ತುಳಸಿಯಿಂದ ಬಂದ ಗಾಳಿ ನಮ್ಮ ಆರೋಗ್ಯಕ್ಕೆ ಉತ್ತಮ

ತುಳಸಿಯಿಂದ ಬಂದ ಗಾಳಿ ನಮ್ಮ ಆರೋಗ್ಯಕ್ಕೆ ಉತ್ತಮ

Published : Aug 11, 2023, 02:24 PM IST

ತುಳಸಿ ಸಸ್ಯವನ್ನು ಮನೆಯಲ್ಲಿ ಇಡೋದು ವಿಶೇಷವಾಗಿ ಫಲಪ್ರದವೆಂದು ಪರಿಗಣಿಸಲಾಗುತ್ತೆ. ಹಾಗೆಯೇ ಇದು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಅನ್ನೋದು ನಿಮಗೆ ಗೊತ್ತಿದ್ಯಾ?

ಮನೆಯೊಂದಿದ್ದರೆ, ಮನೆಯೆದುರು ತುಳಸಿ ಗಿಡವೊಂದು ಇರಬೇಕು ಎಂದು ಹಿರಿಯರು ಹೇಳ್ತಾರೆ. ತುಳಸಿ ಗಿಡವನ್ನು ಶುಭವೆಂದು ಪರಿಗಣಿಸಲಾಗುತ್ತದೆ. ಮನೆಯೆದುರು ತುಳಸಿ ಗಿಡವಿದ್ದರೆ ಎಲ್ಲಾ ಒಳ್ಳೆಯದಾಗುತ್ತದೆ ಎಂದು ನಂಬುತ್ತಾರೆ. ಹಾಗೆಯೇ ತುಳಸಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಅನ್ನೋದು ನಿಮಗೆ ಗೊತ್ತಿದ್ಯಾ? ಇದು ಹಲವು ರೋಗ ನಿರೋಧಕ ಶಕ್ತಿಗಳನ್ನು ಹೊಂದಿದೆ. ತುಳಸಿಯಿಂದ ಬಂದ ಗಾಳಿಯೇ ಆರೋಗ್ಯದಲ್ಲಿ ಹಲವು ಮ್ಯಾಜಿಕ್ ಮಾಡಬಲ್ಲದು. ಹಾಗೆಯೇ ತುಳಸಿ ಎಲೆಯನ್ನು ಕುದಿಸಿ ಆ ನೀರು ಕುಡಿಯುವುದರಿಂದಲೂ ಆರೋಗ್ಯಕ್ಕೆ ಹಲವು ಪ್ರಯೋಜನವಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಡಯಟೀಷಿಯನ್ ಡಾ.ಹೆಚ್‌.ಎಸ್‌. ಪ್ರೇಮ ನೀಡಿದ್ದಾರೆ.

ಎಷ್ಟು ಕೆಜಿ ಕಡಿಮೆ ಆದ್ರೂ ಹೃದಯಾಘಾತ ಆಗಲ್ಲ, ಮಾಡರ್ನ್‌ ಲೈಫ್‌ಗೆ ಗ್ಯಾರಂಟಿ: ಡಾ. ಪ್ರೇಮಾ

02:42ಸಿನಿಲೋಕದ ಸುಂದರಿಯರ ಸೌಂದರ್ಯದ ಸೀಕ್ರೆಟ್ಟು, 44ರಲ್ಲೂ ಕರೀನಾ ಕಪೂರ್ ಬ್ಯೂಟಿ ರಹಸ್ಯವಿದು!
02:51ಈಗಲೂ 20ರ ಯುವತಿಯಂತೆ ಕಾಣುವ ಕತ್ರಿನಾ; ಕೋಮಲಾಂಗಿ ಕತ್ರಿನಾ ಬ್ಯೂಟಿ ಸೀಕ್ರೆಟ್ ಏನು ಗೊತ್ತಾ?
05:07ಬೆಂಗಳೂರು 8 ತಿಂಗಳ ಮಗುವಿಗೆ HMPV ಸೋಂಕು, ಇಲ್ಲಿದೆ ಲೇಟೆಸ್ಟ್‌ ಹೆಲ್ತ್‌ ಅಪ್ಡೇಟ್
05:35ಚೀನಾ ವೈರಸ್ ಬಗ್ಗೆ ನಿರ್ಲಕ್ಷ್ಯ ಬೇಡ, ರಾಜ್ಯದ ಜನರಿಗೆ ಸರ್ಕಾರದ ಸೂಚನೆ!
01:35ಲ್ಯುಕೇಮಿಯಾ ಕ್ಯಾನ್ಸರ್‌ಗೆ ಚಿಕಿತ್ಸೆಯೇನು?
01:25ಇಮ್ಯುನೋ ಥೆರಪಿಯಿಂದ ಕ್ಯಾನ್ಸರ್‌ ವಾಸಿಯಾಗುತ್ತಾ?
01:27Cardiac rehabilitation ಎಂದರೇನು, ಹೃದಯದ ಆರೋಗ್ಯಕ್ಕೇನು ಪ್ರಯೋಜನ?
02:39ಸರ್ವಿಕಲ್ ಕ್ಯಾನ್ಸರ್‌ ಎಂದರೇನು? ಕ್ಯಾನ್ಸರ್‌ ತಜ್ಞೆ ಡಾ. ಪ್ರತಿಮಾ ರಾಜ್ ವಿವರಿಸುತ್ತಾರೆ..
01:23ಕ್ಯಾನ್ಸರ್‌ ಇರುವುದನ್ನು ಪತ್ತೆ ಹಚ್ಚುವುದು ಹೇಗೆ?
04:24ಹೃದಯಾಘಾತವಾದ ತಕ್ಷಣ ಹೃದಯದ ಸೆಲ್‌ ಬೇಗ ಸಾಯುವುದಿಲ್ಲ
Read more