ಹೃದಯಾಘಾತವಾದ ತಕ್ಷಣ ಹೃದಯದ ಸೆಲ್‌ ಬೇಗ ಸಾಯುವುದಿಲ್ಲ

May 9, 2024, 6:03 PM IST

ಹೃದಯಾಘಾತ ಇತ್ತೀಚಿನ ವರ್ಷಗಳಲ್ಲಿ ಜನರ ಸಾವಿಗೆ ಪ್ರಮುಖ ಕಾರಣವಾಗಿದೆ. ವಯಸ್ಸಿನ ವ್ಯತ್ಯಾಸವಿಲ್ಲದೆ, ಪುರುಷರು-ಮಹಿಳೆಯರು ಹಾರ್ಟ್‌ಅಟ್ಯಾಕ್‌ನಿಂದ ಸಾವನ್ನಪ್ಪುತ್ತಿದ್ದಾರೆ. ಆದ್ರೆ ಹಾರ್ಟ್ ಅಟ್ಯಾಕ್‌ ಬಗ್ಗೆ ಹೆಚ್ಚಿನವರಿಗೆ ಹಲವು ವಿಷಯಗಳು ಗೊತ್ತಿಲ್ಲ. ಅದರಲ್ಲೊಂದು ಹೃದಯಾಘಾತವಾದ ತಕ್ಷಣ ಹೃದಯದ ಸೆಲ್‌ಗಳು ಬೇಗ ಸಾಯುವುದಿಲ್ಲ. ಇಂಥಾ ಸಂದರ್ಭದಲ್ಲಿ ರೋಗಿಯನ್ನು ಬದುಕಿಸಲು ಸಾಧ್ಯವಾಗುತ್ತದೆ. ಇದನ್ನೇ ಗೋಲ್ಡನ್ ಅವರ್ ಎನ್ನುತ್ತಾರೆ. ಆ ಬಗ್ಗೆ ಹೃದ್ರೋಗ ತಜ್ಞ ಡಾ.ಮಹಾಂತೇಶ್‌ ಆರ್‌ ಚರಂತಿಮಠ್‌ ಮಾಹಿತಿ ನೀಡಿದ್ದಾರೆ.

ವರ್ಕೌಟ್ ಮಾಡುವಾಗ ಹೃದಯಾಘಾತ ಆಗೋದು ಯಾಕೆ?