ಕಿಡ್ನಿ ಸ್ಟೋನ್‌ ಇದ್ರೆ ಮೂತ್ರ ಮಾಡೋಕೆ ತೊಂದ್ರೆಯಾಗುತ್ತಾ?

ಕಿಡ್ನಿ ಸ್ಟೋನ್‌ ಇದ್ರೆ ಮೂತ್ರ ಮಾಡೋಕೆ ತೊಂದ್ರೆಯಾಗುತ್ತಾ?

Published : Jul 13, 2023, 03:11 PM IST

ಮೂತ್ರಕೋಶದಲ್ಲಿ ಕಲ್ಲು ಉಂಟಾಗುವ ಸಮಸ್ಯೆ ವ್ಯಕ್ತಿಯ ದಿನನಿತ್ಯದ ಚಟುವಟಿಕೆಗಳನ್ನು ಮಾಡಲು ಕಷ್ಟವಾಗಿಸುತ್ತದೆ. ಕಿಡ್ನಿ ಸ್ಟೋನ್‌ ಇದ್ರೆ ಮೂತ್ರ ಮಾಡೋಕು ತೊಂದ್ರೆಯಾಗುತ್ತಾ ಈ ಬಗ್ಗೆ ಮಣಿಪಾಲ್‌ ಆಸ್ಪತ್ರೆಯ ಮುಖ್ಯಸ್ಥರು ಮತ್ತು ವೈದ್ಯರಾದ ಡಾ.ಸುದರ್ಶನ್‌ ಬಲ್ಲಾಳ್‌ ಮಾಹಿತಿ ನೀಡಿದ್ದಾರೆ.

ಅನಾರೋಗ್ಯಕರ ಜೀವನಶೈಲಿ, ಕಳಪೆ ಆಹಾರಪದ್ಧತಿಯಿಂದಾಗಿ ಇತ್ತೀಚಿನ ದಿನಗಳಲ್ಲಿ ಅನೇಕರು ಕಿಡ್ನಿ ಸ್ಟೋನ್ ಅಥವಾ ಮೂತ್ರಪಿಂಡದಲ್ಲಿ ಕಲ್ಲು ಉಂಟಾಗುವ ಸಮಸ್ಯೆಗೆ ಒಳಗಾಗುತ್ತಿದ್ದಾರೆ. ಮೂತ್ರಪಿಂಡದ ಕಲ್ಲುಗಳು ಮೂತ್ರಪಿಂಡದೊಳಗೆ ರೂಪುಗೊಳ್ಳುವ ಖನಿಜಗಳು ಮತ್ತು ಲವಣಗಳಿಂದ ಮಾಡಲ್ಪಟ್ಟ ಘನ ದ್ರವ್ಯರಾಶಿಯಾಗಿದೆ. ಮೂತ್ರವು ಕೇಂದ್ರೀಕೃತವಾದಾಗ ಮತ್ತು ಖನಿಜಗಳು ಸ್ಫಟಿಕೀಕರಣಗೊಂಡಾಗ ಮೂತ್ರಪಿಂಡದ ಕಲ್ಲುಗಳು ರೂಪುಗೊಳ್ಳುತ್ತವೆ. ಇದು ವ್ಯಕ್ತಿಯ ದಿನನಿತ್ಯದ ಚಟುವಟಿಕೆಗಳನ್ನು ಮಾಡಲು ಕಷ್ಟವಾಗಿಸುತ್ತದೆ. ಕಿಡ್ನಿ ಸ್ಟೋನ್‌ ಇದ್ರೆ ಮೂತ್ರ ಮಾಡೋಕು ತೊಂದ್ರೆಯಾಗುತ್ತಾ ಈ ಬಗ್ಗೆ ಮಣಿಪಾಲ್‌ ಆಸ್ಪತ್ರೆಯ ಮುಖ್ಯಸ್ಥರು ಮತ್ತು ವೈದ್ಯರಾದ ಡಾ.ಸುದರ್ಶನ್‌ ಬಲ್ಲಾಳ್‌ ಮಾಹಿತಿ ನೀಡಿದ್ದಾರೆ.

Health Tips: ಈ ಲಕ್ಷಣ ಕಡೆಗಣಿಸಿದ್ರೆ ಕಿಡ್ನಿ ಕ್ಯಾನ್ಸರ್ ಅಪಾಯ ಹೆಚ್ಚು

02:42ಸಿನಿಲೋಕದ ಸುಂದರಿಯರ ಸೌಂದರ್ಯದ ಸೀಕ್ರೆಟ್ಟು, 44ರಲ್ಲೂ ಕರೀನಾ ಕಪೂರ್ ಬ್ಯೂಟಿ ರಹಸ್ಯವಿದು!
02:51ಈಗಲೂ 20ರ ಯುವತಿಯಂತೆ ಕಾಣುವ ಕತ್ರಿನಾ; ಕೋಮಲಾಂಗಿ ಕತ್ರಿನಾ ಬ್ಯೂಟಿ ಸೀಕ್ರೆಟ್ ಏನು ಗೊತ್ತಾ?
05:07ಬೆಂಗಳೂರು 8 ತಿಂಗಳ ಮಗುವಿಗೆ HMPV ಸೋಂಕು, ಇಲ್ಲಿದೆ ಲೇಟೆಸ್ಟ್‌ ಹೆಲ್ತ್‌ ಅಪ್ಡೇಟ್
05:35ಚೀನಾ ವೈರಸ್ ಬಗ್ಗೆ ನಿರ್ಲಕ್ಷ್ಯ ಬೇಡ, ರಾಜ್ಯದ ಜನರಿಗೆ ಸರ್ಕಾರದ ಸೂಚನೆ!
01:35ಲ್ಯುಕೇಮಿಯಾ ಕ್ಯಾನ್ಸರ್‌ಗೆ ಚಿಕಿತ್ಸೆಯೇನು?
01:25ಇಮ್ಯುನೋ ಥೆರಪಿಯಿಂದ ಕ್ಯಾನ್ಸರ್‌ ವಾಸಿಯಾಗುತ್ತಾ?
01:27Cardiac rehabilitation ಎಂದರೇನು, ಹೃದಯದ ಆರೋಗ್ಯಕ್ಕೇನು ಪ್ರಯೋಜನ?
02:39ಸರ್ವಿಕಲ್ ಕ್ಯಾನ್ಸರ್‌ ಎಂದರೇನು? ಕ್ಯಾನ್ಸರ್‌ ತಜ್ಞೆ ಡಾ. ಪ್ರತಿಮಾ ರಾಜ್ ವಿವರಿಸುತ್ತಾರೆ..
01:23ಕ್ಯಾನ್ಸರ್‌ ಇರುವುದನ್ನು ಪತ್ತೆ ಹಚ್ಚುವುದು ಹೇಗೆ?
04:24ಹೃದಯಾಘಾತವಾದ ತಕ್ಷಣ ಹೃದಯದ ಸೆಲ್‌ ಬೇಗ ಸಾಯುವುದಿಲ್ಲ
Read more