ಕೊಲೆಸ್ಟ್ರಾಲ್‌ನಿಂದ ಬೊಜ್ಜು ಹೆಚ್ಚಾಗಿ ಹಾರ್ಟ್‌ ಅಟ್ಯಾಕ್ ಆಗುತ್ತಾ?

ಕೊಲೆಸ್ಟ್ರಾಲ್‌ನಿಂದ ಬೊಜ್ಜು ಹೆಚ್ಚಾಗಿ ಹಾರ್ಟ್‌ ಅಟ್ಯಾಕ್ ಆಗುತ್ತಾ?

Published : Jun 22, 2023, 04:13 PM IST

ಕೊಲೆಸ್ಟ್ರಾಲ್ ಮಟ್ಟ ಹೃದಯರಕ್ತನಾಳದ ಕಾಯಿಲೆಯ ಅಪಾಯವನ್ನು ಹೆಚ್ಚಿಸಬಹುದು. ಇದು ಹೃದಯದ ಕಾಯಿಲೆಗೆ ಕಾರಣವಾಗುವುದರ ಜೊತೆಗೆ ಮರಣದ ಅಪಾಯವನ್ನು ಹೆಚ್ಚಿಸುತ್ತದೆ. ಕೊಲೆಸ್ಟ್ರಾಲ್‌ನಿಂದ ಬೊಜ್ಜು ಹೆಚ್ಚಾಗಿ ಹಾರ್ಟ್‌ ಅಟ್ಯಾಕ್ ಆಗುತ್ತೆ ಅನ್ನೋದು ನಿಮಗೆ ಗೊತ್ತಿದ್ಯಾ?  ಆದ್ರೆ ಕೊಲೆಸ್ಟ್ರಾಲ್‌ನಿಂದ ಬೊಜ್ಜು ಹೆಚ್ಚಾಗಿ ಹಾರ್ಟ್‌ ಅಟ್ಯಾಕ್ ಆಗುತ್ತೆ ಅಂತಾರೆ. ಇದು ಎಷ್ಟರಮಟ್ಟಿಗೆ ನಿಜ.

ಹೆಚ್ಚಿನ ಕೊಲೆಸ್ಟ್ರಾಲ್ ಆರೋಗ್ಯಕ್ಕೆ ಒಳ್ಳೆಯದಲ್ಲ. ಕೊಲೆಸ್ಟ್ರಾಲ್ ಹೆಚ್ಚಾಗುವುದು ಹೃದ್ರೋಗದ ಅಪಾಯವನ್ನು ಹೆಚ್ಚಿಸುತ್ತದೆ ಎಂದು ತಜ್ಞರು ಹೇಳುತ್ತಾರೆ, ಇದು ಜಾಗತಿಕವಾಗಿ ಸಾವಿಗೆ ಪ್ರಮುಖ ಕಾರಣವಾಗಿದೆ. ಅನಾರೋಗ್ಯಕರ ಆಹಾರ, ಜಡ ಜೀವನಶೈಲಿ, ಅತಿಯಾದ ಆಲ್ಕೊಹಾಲ್ ಸೇವನೆ, ದೀರ್ಘಕಾಲದ ಒತ್ತಡ, ಧೂಮಪಾನ, ತಂಬಾಕು ಸೇವನೆ ಮತ್ತು ಬೊಜ್ಜು ಸೇರಿದಂತೆ ಹೆಚ್ಚಿನ ಕೊಲೆಸ್ಟ್ರಾಲ್‌ಗೆ ಕಾರಣವಾಗುವ ಹಲವಾರು ಅಂಶಗಳಿವೆ. ಮಾತ್ರವಲ್ಲ ಕೊಲೆಸ್ಟ್ರಾಲ್ ಸಮಸ್ಯೆಯಿದ್ದರೆ ಹಾರ್ಟ್‌ ಅಟ್ಯಾಕ್ ಆಗೋ ಸಾಧ್ಯತೆ ಸಹ ಹೆಚ್ಚು. ಕೊಲೆಸ್ಟ್ರಾಲ್‌ನಿಂದ ಬೊಜ್ಜು ಹೆಚ್ಚಾಗಿ ಹಾರ್ಟ್‌ ಅಟ್ಯಾಕ್ ಆಗುವ ಛಾನ್ಸ್ ಹೆಚ್ಚಿರುತ್ತದೆ. ಆ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಜ್ಞ ವೈದ್ಯರಾದ ಡಾ.ರಾಜೇಶ್ ಮಾಹಿತಿ ನೀಡಿದ್ದಾರೆ.

ಹೃದಯದ ಸಮಸ್ಯೆ ತಿಳ್ಕೊಳ್ಳೋಕೆ ಎಂಜಿಯೋಗ್ರಾಮ್‌ ಮಾಡಿದ್ರೆ ಆಗುತ್ತಾ?

02:42ಸಿನಿಲೋಕದ ಸುಂದರಿಯರ ಸೌಂದರ್ಯದ ಸೀಕ್ರೆಟ್ಟು, 44ರಲ್ಲೂ ಕರೀನಾ ಕಪೂರ್ ಬ್ಯೂಟಿ ರಹಸ್ಯವಿದು!
02:51ಈಗಲೂ 20ರ ಯುವತಿಯಂತೆ ಕಾಣುವ ಕತ್ರಿನಾ; ಕೋಮಲಾಂಗಿ ಕತ್ರಿನಾ ಬ್ಯೂಟಿ ಸೀಕ್ರೆಟ್ ಏನು ಗೊತ್ತಾ?
05:07ಬೆಂಗಳೂರು 8 ತಿಂಗಳ ಮಗುವಿಗೆ HMPV ಸೋಂಕು, ಇಲ್ಲಿದೆ ಲೇಟೆಸ್ಟ್‌ ಹೆಲ್ತ್‌ ಅಪ್ಡೇಟ್
05:35ಚೀನಾ ವೈರಸ್ ಬಗ್ಗೆ ನಿರ್ಲಕ್ಷ್ಯ ಬೇಡ, ರಾಜ್ಯದ ಜನರಿಗೆ ಸರ್ಕಾರದ ಸೂಚನೆ!
01:35ಲ್ಯುಕೇಮಿಯಾ ಕ್ಯಾನ್ಸರ್‌ಗೆ ಚಿಕಿತ್ಸೆಯೇನು?
01:25ಇಮ್ಯುನೋ ಥೆರಪಿಯಿಂದ ಕ್ಯಾನ್ಸರ್‌ ವಾಸಿಯಾಗುತ್ತಾ?
01:27Cardiac rehabilitation ಎಂದರೇನು, ಹೃದಯದ ಆರೋಗ್ಯಕ್ಕೇನು ಪ್ರಯೋಜನ?
02:39ಸರ್ವಿಕಲ್ ಕ್ಯಾನ್ಸರ್‌ ಎಂದರೇನು? ಕ್ಯಾನ್ಸರ್‌ ತಜ್ಞೆ ಡಾ. ಪ್ರತಿಮಾ ರಾಜ್ ವಿವರಿಸುತ್ತಾರೆ..
01:23ಕ್ಯಾನ್ಸರ್‌ ಇರುವುದನ್ನು ಪತ್ತೆ ಹಚ್ಚುವುದು ಹೇಗೆ?
04:24ಹೃದಯಾಘಾತವಾದ ತಕ್ಷಣ ಹೃದಯದ ಸೆಲ್‌ ಬೇಗ ಸಾಯುವುದಿಲ್ಲ
Read more