Childrens Health: ಮಕ್ಕಳಲ್ಲಿ ಹೃದಯಾಘಾತಕ್ಕೆ ಕಾರಣವೇನು?

Childrens Health: ಮಕ್ಕಳಲ್ಲಿ ಹೃದಯಾಘಾತಕ್ಕೆ ಕಾರಣವೇನು?

Published : May 05, 2023, 07:27 PM IST

ಇತ್ತೀಚಿನ ಕೆಲ ವರ್ಷಗಳಿಂದ ಹೃದಯಾಘಾತದ ಪ್ರಕರಣಗಳು ಹೆಚ್ಚುತ್ತಿವೆ. ವೃದ್ಧರು, ಯುವಕರು ಹಾರ್ಟ್‌ ಅಟ್ಯಾಕ್‌ನಿಂದ ಸಾವನ್ನಪ್ಪುತ್ತಿದ್ದಾರೆ. ಆದ್ರೆ ಮಕ್ಕಳು ಸಹ ಹೃದಯಾಘಾತದಿಂದ ಸಾವನ್ನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ. ಇದಕ್ಕೇನು ಕಾರಣ.

ಇತ್ತೀಚಿನ ವರ್ಷಗಳಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗ್ತಿದೆ. ಹಾಗಾಗಿಯೇ ಹೃದಯದ ಆರೋಗ್ಯದ ಬಗ್ಗೆ ಎಲ್ಲರಿಗೂ ಭಯ ಇದೆ. ಪುರುಷರು, ಮಹಿಳೆಯರು, ವೃದ್ಧರು ಅನ್ನೋ ವ್ಯತ್ಯಾಸವಿಲ್ಲದೆ ಎಲ್ಲರೂ ಹಾರ್ಟ್‌ ಅಟ್ಯಾಕ್‌ನಿಂದ ಸಾಯುತ್ತಿದ್ದಾರೆ. ಇತ್ತೀಚಿನ ಕೆಲ ವರ್ಷಗಳಿಂದ ಮಕ್ಕಳನ್ನು ಸಹ ಹಾರ್ಟ್‌ ಅಟ್ಯಾಕ್ ಕಾಡುತ್ತಿದೆ. ಈ ಬಗ್ಗೆ ಮಕ್ಕಳ ತಜ್ಞರಾದ ಸಯ್ಯದ್ ಮುಜಾಹಿದ್ ಹುಸೇನ್ ಮಾಹಿತಿ ನೀಡಿದ್ದಾರೆ. ಮಕ್ಕಳಲ್ಲಿ ಹೃದಯಾಘಾತ ಅಷ್ಟೇನು ಹೆಚ್ಚಿನ ಪ್ರಮಾಣದಲ್ಲಿಲ್ಲ. ಮಕ್ಕಳಿಗೆ ಹೃದಯಾಘಾತವಾದರೆ ಇದಕ್ಕೆ ಕಾರಣ ಬೇರೆ ಬೇರೆ ರೀತಿ ಇರಬಹುದು ಎಂದು ತಿಳಿಸಿದ್ದಾರೆ.

Heartattack Causes: ಕೊರೋನಾ ಲಸಿಕೆ ಹೃದಯಾಘಾತಕ್ಕೆ ಕಾರಣವಾಗ್ತಿದ್ಯಾ?

02:42ಸಿನಿಲೋಕದ ಸುಂದರಿಯರ ಸೌಂದರ್ಯದ ಸೀಕ್ರೆಟ್ಟು, 44ರಲ್ಲೂ ಕರೀನಾ ಕಪೂರ್ ಬ್ಯೂಟಿ ರಹಸ್ಯವಿದು!
02:51ಈಗಲೂ 20ರ ಯುವತಿಯಂತೆ ಕಾಣುವ ಕತ್ರಿನಾ; ಕೋಮಲಾಂಗಿ ಕತ್ರಿನಾ ಬ್ಯೂಟಿ ಸೀಕ್ರೆಟ್ ಏನು ಗೊತ್ತಾ?
05:07ಬೆಂಗಳೂರು 8 ತಿಂಗಳ ಮಗುವಿಗೆ HMPV ಸೋಂಕು, ಇಲ್ಲಿದೆ ಲೇಟೆಸ್ಟ್‌ ಹೆಲ್ತ್‌ ಅಪ್ಡೇಟ್
05:35ಚೀನಾ ವೈರಸ್ ಬಗ್ಗೆ ನಿರ್ಲಕ್ಷ್ಯ ಬೇಡ, ರಾಜ್ಯದ ಜನರಿಗೆ ಸರ್ಕಾರದ ಸೂಚನೆ!
01:35ಲ್ಯುಕೇಮಿಯಾ ಕ್ಯಾನ್ಸರ್‌ಗೆ ಚಿಕಿತ್ಸೆಯೇನು?
01:25ಇಮ್ಯುನೋ ಥೆರಪಿಯಿಂದ ಕ್ಯಾನ್ಸರ್‌ ವಾಸಿಯಾಗುತ್ತಾ?
01:27Cardiac rehabilitation ಎಂದರೇನು, ಹೃದಯದ ಆರೋಗ್ಯಕ್ಕೇನು ಪ್ರಯೋಜನ?
02:39ಸರ್ವಿಕಲ್ ಕ್ಯಾನ್ಸರ್‌ ಎಂದರೇನು? ಕ್ಯಾನ್ಸರ್‌ ತಜ್ಞೆ ಡಾ. ಪ್ರತಿಮಾ ರಾಜ್ ವಿವರಿಸುತ್ತಾರೆ..
01:23ಕ್ಯಾನ್ಸರ್‌ ಇರುವುದನ್ನು ಪತ್ತೆ ಹಚ್ಚುವುದು ಹೇಗೆ?
04:24ಹೃದಯಾಘಾತವಾದ ತಕ್ಷಣ ಹೃದಯದ ಸೆಲ್‌ ಬೇಗ ಸಾಯುವುದಿಲ್ಲ
Read more