ಮಕ್ಕಳು ಹಲ್ಲು ಕಡಿಯೋದ್ರಿಂದ ಏನೆಲ್ಲಾ ಸಮಸ್ಯೆ ಆಗುತ್ತೆ?

ಮಕ್ಕಳು ಹಲ್ಲು ಕಡಿಯೋದ್ರಿಂದ ಏನೆಲ್ಲಾ ಸಮಸ್ಯೆ ಆಗುತ್ತೆ?

Published : Jan 25, 2024, 03:42 PM IST

ಮಕ್ಕಳ ಹಲ್ಲು ಕಡಿಯುವ ಸಮಸ್ಯೆಯಿಂದ ಪೋಷಕರು ಚಿಂತಿತರಾಗುತ್ತಾರೆ. ಇಷ್ಟಕ್ಕೂ ಹಲ್ಲು ಕಡಿಯೋದ್ರಿಂದ ಮಕ್ಕಳು ಎದುರಿಸುವ ಸಮಸ್ಯೆಗಳೇನು? ಆ ಬಗ್ಗೆ ಮಕ್ಕಳ ತಜ್ಞ ವೈದ್ಯರಾದ ಡಾ.ಪ್ರವೀಣ್‌ ಮಾಹಿತಿ ನೀಡಿದ್ದಾರೆ.

ಹಲ್ಲು ಕಡಿಯುವ ಸಮಸ್ಯೆ ಮಕ್ಕಳಲ್ಲಿ ಸಾಮಾನ್ಯವಾಗಿ ಇರುತ್ತದೆ. ಹೆಚ್ಚಾಗಿ ಮಕ್ಕಳು ಗಾಢವಾಗಿ ನಿದ್ರೆ ಮಾಡುತ್ತಿರುವ ಸಂದರ್ಭದಲ್ಲಿ ಅಥವಾ ತೀವ್ರವಾದ ಒತ್ತಡದಿಂದ ಬಳಲುತ್ತಿದ್ದರೆ ಹಲ್ಲು ಕಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಇದಲ್ಲದೆ ಅಂಗಾಂಗಗಳಿಗೆ ಉಂಟಾಗುವ ನೋವಿನಿಂದಲೂ ಮಕ್ಕಳಲ್ಲಿ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ ಎಂದು ಹೇಳುತ್ತಾರೆ. ಮಕ್ಕಳ ಹಲ್ಲು ಕಡಿಯುವ ಸಮಸ್ಯೆಯಿಂದ ಪೋಷಕರು ಚಿಂತಿತರಾಗುತ್ತಾರೆ. ಇಷ್ಟಕ್ಕೂ ಹಲ್ಲು ಕಡಿಯೋದ್ರಿಂದ ಮಕ್ಕಳು ಎದುರಿಸುವ ಸಮಸ್ಯೆಗಳೇನು? ಆ ಬಗ್ಗೆ ಮಕ್ಕಳ ತಜ್ಞ ವೈದ್ಯರಾದ ಡಾ.ಪ್ರವೀಣ್‌ ಮಾಹಿತಿ ನೀಡಿದ್ದಾರೆ.

ಮಕ್ಕಳನ್ನು ಕಾಡೋ ಹೊಟ್ಟೆ ಹುಳು ಹೋಗಲಾಡಿಸಲು ಬೆಸ್ಟ್ ಮನೆಮದ್ದು

02:42ಸಿನಿಲೋಕದ ಸುಂದರಿಯರ ಸೌಂದರ್ಯದ ಸೀಕ್ರೆಟ್ಟು, 44ರಲ್ಲೂ ಕರೀನಾ ಕಪೂರ್ ಬ್ಯೂಟಿ ರಹಸ್ಯವಿದು!
02:51ಈಗಲೂ 20ರ ಯುವತಿಯಂತೆ ಕಾಣುವ ಕತ್ರಿನಾ; ಕೋಮಲಾಂಗಿ ಕತ್ರಿನಾ ಬ್ಯೂಟಿ ಸೀಕ್ರೆಟ್ ಏನು ಗೊತ್ತಾ?
05:07ಬೆಂಗಳೂರು 8 ತಿಂಗಳ ಮಗುವಿಗೆ HMPV ಸೋಂಕು, ಇಲ್ಲಿದೆ ಲೇಟೆಸ್ಟ್‌ ಹೆಲ್ತ್‌ ಅಪ್ಡೇಟ್
05:35ಚೀನಾ ವೈರಸ್ ಬಗ್ಗೆ ನಿರ್ಲಕ್ಷ್ಯ ಬೇಡ, ರಾಜ್ಯದ ಜನರಿಗೆ ಸರ್ಕಾರದ ಸೂಚನೆ!
01:35ಲ್ಯುಕೇಮಿಯಾ ಕ್ಯಾನ್ಸರ್‌ಗೆ ಚಿಕಿತ್ಸೆಯೇನು?
01:25ಇಮ್ಯುನೋ ಥೆರಪಿಯಿಂದ ಕ್ಯಾನ್ಸರ್‌ ವಾಸಿಯಾಗುತ್ತಾ?
01:27Cardiac rehabilitation ಎಂದರೇನು, ಹೃದಯದ ಆರೋಗ್ಯಕ್ಕೇನು ಪ್ರಯೋಜನ?
02:39ಸರ್ವಿಕಲ್ ಕ್ಯಾನ್ಸರ್‌ ಎಂದರೇನು? ಕ್ಯಾನ್ಸರ್‌ ತಜ್ಞೆ ಡಾ. ಪ್ರತಿಮಾ ರಾಜ್ ವಿವರಿಸುತ್ತಾರೆ..
01:23ಕ್ಯಾನ್ಸರ್‌ ಇರುವುದನ್ನು ಪತ್ತೆ ಹಚ್ಚುವುದು ಹೇಗೆ?
04:24ಹೃದಯಾಘಾತವಾದ ತಕ್ಷಣ ಹೃದಯದ ಸೆಲ್‌ ಬೇಗ ಸಾಯುವುದಿಲ್ಲ
Read more