ಹೃದ್ರೋಗಿಗಳಿಗೆ ವರವಾದ ಜಯದೇವ ಘಟಕಗಳು, ಆಸ್ಪತ್ರೆ ಎಲ್ಲೆಲ್ಲಿ ಶಾಖೆ ತೆರೆಯುತ್ತಿದೆ ?

ಹೃದ್ರೋಗಿಗಳಿಗೆ ವರವಾದ ಜಯದೇವ ಘಟಕಗಳು, ಆಸ್ಪತ್ರೆ ಎಲ್ಲೆಲ್ಲಿ ಶಾಖೆ ತೆರೆಯುತ್ತಿದೆ ?

Published : Jan 21, 2023, 04:24 PM IST

ಹೃದ್ರೋಗಿಗಳಿಗೆ ಈಗ ಚಿಕಿತ್ಸೆಗಾಗಿ ಓಡಾಡುವ ಕಷ್ಟವಿಲ್ಲ.ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯು ತನ್ನ ಘಟಕಗಳನ್ನು ವಿಸ್ತರಿಸಿದೆ. ಪರಿಣಾಮಕಾರಿ ಚಿಕಿತ್ಸೆ, ತಪಾಸಣೆ ಜನರಿಗೆ ಊರಿನ ಸಮೀಪವೇ ಸಿಗುವಂತಾಗಿದೆ.

ರಾಜ್ಯ ಹಾಗೂ ರಾಷ್ಟ್ರವ್ಯಾಪಿ ಕಡಿಮೆ ವೆಚ್ಚದಲ್ಲಿ ಉತ್ತಮ ಚಿಕಿತ್ಸೆಯನ್ನು ನೀಡುವ ಮೂಲಕ ಜಯದೇವ ಆಸ್ಪತ್ರೆ ಹೆಸರು ಪಡೆದುಕೊಂಡಿದೆ. ರಾಜ್ಯದ ಹಲವೆಡೆ ಜಯದೇವ ಆಸ್ಪತ್ರೆಯ ಹಲವು ಘಟಕಗಳಿವೆ. ಹೊಸತಾಗಿ ಇನ್ನಷ್ಟು ಘಟಕಗಳನ್ನು ಆರಂಭಿಸಲಾಗುತ್ತಿದೆ. ಜಯದೇವ ಆಸ್ಪತ್ರೆಯ ನಿರ್ದೇಶಕರಾದ ಡಾ.ಸಿ.ಎನ್ ಮಂಜುನಾಥ್‌ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಚಳಿಗಾಲದಲ್ಲಿ ಆರೋಗ್ಯದ ಕಾಳಜಿ ಹೇಗೆ ? ಜಯದೇವ ಆಸ್ಪತ್ರೆಯ ಡಾ.ಸಿಎನ್ ಮಂಜುನಾಥ್ ಏನ್ ಹೇಳ್ತಾರೆ ?

02:42ಸಿನಿಲೋಕದ ಸುಂದರಿಯರ ಸೌಂದರ್ಯದ ಸೀಕ್ರೆಟ್ಟು, 44ರಲ್ಲೂ ಕರೀನಾ ಕಪೂರ್ ಬ್ಯೂಟಿ ರಹಸ್ಯವಿದು!
02:51ಈಗಲೂ 20ರ ಯುವತಿಯಂತೆ ಕಾಣುವ ಕತ್ರಿನಾ; ಕೋಮಲಾಂಗಿ ಕತ್ರಿನಾ ಬ್ಯೂಟಿ ಸೀಕ್ರೆಟ್ ಏನು ಗೊತ್ತಾ?
05:07ಬೆಂಗಳೂರು 8 ತಿಂಗಳ ಮಗುವಿಗೆ HMPV ಸೋಂಕು, ಇಲ್ಲಿದೆ ಲೇಟೆಸ್ಟ್‌ ಹೆಲ್ತ್‌ ಅಪ್ಡೇಟ್
05:35ಚೀನಾ ವೈರಸ್ ಬಗ್ಗೆ ನಿರ್ಲಕ್ಷ್ಯ ಬೇಡ, ರಾಜ್ಯದ ಜನರಿಗೆ ಸರ್ಕಾರದ ಸೂಚನೆ!
01:35ಲ್ಯುಕೇಮಿಯಾ ಕ್ಯಾನ್ಸರ್‌ಗೆ ಚಿಕಿತ್ಸೆಯೇನು?
01:25ಇಮ್ಯುನೋ ಥೆರಪಿಯಿಂದ ಕ್ಯಾನ್ಸರ್‌ ವಾಸಿಯಾಗುತ್ತಾ?
01:27Cardiac rehabilitation ಎಂದರೇನು, ಹೃದಯದ ಆರೋಗ್ಯಕ್ಕೇನು ಪ್ರಯೋಜನ?
02:39ಸರ್ವಿಕಲ್ ಕ್ಯಾನ್ಸರ್‌ ಎಂದರೇನು? ಕ್ಯಾನ್ಸರ್‌ ತಜ್ಞೆ ಡಾ. ಪ್ರತಿಮಾ ರಾಜ್ ವಿವರಿಸುತ್ತಾರೆ..
01:23ಕ್ಯಾನ್ಸರ್‌ ಇರುವುದನ್ನು ಪತ್ತೆ ಹಚ್ಚುವುದು ಹೇಗೆ?
04:24ಹೃದಯಾಘಾತವಾದ ತಕ್ಷಣ ಹೃದಯದ ಸೆಲ್‌ ಬೇಗ ಸಾಯುವುದಿಲ್ಲ
Read more