ಇಮ್ಯುನೋ ಥೆರಪಿಯಿಂದ ಕ್ಯಾನ್ಸರ್‌ ವಾಸಿಯಾಗುತ್ತಾ?

ಇಮ್ಯುನೋ ಥೆರಪಿಯಿಂದ ಕ್ಯಾನ್ಸರ್‌ ವಾಸಿಯಾಗುತ್ತಾ?

Published : May 28, 2024, 06:15 PM ISTUpdated : May 28, 2024, 06:58 PM IST

ಕ್ಯಾನ್ಸರ್ ಪ್ರಕರಣಗಳು ವಿಶ್ವಾದ್ಯಂತ ಸರಾಸರಿಗಿಂತ ವೇಗವಾಗಿ ಹೆಚ್ಚುತ್ತಿದೆ. ಅದರಲ್ಲೂ ಭಾರತವನ್ನು 'ಕ್ಯಾನ್ಸರ್ ರಾಜಧಾನಿ' ಎಂದು ಹೆಸರಿಸಲಾಗಿದೆ. ಇಮ್ಯುನೋ ಥೆರಪಿಯಿಂದ ಕ್ಯಾನ್ಸರ್‌ ವಾಸಿಯಾಗುತ್ತಾ?  ಈ ಬಗ್ಗೆ ಅಂಕೊಲೊಜಿಸ್ಟ್‌ ಡಾ.ವಿಶಾಲ್‌ ರಾವ್ ಮಾಹಿತಿ ನೀಡಿದ್ದಾರೆ.

ಭಾರತ ಸೇರಿದಂತೆ ವಿಶ್ವದಾದ್ಯಂತ ಕ್ಯಾನ್ಸರ್ ರೋಗಿಗಳ ಸಂಖ್ಯೆ ಹೆಚ್ಚಾಗ್ತಿದೆ. ಕ್ಯಾನ್ಸರ್ ಒಂದು ಅಪಾಯಕಾರಿ ಕಾಯಿಲೆ.  ಇದು ಜೀವಕ್ಕೆ ಮಾರಣಾಂತಿಕವಾಗಿದೆ. ಆದರೆ, ಈಗ ಕ್ಯಾನ್ಸರ್‌ಗೆ ವಿಭಿನ್ನ ಚಿಕಿತ್ಸೆಗಳು ಲಭ್ಯವಿದೆ, ಇದು ಸಾವಿನ ಅಪಾಯವನ್ನು ಕಡಿಮೆ ಮಾಡುತ್ತದೆ. ಅಷ್ಟೇ ಯಾಕೆ ಜೀವಿತಾವಧಿಯನ್ನು ಸಹ ಹೆಚ್ಚಿಸುತ್ತದೆ. ಇಮ್ಯುನೋ ಥೆರಪಿಯಿಂದ ಕ್ಯಾನ್ಸರ್‌ ವಾಸಿಯಾಗುತ್ತಾ?  ಈ ಬಗ್ಗೆ ಅಂಕೊಲೊಜಿಸ್ಟ್‌ ಡಾ.ವಿಶಾಲ್‌ ರಾವ್ ಮಾಹಿತಿ ನೀಡಿದ್ದಾರೆ.

ಕ್ಯಾನ್ಸರ್‌ಗೆ ಬರೋಕೆ ಐದು ಮುಖ್ಯ ಕಾರಣಗಳಿವು

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
02:42ಸಿನಿಲೋಕದ ಸುಂದರಿಯರ ಸೌಂದರ್ಯದ ಸೀಕ್ರೆಟ್ಟು, 44ರಲ್ಲೂ ಕರೀನಾ ಕಪೂರ್ ಬ್ಯೂಟಿ ರಹಸ್ಯವಿದು!
02:51ಈಗಲೂ 20ರ ಯುವತಿಯಂತೆ ಕಾಣುವ ಕತ್ರಿನಾ; ಕೋಮಲಾಂಗಿ ಕತ್ರಿನಾ ಬ್ಯೂಟಿ ಸೀಕ್ರೆಟ್ ಏನು ಗೊತ್ತಾ?
05:07ಬೆಂಗಳೂರು 8 ತಿಂಗಳ ಮಗುವಿಗೆ HMPV ಸೋಂಕು, ಇಲ್ಲಿದೆ ಲೇಟೆಸ್ಟ್‌ ಹೆಲ್ತ್‌ ಅಪ್ಡೇಟ್
05:35ಚೀನಾ ವೈರಸ್ ಬಗ್ಗೆ ನಿರ್ಲಕ್ಷ್ಯ ಬೇಡ, ರಾಜ್ಯದ ಜನರಿಗೆ ಸರ್ಕಾರದ ಸೂಚನೆ!
01:35ಲ್ಯುಕೇಮಿಯಾ ಕ್ಯಾನ್ಸರ್‌ಗೆ ಚಿಕಿತ್ಸೆಯೇನು?
01:25ಇಮ್ಯುನೋ ಥೆರಪಿಯಿಂದ ಕ್ಯಾನ್ಸರ್‌ ವಾಸಿಯಾಗುತ್ತಾ?
01:27Cardiac rehabilitation ಎಂದರೇನು, ಹೃದಯದ ಆರೋಗ್ಯಕ್ಕೇನು ಪ್ರಯೋಜನ?
02:39ಸರ್ವಿಕಲ್ ಕ್ಯಾನ್ಸರ್‌ ಎಂದರೇನು? ಕ್ಯಾನ್ಸರ್‌ ತಜ್ಞೆ ಡಾ. ಪ್ರತಿಮಾ ರಾಜ್ ವಿವರಿಸುತ್ತಾರೆ..
Read more