ಬೇಸಿಗೆಯಲ್ಲಿ ಕಾಡೋ ಒಣ ಚರ್ಮ ಸಮಸ್ಯೆ ಹೋಗಲಾಡಿಸುವುದು ಹೇಗೆ?

ಬೇಸಿಗೆಯಲ್ಲಿ ಕಾಡೋ ಒಣ ಚರ್ಮ ಸಮಸ್ಯೆ ಹೋಗಲಾಡಿಸುವುದು ಹೇಗೆ?

Published : Apr 12, 2023, 02:48 PM IST

ಬೇಸಿಗೆಯಲ್ಲಿ ಬಿಸಿಲಿನ ತಾಪಮಾನ ಹೆಚ್ಚಿರುತ್ತದೆ. ಇದರಿಂದ ಚರ್ಮ ಒಣಗಲು ಆರಂಭವಾಗುತ್ತದೆ. ಚರ್ಮದ ತುರಿಕೆ, ಅಲರ್ಜಿಯ ಸಮಸ್ಯೆ ಆರಂಭವಾಗುತ್ತದೆ. ಈ ಒಣಚರ್ಮದ ಸಮಸ್ಯೆ ಹೋಗಲಾಡಿವುದು ಹೇಗೆ? ತಜ್ಞ ವೈದ್ಯರು ಏನಂತಾರೆ?

ಬೇಸಿಗೆಯಲ್ಲಿ ಕಾಡೋ ಆರೋಗ್ಯ ಸಮಸ್ಯೆಗಳು ಒಂದೆರಡಲ್ಲ. ಅದರಲ್ಲೂ ಮುಖ್ಯವಾಗಿ ಚರ್ಮ ಒಣಗುವುದು ಅಥವಾ ಡ್ರೈ ಸ್ಕಿನ್ ಸಮಸ್ಯೆ ಹಲವರನ್ನು ಕಾಡುತ್ತದೆ. ಹೆಚ್ಚಿನ ತಾಪಮಾನದಿಂದ ಹಲವರಲ್ಲಿ ಈ ಸಮಸ್ಯೆ ಕಾಣಿಸಿಕೊಳ್ಳಬಹುದು. ಚರ್ಮದಲ್ಲಿ ಈ ರೀತಿಯ ಸಮಸ್ಯೆ ಕಂಡುಬಂದರೆ ಕೋಲ್ಡ್‌ ಕ್ರೀಮ್ ಹಚ್ಚಬಹುದು ಎಂದು ತಜ್ಞ ವೈದ್ಯರಾದ ಡಾ.ಸಾಯಿಕಿರಣ್ ಹೇಳುತ್ತಾರೆ. ಮಾತ್ರವಲ್ಲ, ಸೂರ್ಯನ ನೇರ ಬೆಳಕಿನ ಕಿರಣಗಳನ್ನು ತಪ್ಪಿಸಲು ಸನ್‌ಗ್ಲಾಸ್‌ಗಳನ್ನು ಬಳಸುವಂತೆ ಅವರು ಸಲಹೆ ನೀಡಿದ್ದಾರೆ. 

Summer Health Tips: ಬೇಸಿಗೆಯಲ್ಲಿ ಹೆಚ್ಚು ನಾನ್‌ವೆಜ್‌ ತಿಂದ್ರೆ ಏನಾಗುತ್ತೆ?

02:42ಸಿನಿಲೋಕದ ಸುಂದರಿಯರ ಸೌಂದರ್ಯದ ಸೀಕ್ರೆಟ್ಟು, 44ರಲ್ಲೂ ಕರೀನಾ ಕಪೂರ್ ಬ್ಯೂಟಿ ರಹಸ್ಯವಿದು!
02:51ಈಗಲೂ 20ರ ಯುವತಿಯಂತೆ ಕಾಣುವ ಕತ್ರಿನಾ; ಕೋಮಲಾಂಗಿ ಕತ್ರಿನಾ ಬ್ಯೂಟಿ ಸೀಕ್ರೆಟ್ ಏನು ಗೊತ್ತಾ?
05:07ಬೆಂಗಳೂರು 8 ತಿಂಗಳ ಮಗುವಿಗೆ HMPV ಸೋಂಕು, ಇಲ್ಲಿದೆ ಲೇಟೆಸ್ಟ್‌ ಹೆಲ್ತ್‌ ಅಪ್ಡೇಟ್
05:35ಚೀನಾ ವೈರಸ್ ಬಗ್ಗೆ ನಿರ್ಲಕ್ಷ್ಯ ಬೇಡ, ರಾಜ್ಯದ ಜನರಿಗೆ ಸರ್ಕಾರದ ಸೂಚನೆ!
01:35ಲ್ಯುಕೇಮಿಯಾ ಕ್ಯಾನ್ಸರ್‌ಗೆ ಚಿಕಿತ್ಸೆಯೇನು?
01:25ಇಮ್ಯುನೋ ಥೆರಪಿಯಿಂದ ಕ್ಯಾನ್ಸರ್‌ ವಾಸಿಯಾಗುತ್ತಾ?
01:27Cardiac rehabilitation ಎಂದರೇನು, ಹೃದಯದ ಆರೋಗ್ಯಕ್ಕೇನು ಪ್ರಯೋಜನ?
02:39ಸರ್ವಿಕಲ್ ಕ್ಯಾನ್ಸರ್‌ ಎಂದರೇನು? ಕ್ಯಾನ್ಸರ್‌ ತಜ್ಞೆ ಡಾ. ಪ್ರತಿಮಾ ರಾಜ್ ವಿವರಿಸುತ್ತಾರೆ..
01:23ಕ್ಯಾನ್ಸರ್‌ ಇರುವುದನ್ನು ಪತ್ತೆ ಹಚ್ಚುವುದು ಹೇಗೆ?
04:24ಹೃದಯಾಘಾತವಾದ ತಕ್ಷಣ ಹೃದಯದ ಸೆಲ್‌ ಬೇಗ ಸಾಯುವುದಿಲ್ಲ
Read more