ಮಕ್ಕಳು ದಿನಕ್ಕೆ ಎಷ್ಟು ಲೀಟರ್ ನೀರು ಕುಡೀಬೇಕು?

ಮಕ್ಕಳು ದಿನಕ್ಕೆ ಎಷ್ಟು ಲೀಟರ್ ನೀರು ಕುಡೀಬೇಕು?

Published : Apr 19, 2024, 06:30 PM ISTUpdated : Apr 19, 2024, 07:13 PM IST

ಮಕ್ಕಳ ಆರೋಗ್ಯ ತುಂಬಾ ಸೂಕ್ಷ್ಮವಾದುದು. ಅವ್ರು ತಿನ್ನೋ ಆಹಾರ, ಪಾನೀಯ ಎಲ್ಲದರ ಬಗ್ಗೆಯೂ ಗಮನ ಹರಿಸಬೇಕು. ಆದ್ರೆ ಮಕ್ಕಳು ದಿನಕ್ಕೆ ಎಷ್ಟು ಲೀಟರ್ ನೀರು ಕುಡೀಬೇಕು ಅನ್ನೋದು ನಿಮ್ಗೊತ್ತಾ? ಆ ಬಗ್ಗೆ ಮಾಹಿತಿ ಇಲ್ಲಿದೆ.

ಜೀವಜಲ ನೀರು ಎಲ್ಲರ ಆರೋಗ್ಯಕ್ಕೂ ಅತೀ ಅಗತ್ಯ. ನೀರು ದೇಹದ ಆರೋಗ್ಯವನ್ನು, ಚರ್ಮವನ್ನು ಹಾಗೂ ಜೀರ್ಣಾಂಗ ವ್ಯವಸ್ಥೆಯನ್ನು ಸರಿಯಾದ ರೀತಿಯಲ್ಲಿ ಇಟ್ಟುಕೊಳ್ಳುವ ಕೆಲಸ ಮಾಡುತ್ತದೆ. ಹೀಗಾಗಿ ಯಾವ ಸಂದರ್ಭದಲ್ಲಿ ಎಷ್ಟು ನೀರನ್ನು ಸೇವಿಸಬೇಕು ಎಂಬುದರ ಕುರಿತಾಗಿ ಸರಿಯಾದ ಮಾಹಿತಿಯಿರಬೇಕು. ಇಲ್ಲವಾದರೆ ಸಮಸ್ಯೆ ಎದುರಿಸಬೇಕಾಗಬಹುದು. ಪ್ರತಿದಿನ ಸಾಕಷ್ಟು ಪ್ರಮಾಣದ ನೀರು ಕುಡಿಯುವ ಅಭ್ಯಾಸ ರೋಗಗಳು ಮತ್ತು ಇತರ ಆರೋಗ್ಯ ಸಮಸ್ಯೆಗಳಿಂದ ದೂರವಿಡುತ್ತದೆ. ಆರೋಗ್ಯವಂತರಾಗಿರಲು ದಿನವೊಂದಕ್ಕೆ 2 ಲೀಟರ್‌ನಷ್ಟು ನೀರು ಕುಡಿಯುವುದು ಅಗತ್ಯ ಎಂದು ವೈದ್ಯರು ಹೇಳುತ್ತಾರೆ. ಆದ್ರೆ ಮಕ್ಕಳು ದಿನಕ್ಕೆ ಎಷ್ಟು ಲೀಟರ್ ನೀರು ಕುಡೀಬೇಕು? ಆ ಬಗ್ಗೆ ಮಾಹಿತಿ ಇಲ್ಲಿದೆ.

ಹಾಲು ಹಲ್ಲು ಮಕ್ಕಳ ಬಾಯಲ್ಲಿ ಎಷ್ಟು ವರ್ಷ ಇರ್ಬೇಕು?

02:42ಸಿನಿಲೋಕದ ಸುಂದರಿಯರ ಸೌಂದರ್ಯದ ಸೀಕ್ರೆಟ್ಟು, 44ರಲ್ಲೂ ಕರೀನಾ ಕಪೂರ್ ಬ್ಯೂಟಿ ರಹಸ್ಯವಿದು!
02:51ಈಗಲೂ 20ರ ಯುವತಿಯಂತೆ ಕಾಣುವ ಕತ್ರಿನಾ; ಕೋಮಲಾಂಗಿ ಕತ್ರಿನಾ ಬ್ಯೂಟಿ ಸೀಕ್ರೆಟ್ ಏನು ಗೊತ್ತಾ?
05:07ಬೆಂಗಳೂರು 8 ತಿಂಗಳ ಮಗುವಿಗೆ HMPV ಸೋಂಕು, ಇಲ್ಲಿದೆ ಲೇಟೆಸ್ಟ್‌ ಹೆಲ್ತ್‌ ಅಪ್ಡೇಟ್
05:35ಚೀನಾ ವೈರಸ್ ಬಗ್ಗೆ ನಿರ್ಲಕ್ಷ್ಯ ಬೇಡ, ರಾಜ್ಯದ ಜನರಿಗೆ ಸರ್ಕಾರದ ಸೂಚನೆ!
01:35ಲ್ಯುಕೇಮಿಯಾ ಕ್ಯಾನ್ಸರ್‌ಗೆ ಚಿಕಿತ್ಸೆಯೇನು?
01:25ಇಮ್ಯುನೋ ಥೆರಪಿಯಿಂದ ಕ್ಯಾನ್ಸರ್‌ ವಾಸಿಯಾಗುತ್ತಾ?
01:27Cardiac rehabilitation ಎಂದರೇನು, ಹೃದಯದ ಆರೋಗ್ಯಕ್ಕೇನು ಪ್ರಯೋಜನ?
02:39ಸರ್ವಿಕಲ್ ಕ್ಯಾನ್ಸರ್‌ ಎಂದರೇನು? ಕ್ಯಾನ್ಸರ್‌ ತಜ್ಞೆ ಡಾ. ಪ್ರತಿಮಾ ರಾಜ್ ವಿವರಿಸುತ್ತಾರೆ..
01:23ಕ್ಯಾನ್ಸರ್‌ ಇರುವುದನ್ನು ಪತ್ತೆ ಹಚ್ಚುವುದು ಹೇಗೆ?
04:24ಹೃದಯಾಘಾತವಾದ ತಕ್ಷಣ ಹೃದಯದ ಸೆಲ್‌ ಬೇಗ ಸಾಯುವುದಿಲ್ಲ
Read more