Heartattack in Children: ಮಕ್ಕಳಲ್ಲಿ ಹೆಚ್ಚುತ್ತಿರುವ ಹೃದಯಾಘಾತ, ತಜ್ಞರು ಏನಂತಾರೆ?

Heartattack in Children: ಮಕ್ಕಳಲ್ಲಿ ಹೆಚ್ಚುತ್ತಿರುವ ಹೃದಯಾಘಾತ, ತಜ್ಞರು ಏನಂತಾರೆ?

Published : Jan 17, 2023, 03:58 PM ISTUpdated : Jan 17, 2023, 04:00 PM IST

ಮಕ್ಕಳಿಗೆ ಹೃದಯಾಘಾತ ಉಂಟಾಗುವುದು ತುಂಬಾ ಅಪರೂಪ. ಆದರೆ ಇತ್ತೀಚಿಗೆ ರಾಜ್ಯದಲ್ಲಿ ಸಾಲು ಸಾಲಾಗಿ ಮೂವರು ಮಕ್ಕಳು ಹೃದಯಾಘಾತದಿಂದ ಸಾವನ್ನಪ್ಪಿದ್ದು ಪೋಷಕರಲ್ಲಿ ಆತಂಕ ಮೂಡಿಸಿದೆ. ಹಾಗಿದ್ರೆ ಚಿಕ್ಕ ಪ್ರಾಯದಲ್ಲಿಯೇ ಮಕ್ಕಳಿಗೆ ಹೃದಯಾಘಾತ ಬರಲು ಕಾರಣವೇನು ?

ಇತ್ತೀಚಿನ ಕೆಲ ವರ್ಷಗಳಿಂದ ಯುವಜನತೆಯಲ್ಲಿ ಹಾರ್ಟ್‌ಅಟ್ಯಾಕ್‌ ಸಾಮಾನ್ಯವಾಗುತ್ತಿದೆ. ಆದ್ರೆ ಸದ್ಯ ರಾಜ್ಯದಲ್ಲಿ ಸಾಮಾನ್ಯವಾಗಿ ಹಿರಿಯರು ಮತ್ತು ಫ್ರೌಢರಲ್ಲಿ ಮಾತ್ರ ಕಂಡುಬರುತ್ತಿದ್ದ ಹೃದಯಾಘಾತವೂ ಮಕ್ಕಳಲ್ಲಿಯೂ ಸಂಭವಿಸುತ್ತಿದೆ. ಒಂದು ವಾರದಲ್ಲಿ ರಾಜ್ಯದ ವಿವಿಧೆಡೆ ಮೂವರು ಮಕ್ಕಳು ಹೃದಯಾಘಾತದಿಂದ ಸಾವನ್ನಪ್ಪಿರುವುದು ವರದಿಯಾಗಿದೆ. ಈ ಸಮಸ್ಯೆಗೆ ನಿರ್ಧಿಷ್ಟವಾಗಿ ಕಾರಣ ಏನೆಂದು ತಿಳಿದುಬಂದಿಲ್ಲ. ಈ ಬಗ್ಗೆ ಜಯದೇವ ಆಸ್ಪತ್ರೆಯ ನಿರ್ದೇಶಕರಾದ ಡಾ.ಸಿ.ಎನ್. ಮಂಜುನಾಥ್‌ ಏನ್ ಹೇಳ್ತಾರೆ ತಿಳಿಯೋಣ.

Covid Cases: ನಾಲ್ಕನೇ ಡೋಸ್‌ ಹಾಕಿಸಿಕೊಳ್ಳಲೇ ಬೇಕಾ ? ಡಾ.ಸಿಎನ್ ಮಂಜುನಾಥ್ ಹೇಳೋದೇನು?

02:42ಸಿನಿಲೋಕದ ಸುಂದರಿಯರ ಸೌಂದರ್ಯದ ಸೀಕ್ರೆಟ್ಟು, 44ರಲ್ಲೂ ಕರೀನಾ ಕಪೂರ್ ಬ್ಯೂಟಿ ರಹಸ್ಯವಿದು!
02:51ಈಗಲೂ 20ರ ಯುವತಿಯಂತೆ ಕಾಣುವ ಕತ್ರಿನಾ; ಕೋಮಲಾಂಗಿ ಕತ್ರಿನಾ ಬ್ಯೂಟಿ ಸೀಕ್ರೆಟ್ ಏನು ಗೊತ್ತಾ?
05:07ಬೆಂಗಳೂರು 8 ತಿಂಗಳ ಮಗುವಿಗೆ HMPV ಸೋಂಕು, ಇಲ್ಲಿದೆ ಲೇಟೆಸ್ಟ್‌ ಹೆಲ್ತ್‌ ಅಪ್ಡೇಟ್
05:35ಚೀನಾ ವೈರಸ್ ಬಗ್ಗೆ ನಿರ್ಲಕ್ಷ್ಯ ಬೇಡ, ರಾಜ್ಯದ ಜನರಿಗೆ ಸರ್ಕಾರದ ಸೂಚನೆ!
01:35ಲ್ಯುಕೇಮಿಯಾ ಕ್ಯಾನ್ಸರ್‌ಗೆ ಚಿಕಿತ್ಸೆಯೇನು?
01:25ಇಮ್ಯುನೋ ಥೆರಪಿಯಿಂದ ಕ್ಯಾನ್ಸರ್‌ ವಾಸಿಯಾಗುತ್ತಾ?
01:27Cardiac rehabilitation ಎಂದರೇನು, ಹೃದಯದ ಆರೋಗ್ಯಕ್ಕೇನು ಪ್ರಯೋಜನ?
02:39ಸರ್ವಿಕಲ್ ಕ್ಯಾನ್ಸರ್‌ ಎಂದರೇನು? ಕ್ಯಾನ್ಸರ್‌ ತಜ್ಞೆ ಡಾ. ಪ್ರತಿಮಾ ರಾಜ್ ವಿವರಿಸುತ್ತಾರೆ..
01:23ಕ್ಯಾನ್ಸರ್‌ ಇರುವುದನ್ನು ಪತ್ತೆ ಹಚ್ಚುವುದು ಹೇಗೆ?
04:24ಹೃದಯಾಘಾತವಾದ ತಕ್ಷಣ ಹೃದಯದ ಸೆಲ್‌ ಬೇಗ ಸಾಯುವುದಿಲ್ಲ
Read more