ಕೊರೋನಾದಿಂದ ಹೃದ್ರೋಗಿಗಳ ರಕ್ಷಣೆ ಹೇಗೆ..? ವಿವರಿಸಿದ್ದಾರೆ ಡಾ. ವಿಜಯಲಕ್ಷ್ಮೀ ಬಾಳೇಕುಂದ್ರಿ

Jun 2, 2021, 6:08 PM IST

ಬೆಂಗಳೂರು (ಜೂ. 02): ಕೊರೋನಾ ಬಗ್ಗೆ ಹೇಗೆ ಎಚ್ಚರಿಕೆ ವಹಿಸಬೇಕು.? ಪಾಸಿಟಿವ್ ಬಂದಾಗ ಏನು ಮಾಡಬೇಕು.? ಆಹಾರ ಕ್ರಮ, ಉಸಿರಾಟ ಇವೆಲ್ಲದರ ಬಗ್ಗೆ ಮಾಹಿತಿ ನೀಡುವ 'ಹುಷಾರಾಗಿದ್ದವನೇ ಮಹಾಶೂರ' ವಿಶೇಷ ಕಾರ್ಯಕ್ರಮ ಪ್ರಸಾರ ಮಾಡುತ್ತಿದೆ. ಕೊರೊನಾ ಸೋಂಕಿತರಲ್ಲಿ ಹಾರ್ಟ್‌ ಅಟ್ಯಾಕ್ ಆಗುವ ಕೇಸ್‌ಗಳು ಹೆಚ್ಚಾಗುತ್ತಿದೆ. ಪಾಸಿಟಿವ್ ಬಂದವರಲ್ಲಿ ಹಾರ್ಟ್‌ ಅಟ್ಯಾಕ್ ಯಾಕಾಗುತ್ತಿದೆ, ಹೃದಯ ಸಂಬಂಧಿ ಸಮಸ್ಯೆಗಳು ಇರುವವರು ಯಾವ ರೀತಿ ಮುಂಜಾಗ್ರತೆ ವಹಿಸಬೇಕು..? ಈ ಎಲ್ಲಾ ಪ್ರಶ್ನೆಗಳಿಗೆ ಖ್ಯಾತ ಹೃದ್ರೋಗ ತಜ್ಞೆ ವಿಜಯಲಕ್ಷ್ಮೀ ಬಾಳೇಕುಂದ್ರಿ ವಿವರಿಸಿದ್ಧಾರೆ. 

ಸೋಂಕಿತರಲ್ಲಿ ಹೆಚ್ಚುತ್ತಿದೆ ಶ್ವಾಸಕೋಶ ಸೋಂಕು, ತಡೆಯುವುದು ಹೇಗೆ ಡಾಕ್ಟ್ರೆ..?