ಕೊರೋನಾ ವಿರುದ್ಧ ಹೋರಾಡಲು ಆಯುರ್ವೇದ ಸಂಜೀವಿನಿ ‘ಆಯುಷ್‌ 64’ ಮಾರುಕಟ್ಟೆಗೆ

ಕೊರೋನಾ ವಿರುದ್ಧ ಹೋರಾಡಲು ಆಯುರ್ವೇದ ಸಂಜೀವಿನಿ ‘ಆಯುಷ್‌ 64’ ಮಾರುಕಟ್ಟೆಗೆ

Published : Jun 08, 2021, 06:06 PM ISTUpdated : Jun 08, 2021, 06:10 PM IST

- ‘ಆಯುಷ್‌ 64’ ಕೋವಿಡ್‌ ಔಷಧ ಮಾರುಕಟ್ಟೆಗೆ

- ಆಯುಷ್‌ 64 ಔಷಧವನ್ನು ಕೊರೋನಾ ಸೋಂಕಿತರು 14 ದಿನಗಳವರೆಗೆ ತೆಗೆದುಕೊಳ್ಳಬೇಕಾಗುತ್ತದೆ. 

- ಮಾತ್ರೆ ಸೇವನೆಯ ವಾರದೊಳಗೆ ಸೋಂಕಿನ ಲಕ್ಷಣಗಳು ಶಮನಗೊಳ್ಳುತ್ತವೆ

ಬೆಂಗಳೂರು (ಜೂ. 08):‘ಕೋವಿಡ್‌-19’ ವಿರುದ್ಧ ಹೋರಾಡುವ ಆಯುರ್ವೇದ ಸಂಜೀವಿನಿ, ಕೇಂದ್ರ ಆಯುಷ್‌ ಇಲಾಖೆಯಿಂದ ಪ್ರಮಾಣೀಕೃತ ‘ಆಯುಷ್‌ 64’ ಔಷಧವನ್ನು ರಾಜ್ಯದ ಮಾರುಕಟ್ಟೆಗೆ ಬಿಡುಗಡೆಗೊಳಿಸಲಾಗಿದೆ. ಈ ಮೂಲಕ ಕೊರೋನಾ ಸೋಂಕಿತರ ಪಾಲಿಗೆ ‘ಆಯುಷ್‌ 64’ ಹೊಸ ಭರವಸೆ ಮೂಡಿಸಿದೆ.

ಆಯುಷ್‌ 64 ಔಷಧವನ್ನು ಕೊರೋನಾ ಸೋಂಕಿತರು 14 ದಿನಗಳವರೆಗೆ ತೆಗೆದುಕೊಳ್ಳಬೇಕಾಗುತ್ತದೆ. ಕೋವಿಡ್‌-19 ಸಾಮಾನ್ಯ ಲಕ್ಷಣಗಳಿರುವ ಸೋಂಕಿತರು ಬೆಳಗ್ಗೆ, ಮಧ್ಯಾಹ್ನ, ರಾತ್ರಿ ತಲಾ ಮಾತ್ರೆಯಂತೆ ಆಹಾರ ಸೇವಿಸಿದ ಒಂದು ಗಂಟೆ ನಂತರ ನೀರಿನೊಂದಿಗೆ ಸೇವಿಸಬೇಕು. ಹೀಗೆ 20 ದಿನ ಸೇವನೆ ಮಾಡಿದರೆ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಬಹುದು. ಸಕ್ಕರೆ ಕಾಯಿಲೆ, ಹೃದಯ ಸಂಬಂಧಿ ಕಾಯಿಲೆಗಳ ಔಷಧಗಳೊಂದಿಗೆ ಆಯುಷ್‌ 64 ಮಾತ್ರೆಗಳನ್ನು ಸೇವಿಸಬಹುದು. 
 

02:42ಸಿನಿಲೋಕದ ಸುಂದರಿಯರ ಸೌಂದರ್ಯದ ಸೀಕ್ರೆಟ್ಟು, 44ರಲ್ಲೂ ಕರೀನಾ ಕಪೂರ್ ಬ್ಯೂಟಿ ರಹಸ್ಯವಿದು!
02:51ಈಗಲೂ 20ರ ಯುವತಿಯಂತೆ ಕಾಣುವ ಕತ್ರಿನಾ; ಕೋಮಲಾಂಗಿ ಕತ್ರಿನಾ ಬ್ಯೂಟಿ ಸೀಕ್ರೆಟ್ ಏನು ಗೊತ್ತಾ?
05:07ಬೆಂಗಳೂರು 8 ತಿಂಗಳ ಮಗುವಿಗೆ HMPV ಸೋಂಕು, ಇಲ್ಲಿದೆ ಲೇಟೆಸ್ಟ್‌ ಹೆಲ್ತ್‌ ಅಪ್ಡೇಟ್
05:35ಚೀನಾ ವೈರಸ್ ಬಗ್ಗೆ ನಿರ್ಲಕ್ಷ್ಯ ಬೇಡ, ರಾಜ್ಯದ ಜನರಿಗೆ ಸರ್ಕಾರದ ಸೂಚನೆ!
01:35ಲ್ಯುಕೇಮಿಯಾ ಕ್ಯಾನ್ಸರ್‌ಗೆ ಚಿಕಿತ್ಸೆಯೇನು?
01:25ಇಮ್ಯುನೋ ಥೆರಪಿಯಿಂದ ಕ್ಯಾನ್ಸರ್‌ ವಾಸಿಯಾಗುತ್ತಾ?
01:27Cardiac rehabilitation ಎಂದರೇನು, ಹೃದಯದ ಆರೋಗ್ಯಕ್ಕೇನು ಪ್ರಯೋಜನ?
02:39ಸರ್ವಿಕಲ್ ಕ್ಯಾನ್ಸರ್‌ ಎಂದರೇನು? ಕ್ಯಾನ್ಸರ್‌ ತಜ್ಞೆ ಡಾ. ಪ್ರತಿಮಾ ರಾಜ್ ವಿವರಿಸುತ್ತಾರೆ..
01:23ಕ್ಯಾನ್ಸರ್‌ ಇರುವುದನ್ನು ಪತ್ತೆ ಹಚ್ಚುವುದು ಹೇಗೆ?
04:24ಹೃದಯಾಘಾತವಾದ ತಕ್ಷಣ ಹೃದಯದ ಸೆಲ್‌ ಬೇಗ ಸಾಯುವುದಿಲ್ಲ