ಹೃದಯಾಘಾತವಾದಾಗ ಸಿಪಿಆರ್ ನೀಡಿದರೆ ವ್ಯಕ್ತಿಯನ್ನು ಬದುಕಿಸಬಹುದಾ?

ಹೃದಯಾಘಾತವಾದಾಗ ಸಿಪಿಆರ್ ನೀಡಿದರೆ ವ್ಯಕ್ತಿಯನ್ನು ಬದುಕಿಸಬಹುದಾ?

Published : Jul 08, 2023, 06:37 PM IST

ಹೃದಯ ಸ್ತಂಭನಕ್ಕೆ ಯಾರಾದರೂ ಒಳಗಾದಾಗ ಅವರ ಎದೆ ಒತ್ತುವುದು, ಬಾಯಿಗೆ ಉಸಿರಾಟ ನೀಡುವಂತಹ ಎಚ್ಚರಿಕೆ ಕ್ರಮಗಳನ್ನು ಅನುಸರಿಸುವುದು ಸಾಮಾನ್ಯ. ಹೃದಯಾಘಾತವಾದಾಗ ಸಿಪಿಆರ್‌ ನೀಡುವುದು ಸರಿಯೇ? ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ.

ಹೃದಯ ಯಾವುದೇ ಕಾರಣಕ್ಕೆ ನಿಂತು ಹೋಗಿಬಿಟ್ಟರೆ ದೇಹಕ್ಕೆ ರಕ್ತ ಸಂಚಾರ ಇರುವುದಿಲ್ಲ. ಮೆದುಳಿಗೂ ರಕ್ತ ಸಂಚಾರ ಪೂರೈಕೆಯಾಗುವುದಿಲ್ಲ. ಇಂಥಾ ಸಂದರ್ಭದಲ್ಲಿ ಆರ್ಟಿಫಿಶಿಯಲ್‌ ಆಗಿ ಚೆಸ್ಟ್‌ ಕಂಪ್ರೆಶನ್ ಮಾಡಿ ಹೃದಯ ಪಂಪ್ ಮಾಡುವ ತರ ಮಾಡಬಹುದು. ನಾವು ಹೊರಗಿನಿಂದ ಪ್ರೆಸ್ ಮಾಡಿದಾಗ ಹಾರ್ಟ್‌ ಪಂಪ್ ಆಗಿ ಬ್ಲಡ್ ಇಜೆಕ್ಟ್ ಆಗುತ್ತೆ, ಫಿಲ್ ಆಗುತ್ತೆ ಇದನ್ನು ಸಿಪಿಆರ್ ಎನ್ನುತ್ತಾರೆ. ಆದ್ರೆ ಹೃದಯಾಘಾತ ಆದವರಿಗೆಲ್ಲಾ ಸಿಪಿಆರ್‌ ಬೇಕಾಗಿಲ್ಲ. ಮತ್ತೆ ಯಾರಿಗೆಲ್ಲಾ ಮಾಡಬಹುದು? ಹೃದಯಾಘಾತವಾದಾಗ ಸಿಪಿಆರ್‌ ನೀಡೋದ್ರಿಂದ ವ್ಯಕ್ತಿಯನ್ನು ಬದುಕಿಸಬಹುದಾ? ಆ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಕಾರ್ಡಿಯಾಕ್‌ ಸರ್ಜನ್‌ ಡಾ.ರಾಜೇಶ್ ನೀಡಿದ್ದಾರೆ.

ಹೆಚ್ಚು ಸ್ವೀಟ್ಸ್‌ ತಿನ್ನೋದ್ರಿಂದ ಹಾರ್ಟ್‌ಅಟ್ಯಾಕ್‌ ಆಗುತ್ತಾ?

02:42ಸಿನಿಲೋಕದ ಸುಂದರಿಯರ ಸೌಂದರ್ಯದ ಸೀಕ್ರೆಟ್ಟು, 44ರಲ್ಲೂ ಕರೀನಾ ಕಪೂರ್ ಬ್ಯೂಟಿ ರಹಸ್ಯವಿದು!
02:51ಈಗಲೂ 20ರ ಯುವತಿಯಂತೆ ಕಾಣುವ ಕತ್ರಿನಾ; ಕೋಮಲಾಂಗಿ ಕತ್ರಿನಾ ಬ್ಯೂಟಿ ಸೀಕ್ರೆಟ್ ಏನು ಗೊತ್ತಾ?
05:07ಬೆಂಗಳೂರು 8 ತಿಂಗಳ ಮಗುವಿಗೆ HMPV ಸೋಂಕು, ಇಲ್ಲಿದೆ ಲೇಟೆಸ್ಟ್‌ ಹೆಲ್ತ್‌ ಅಪ್ಡೇಟ್
05:35ಚೀನಾ ವೈರಸ್ ಬಗ್ಗೆ ನಿರ್ಲಕ್ಷ್ಯ ಬೇಡ, ರಾಜ್ಯದ ಜನರಿಗೆ ಸರ್ಕಾರದ ಸೂಚನೆ!
01:35ಲ್ಯುಕೇಮಿಯಾ ಕ್ಯಾನ್ಸರ್‌ಗೆ ಚಿಕಿತ್ಸೆಯೇನು?
01:25ಇಮ್ಯುನೋ ಥೆರಪಿಯಿಂದ ಕ್ಯಾನ್ಸರ್‌ ವಾಸಿಯಾಗುತ್ತಾ?
01:27Cardiac rehabilitation ಎಂದರೇನು, ಹೃದಯದ ಆರೋಗ್ಯಕ್ಕೇನು ಪ್ರಯೋಜನ?
02:39ಸರ್ವಿಕಲ್ ಕ್ಯಾನ್ಸರ್‌ ಎಂದರೇನು? ಕ್ಯಾನ್ಸರ್‌ ತಜ್ಞೆ ಡಾ. ಪ್ರತಿಮಾ ರಾಜ್ ವಿವರಿಸುತ್ತಾರೆ..
01:23ಕ್ಯಾನ್ಸರ್‌ ಇರುವುದನ್ನು ಪತ್ತೆ ಹಚ್ಚುವುದು ಹೇಗೆ?
04:24ಹೃದಯಾಘಾತವಾದ ತಕ್ಷಣ ಹೃದಯದ ಸೆಲ್‌ ಬೇಗ ಸಾಯುವುದಿಲ್ಲ
Read more