ಮೊದಲೇ ಟೆಸ್ಟ್ ಮಾಡಿದ್ರೆ, ಹಾರ್ಟ್‌ಅಟ್ಯಾಕ್‌ ತಡೆಯಬಹುದಾ?

ಮೊದಲೇ ಟೆಸ್ಟ್ ಮಾಡಿದ್ರೆ, ಹಾರ್ಟ್‌ಅಟ್ಯಾಕ್‌ ತಡೆಯಬಹುದಾ?

Published : Jun 17, 2023, 01:07 PM IST

ಇತ್ತೀಚಿನ ಕೆಲ ವರ್ಷಗಳಿಂದ ಹೃದಯಾಘಾತದ ಪ್ರಕರಣಗಳು ಹೆಚ್ಚುತ್ತಿವೆ. ವೃದ್ಧರು, ಯುವಕರು ಅನ್ನೋ ವ್ಯತ್ಯಾಸವಿಲ್ಲದೆ ಎಲ್ಲರೂ ಹಾರ್ಟ್‌ ಅಟ್ಯಾಕ್‌ನಿಂದ ಸಾವನ್ನಪ್ಪುತ್ತಿದ್ದಾರೆ. ಇದಕ್ಕೇನು ಕಾರಣ, ಮೊದಲೇ ಟೆಸ್ಟ್ ಮಾಡೋದ್ರಿಂದ ಹಾರ್ಟ್ ಅಟ್ಯಾಕ್ ಆಗೋದನ್ನು ತಪ್ಪಿಸಬಹುದಾ?

ಹಾರ್ಟ್‌ ಅಟ್ಯಾಕ್‌ ಇತ್ತೀಚಿಗೆ ವಯಸ್ಸಿನ ವ್ಯತ್ಯಾಸವಿಲ್ಲದೆ ಎಲ್ಲರನ್ನೂ ಕಾಡುತ್ತಿರುವ ಆರೋಗ್ಯ ಸಮಸ್ಯೆ.ಜಿಮ್‌ನಲ್ಲಿ ವರ್ಕೌಟ್ ಮಾಡುವಾಗ, ಡ್ಯಾನ್ಸ್‌ ಮಾಡುವಾಗ, ವಾಕಿಂಗ್‌ ಮಾಡುವಾಗ ಹೀಗೆ ಎಲ್ಲೆಂದರಲ್ಲಿ ಕುಸಿದು ಬಿದ್ದು ಸಾವನ್ನಪ್ಪುತ್ತಾರೆ. ಇತ್ತೀಚಿನ ವರ್ಷಗಳಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗ್ತಿದೆ. ಹೃದಯಾಘಾತವಾದವರು ಬದುಕುಳಿಯುವುದು ಕಡಿಮೆ. ಕೆಲವೊಂದು ಸಾರಿ ಮಾತ್ರ ತಕ್ಷಣ ಚಿಕಿತ್ಸೆ ದೊರೆತರೆ ಜೀವ ಉಳಿಯುತ್ತದೆ. ಹಾಗಿದ್ರೆ ಮೊದಲೇ ಪರೀಕ್ಷೆ ಮಾಡಿದ್ರೆ, ಹೃದಯಾಘಾತ ತಡೆಯಬಹುದಾ? ಈ ಬಗ್ಗೆ ತಜ್ಞ ವೈದ್ಯರಾದ ಡಾ.ದೇವಿಪ್ರಸಾದ ಶೆಟ್ಟಿ ಏನ್ ಹೇಳ್ತಾರೆ ತಿಳಿಯೋಣ.

ಹಾರ್ಟ್ಅಟ್ಯಾಕ್‌ ಆಗೋ ಮೊದ್ಲೇ ಅಪಾಯದ ಬಗ್ಗೆ ತಿಳ್ಕೊಳ್ಳೋದು ಹೇಗೆ?

06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
02:42ಸಿನಿಲೋಕದ ಸುಂದರಿಯರ ಸೌಂದರ್ಯದ ಸೀಕ್ರೆಟ್ಟು, 44ರಲ್ಲೂ ಕರೀನಾ ಕಪೂರ್ ಬ್ಯೂಟಿ ರಹಸ್ಯವಿದು!
02:51ಈಗಲೂ 20ರ ಯುವತಿಯಂತೆ ಕಾಣುವ ಕತ್ರಿನಾ; ಕೋಮಲಾಂಗಿ ಕತ್ರಿನಾ ಬ್ಯೂಟಿ ಸೀಕ್ರೆಟ್ ಏನು ಗೊತ್ತಾ?
05:07ಬೆಂಗಳೂರು 8 ತಿಂಗಳ ಮಗುವಿಗೆ HMPV ಸೋಂಕು, ಇಲ್ಲಿದೆ ಲೇಟೆಸ್ಟ್‌ ಹೆಲ್ತ್‌ ಅಪ್ಡೇಟ್
05:35ಚೀನಾ ವೈರಸ್ ಬಗ್ಗೆ ನಿರ್ಲಕ್ಷ್ಯ ಬೇಡ, ರಾಜ್ಯದ ಜನರಿಗೆ ಸರ್ಕಾರದ ಸೂಚನೆ!
01:35ಲ್ಯುಕೇಮಿಯಾ ಕ್ಯಾನ್ಸರ್‌ಗೆ ಚಿಕಿತ್ಸೆಯೇನು?
01:25ಇಮ್ಯುನೋ ಥೆರಪಿಯಿಂದ ಕ್ಯಾನ್ಸರ್‌ ವಾಸಿಯಾಗುತ್ತಾ?
01:27Cardiac rehabilitation ಎಂದರೇನು, ಹೃದಯದ ಆರೋಗ್ಯಕ್ಕೇನು ಪ್ರಯೋಜನ?
02:39ಸರ್ವಿಕಲ್ ಕ್ಯಾನ್ಸರ್‌ ಎಂದರೇನು? ಕ್ಯಾನ್ಸರ್‌ ತಜ್ಞೆ ಡಾ. ಪ್ರತಿಮಾ ರಾಜ್ ವಿವರಿಸುತ್ತಾರೆ..
Read more