Summer Health Tips: ಮಕ್ಕಳಿಗೆ ಬೇಸಿಗೆ ಜ್ವರ ಬಂದ್ರೆ ಏನು ಮಾಡಬೇಕು?

Summer Health Tips: ಮಕ್ಕಳಿಗೆ ಬೇಸಿಗೆ ಜ್ವರ ಬಂದ್ರೆ ಏನು ಮಾಡಬೇಕು?

Published : Apr 20, 2023, 04:49 PM IST

ಮಕ್ಕಳ ಆರೋಗ್ಯ ತುಂಬಾ ಸೂಕ್ಷ್ಮವಾಗಿರುತ್ತದೆ. ಹೀಗಾಗಿ ಎಲ್ಲಾ ಕಾಲದಲ್ಲೂ ಅವರ ಚಟುವಟಿಕೆಗಳ ಬಗ್ಗೆ ಹೆಚ್ಚು ನಿಗಾ ವಹಿಸಬೇಕಾಗುತ್ತದೆ. ಅದರಲ್ಲೂ ಮುಖ್ಯವಾಗಿ ಬೇಸಿಗೆ ಕಾಲದಲ್ಲಿ ಮಕ್ಕಳು ಬೇಗನೇ ಹುಷಾರು ತಪ್ಪುತ್ತಾರೆ. ಬೇಸಿಗೆ ಜ್ವರ ಅವರನ್ನು ಕಾಡುತ್ತದೆ. ಇಂಥಾ ಸಂದರ್ಭದಲ್ಲಿ ಏನು ಮಾಡಬೇಕು?

ಬೇಸಿಗೆ ಬಂತೂಂದ್ರೆ ಸಾಕು ಸಾಲು ಸಾಲು ಕಾಯಿಲೆಗಳು ವಕ್ಕರಿಸಿಕೊಳ್ಳುತ್ತವೆ. ಹಿರಿಯರಾದರೆ ಬಿಸಿಲಲ್ಲಿ ಓಡಾಡದೆ ಮನೆಯಲ್ಲೇ ಇದ್ದು ಆರೋಗ್ಯವನ್ನು ಕಾಪಾಡಿಕೊಳ್ಳುತ್ತಾರೆ. ಆದರೆ ಮಕ್ಕಳು ಬಿಸಿಲಲ್ಲಿ ಹೆಚ್ಚು ಓಡಾಡಿ ಆಟವಾಡುವ ಕಾರಣ ಬೇಗನೇ ಅನಾರೋಗ್ಯಕ್ಕೆ ಒಳಗಾಗುತ್ತಾರೆ. ಅದರಲ್ಲೂ ಮಕ್ಕಳಿಗೆ ಬೇಸಿಗೆ ಜ್ವರ ಹೆಚ್ಚಾಗಿ ಕಾಡುತ್ತದೆ. ಬಿಸಿಲಿನ ತಾಪಮಾನ ಹೆಚ್ಚಿರುವ ಕಾರಣ ಬೇಸಿಗೆಯಲ್ಲಿ ಆರೋಗ್ಯ ಹದಗೆಟ್ಟರೂ ಗುಣಮುಖರಾಗಲು ಸಮಯ ತೆಗೆದುಕೊಳ್ಳುತ್ತದೆ. ಬೇಸಿಗೆ ಜ್ವರ ಎಂದರೇನು, ಮಕ್ಕಳಿಗೆ ಬೇಸಿಗೆ ಜ್ವರ ಬಂದರೆ ಏನು ಮಾಡಬೇಕು? ತಜ್ಞ ವೈದ್ಯರಾದ ಡಾ.ಸಾಯಿಕಿರಣ್‌ ಈ ಬಗ್ಗೆ ಮಾಹಿತಿ ನೀಡಿದ್ದಾರೆ. 

Summer Health: ಬೇಸಿಗೆಯಲ್ಲಿ ಎರಡು ಹೊತ್ತು ಸ್ನಾನ ಮಾಡ್ಲೇಬೇಕಾ?

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
02:42ಸಿನಿಲೋಕದ ಸುಂದರಿಯರ ಸೌಂದರ್ಯದ ಸೀಕ್ರೆಟ್ಟು, 44ರಲ್ಲೂ ಕರೀನಾ ಕಪೂರ್ ಬ್ಯೂಟಿ ರಹಸ್ಯವಿದು!
02:51ಈಗಲೂ 20ರ ಯುವತಿಯಂತೆ ಕಾಣುವ ಕತ್ರಿನಾ; ಕೋಮಲಾಂಗಿ ಕತ್ರಿನಾ ಬ್ಯೂಟಿ ಸೀಕ್ರೆಟ್ ಏನು ಗೊತ್ತಾ?
05:07ಬೆಂಗಳೂರು 8 ತಿಂಗಳ ಮಗುವಿಗೆ HMPV ಸೋಂಕು, ಇಲ್ಲಿದೆ ಲೇಟೆಸ್ಟ್‌ ಹೆಲ್ತ್‌ ಅಪ್ಡೇಟ್
05:35ಚೀನಾ ವೈರಸ್ ಬಗ್ಗೆ ನಿರ್ಲಕ್ಷ್ಯ ಬೇಡ, ರಾಜ್ಯದ ಜನರಿಗೆ ಸರ್ಕಾರದ ಸೂಚನೆ!
01:35ಲ್ಯುಕೇಮಿಯಾ ಕ್ಯಾನ್ಸರ್‌ಗೆ ಚಿಕಿತ್ಸೆಯೇನು?
01:25ಇಮ್ಯುನೋ ಥೆರಪಿಯಿಂದ ಕ್ಯಾನ್ಸರ್‌ ವಾಸಿಯಾಗುತ್ತಾ?
01:27Cardiac rehabilitation ಎಂದರೇನು, ಹೃದಯದ ಆರೋಗ್ಯಕ್ಕೇನು ಪ್ರಯೋಜನ?
02:39ಸರ್ವಿಕಲ್ ಕ್ಯಾನ್ಸರ್‌ ಎಂದರೇನು? ಕ್ಯಾನ್ಸರ್‌ ತಜ್ಞೆ ಡಾ. ಪ್ರತಿಮಾ ರಾಜ್ ವಿವರಿಸುತ್ತಾರೆ..
01:23ಕ್ಯಾನ್ಸರ್‌ ಇರುವುದನ್ನು ಪತ್ತೆ ಹಚ್ಚುವುದು ಹೇಗೆ?
Read more