ವರ್ಕೌಟ್ ಮಾಡುವಾಗ ಹೃದಯಾಘಾತ ಆಗೋದು ಯಾಕೆ?

Apr 4, 2024, 7:29 PM IST

ಕೋವಿಡ್ ನಂತರದ ವರ್ಷಗಳಲ್ಲಿ ಇತ್ತೀಚೆಗೆ ವ್ಯಾಯಾಮ ಮಾಡುತ್ತಲೇ ಕುಸಿದು ಬಿದ್ದು ಮೃತಪಡುವವರ ಸಂಖ್ಯೆ ಹೆಚ್ಚಾಗುತ್ತಿದೆ.  ಜಿಮ್‌ನಲ್ಲಿ ಕುಳಿತಲ್ಲಿ ನಿಂತಲ್ಲಿ ಕುಸಿದು ಬಿದ್ದು ಮೃತಪಡುವವರ ಸಂಖ್ಯೆ ಅಧಿಕವಾಗಿದೆ. ಆರೋಗ್ಯ ಚೆನ್ನಾಗಿರಲಿ ಎಂದು ಜಿಮ್‌ಗೆ ಹೋಗುವವರು ಹಠಾತ್ ಎದೆನೋವು, ಇತರ ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಾರೆ. ಇಷ್ಟಕ್ಕೂ ವರ್ಕೌಟ್ ಮಾಡುವಾಗ ಹೃದಯಾಘಾತ ಆಗೋದ್ಯಾಕೆ? ಅದರ ಹಿಂದಿರೋ ಕಾರಣವೇನು. ಈ ಬಗ್ಗೆ ಹೃದ್ರೋಗ ತಜ್ಞ ಡಾ.ಮಹಾಂತೇಶ್‌ ಆರ್‌ ಚರಂತಿಮಠ್‌ ಮಾಹಿತಿ ನೀಡಿದ್ದಾರೆ. 

ಟ್ರೆಡ್‌ಮಿಲ್‌ನಲ್ಲಿ ಓಡುತ್ತಿದ್ದ ವ್ಯಕ್ತಿ ಹಾರ್ಟ್‌ಅಟ್ಯಾಕ್‌ನಿಂದ ಸಾವು, ಹೃದಯ ವಿದ್ರಾವಕ ಕ್ಷಣ ಸಿಸಿಟಿವಿಯಲ್ಲಿ ಸೆರೆ