ಮಳೆಗಾಲದಲ್ಲಿ ಕಾಡುವ ಜ್ವರದಿಂದ ಮಕ್ಕಳ ರಕ್ಷಣೆ ಮಾಡುವುದು ಹೇಗೆ.? ಡಾಕ್ಟ್ರು ಹೀಗಂತಾರೆ

Jul 3, 2021, 8:25 AM IST

ಬೆಂಗಳೂರು (ಜು. 03): 3 ನೇ ಅಲೆಯಲ್ಲಿ ಮಕ್ಕಳಿಗೆ ಅಪಾಯ ಆಗಬಹುದು ಎಂಬ ಎಚ್ಚರಿಕೆಯನ್ನು ತಜ್ಞರು ನೀಡಿದ್ದಾರೆ. ಹೀಗಾಗಿ ಮುಂಜಾಗ್ರತಾ ಕ್ರಮವನ್ನು ತೆಗೆದುಕೊಳ್ಳಲಾಗುತ್ತಿದೆ. ಈಗ ಮಳೆಗಾಲವಾಗಿರುವುದರಿಂದ ಜ್ವರ, ನೆಗಡಿ, ಶೀತ ಕಾಣಿಸಿಕೊಳ್ಳುವುದು ಸಹಜ. ಇದಕ್ಕೆ ಕೊರೋನಾ ಟೆಸ್ಟ್ ಮಾಡಿಸಬೇಕಾಗುತ್ತಾ..? ಜ್ವರದ ಲಕ್ಷಣವನ್ನು ಯಾವ ರೀತಿ ನಿರ್ಧರಿಸಬೇಕು...? ಮಕ್ಕಳನ್ನು ಬಚಾವ್ ಮಾಡುವುದು ಹೇಗೆ..?