಲೇಟೆಸ್ಟ್‌ ಹೆಲ್ತ್‌ ಅಪ್ಡೇಟ್
05:35ಚೀನಾ ವೈರಸ್ ಬಗ್ಗೆ ನಿರ್ಲಕ್ಷ್ಯ ಬೇಡ, ರಾಜ್ಯದ ಜನರಿಗೆ ಸರ್ಕಾರದ ಸೂಚನೆ!
01:35ಲ್ಯುಕೇಮಿಯಾ ಕ್ಯಾನ್ಸರ್‌ಗೆ ಚಿಕಿತ್ಸೆಯೇನು?
01:25ಇಮ್ಯುನೋ ಥೆರಪಿಯಿಂದ ಕ್ಯಾನ್ಸರ್‌ ವಾಸಿಯಾಗುತ್ತಾ?
01:27Cardiac rehabilitation ಎಂದರೇನು, ಹೃದಯದ ಆರೋಗ್ಯಕ್ಕೇನು ಪ್ರಯೋಜನ?
02:39ಸರ್ವಿಕಲ್ ಕ್ಯಾನ್ಸರ್‌ ಎಂದರೇನು? ಕ್ಯಾನ್ಸರ್‌ ತಜ್ಞೆ ಡಾ. ಪ್ರತಿಮಾ ರಾಜ್ ವಿವರಿಸುತ್ತಾರೆ..
01:23ಕ್ಯಾನ್ಸರ್‌ ಇರುವುದನ್ನು ಪತ್ತೆ ಹಚ್ಚುವುದು ಹೇಗೆ?
04:24ಹೃದಯಾಘಾತವಾದ ತಕ್ಷಣ ಹೃದಯದ ಸೆಲ್‌ ಬೇಗ ಸಾಯುವುದಿಲ್ಲ
Read more