ಭಾರತಕ್ಕೂ ಕಾಲಿಟ್ಟಿರುವ ಕೊರೋನಾ ವೈರಸ್ ಜನರಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಇದರ ಜೊತೆಗೆ ಹಲವು ಸುಳ್ಳು ಕತೆಗಳು ಕೂಡ ಹರಿದಾಡುತ್ತಿದೆ. ಕೊರೋನಾ ವೈರಸ್ ಯಾವ ರೀತಿ ಹರಡುತ್ತದೆ. ಇದರ ಲಕ್ಷಣಗಳೇನು ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.
ಬೆಂಗಳೂರು(ಮಾ.04): ಭಾರತಕ್ಕೂ ಕಾಲಿಟ್ಟಿರುವ ಕೊರೋನಾ ವೈರಸ್ ಜನರಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಇದರ ಜೊತೆಗೆ ಹಲವು ಸುಳ್ಳು ಕತೆಗಳು ಕೂಡ ಹರಿದಾಡುತ್ತಿದೆ. ಕೊರೋನಾ ವೈರಸ್ ಯಾವ ರೀತಿ ಹರಡುತ್ತದೆ. ಇದರ ಲಕ್ಷಣಗಳೇನು ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.