Niyokov Variant: ಹೊಸ ವೈರಸ್‌ ಪತ್ತೆ , ಬಾವಲಿಯಿಂದ ಮನುಷ್ಯರಿಗೆ ಹಬ್ಬುವ ಭೀತಿ

Niyokov Variant: ಹೊಸ ವೈರಸ್‌ ಪತ್ತೆ , ಬಾವಲಿಯಿಂದ ಮನುಷ್ಯರಿಗೆ ಹಬ್ಬುವ ಭೀತಿ

Suvarna News   | Asianet News
Published : Jan 29, 2022, 11:06 AM ISTUpdated : Jan 29, 2022, 01:19 PM IST

ಒಮಿಕ್ರೋನ್‌ (Omicron) ವೈರಸ್‌ ಜಗತ್ತಿನಾದ್ಯಂತ ತಲ್ಲಣ ಸೃಷ್ಟಿಸುತ್ತಿರುವ ನಡುವೆಯೇ ದಕ್ಷಿಣ ಆಫ್ರಿಕಾದಲ್ಲಿ ‘ನಿಯೋಕೋವ್‌’(Niyokov) ಎಂಬ ಹೊಸ ಕೋವಿಡ್‌ ರೂಪಾಂತರಿ ಪತ್ತೆಯಾಗಿದೆ.

ಬೆಂಗಳೂರು (ಜ. 29): ಒಮಿಕ್ರೋನ್‌ (Omicron) ವೈರಸ್‌ ಜಗತ್ತಿನಾದ್ಯಂತ ತಲ್ಲಣ ಸೃಷ್ಟಿಸುತ್ತಿರುವ ನಡುವೆಯೇ ದಕ್ಷಿಣ ಆಫ್ರಿಕಾದಲ್ಲಿ ‘ನಿಯೋಕೋವ್‌’(Niyokov) ಎಂಬ ಹೊಸ ಕೋವಿಡ್‌ ರೂಪಾಂತರಿ ಪತ್ತೆಯಾಗಿದೆ.

‘ಸದ್ಯ ಇದು ಬಾವಲಿಗಳಲ್ಲಿ ಮಾತ್ರ ಹರಡುತ್ತಿದ್ದು, ಭವಿಷ್ಯದಲ್ಲಿ ಮನುಷ್ಯರ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ. ಒಂದು ವೇಳೆ ಮತ್ತಷ್ಟುರೂಪಾಂತರಗೊಂಡರೆ ಮನುಷ್ಯರಿಗೆ ಹರಡುವ ಸಾಧ್ಯತೆ ಹೆಚ್ಚು. ಇಂಥ ಸಂದರ್ಭದಲ್ಲಿ ಇದರಿಂದ ಸೋಂಕಿತನಾದ ಮೂವರಲ್ಲಿ ಒಬ್ಬರು ಸಾವನ್ನಪ್ಪಲಿದ್ದಾರೆ’ ಎಂದು ಚೀನಾದ ವುಹಾನ್‌ ವಿಶ್ವವಿದ್ಯಾಲಯದ ಸಂಶೋಧಕರು ಅಭಿಪ್ರಾಯಪಟ್ಟಿದ್ದಾರೆ. ವುಹಾನ್‌ನಲ್ಲೇ ಮೊದಲು ಕೋವಿಡ್‌ ವೈರಾಣು ಪತ್ತೆ ಆಗಿತ್ತು ಎಂಬುದು ಗಮನಾರ್ಹ.

02:42ಸಿನಿಲೋಕದ ಸುಂದರಿಯರ ಸೌಂದರ್ಯದ ಸೀಕ್ರೆಟ್ಟು, 44ರಲ್ಲೂ ಕರೀನಾ ಕಪೂರ್ ಬ್ಯೂಟಿ ರಹಸ್ಯವಿದು!
02:51ಈಗಲೂ 20ರ ಯುವತಿಯಂತೆ ಕಾಣುವ ಕತ್ರಿನಾ; ಕೋಮಲಾಂಗಿ ಕತ್ರಿನಾ ಬ್ಯೂಟಿ ಸೀಕ್ರೆಟ್ ಏನು ಗೊತ್ತಾ?
05:07ಬೆಂಗಳೂರು 8 ತಿಂಗಳ ಮಗುವಿಗೆ HMPV ಸೋಂಕು, ಇಲ್ಲಿದೆ ಲೇಟೆಸ್ಟ್‌ ಹೆಲ್ತ್‌ ಅಪ್ಡೇಟ್
05:35ಚೀನಾ ವೈರಸ್ ಬಗ್ಗೆ ನಿರ್ಲಕ್ಷ್ಯ ಬೇಡ, ರಾಜ್ಯದ ಜನರಿಗೆ ಸರ್ಕಾರದ ಸೂಚನೆ!
01:35ಲ್ಯುಕೇಮಿಯಾ ಕ್ಯಾನ್ಸರ್‌ಗೆ ಚಿಕಿತ್ಸೆಯೇನು?
01:25ಇಮ್ಯುನೋ ಥೆರಪಿಯಿಂದ ಕ್ಯಾನ್ಸರ್‌ ವಾಸಿಯಾಗುತ್ತಾ?
01:27Cardiac rehabilitation ಎಂದರೇನು, ಹೃದಯದ ಆರೋಗ್ಯಕ್ಕೇನು ಪ್ರಯೋಜನ?
02:39ಸರ್ವಿಕಲ್ ಕ್ಯಾನ್ಸರ್‌ ಎಂದರೇನು? ಕ್ಯಾನ್ಸರ್‌ ತಜ್ಞೆ ಡಾ. ಪ್ರತಿಮಾ ರಾಜ್ ವಿವರಿಸುತ್ತಾರೆ..
01:23ಕ್ಯಾನ್ಸರ್‌ ಇರುವುದನ್ನು ಪತ್ತೆ ಹಚ್ಚುವುದು ಹೇಗೆ?
04:24ಹೃದಯಾಘಾತವಾದ ತಕ್ಷಣ ಹೃದಯದ ಸೆಲ್‌ ಬೇಗ ಸಾಯುವುದಿಲ್ಲ
Read more